ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ವರ್ಷದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಫಲಿತಾಂಶವನ್ನು ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಅಂತಹ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯು ಸಿಹಿ ಸುದ್ದಿಯನ್ನು ನೀಡಿದೆ ಅದೇನೆಂದು ಈ ಕೆಳಕಂಡಂತೆ ನೋಡಿ.
Contents
ದ್ವಿತೀಯ ಪಿಯುಸಿ ಪರೀಕ್ಷೆ ಮಾಹಿತಿ :
ಕರ್ನಾಟಕ ರಾಜ್ಯದಲ್ಲಿ ಒಟ್ಟು 1,124 ಕೇಂದ್ರಗಳಲ್ಲಿ ಸರಿಸುಮಾರು ಏಳು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿರುತ್ತಾರೆ ಅವರ ಮೌಲ್ಯಮಾಪನವನ್ನು ಮಾರ್ಚ್ 25 ರಿಂದಲೇ ಆರಂಭಗೊಂಡಿದ್ದರಿಂದ ಈಗಾಗಲೇ ಮೌಲ್ಯಮಾಪನ ಕಾರ್ಯ ಮುಗಿದಿದೆ ಹಾಗಾಗಿ ಫಲಿತಾಂಶವನ್ನು ಪ್ರಕಟಿಸಲು ಮಾಹಿತಿಯನ್ನು ಬಿಡುಗಡೆಗೊಳಿಸಲಾಗಿದೆ.
Result Link : ಕ್ಲಿಕ್ ಮಾಡಿ :
ಪರೀಕ್ಷೆ ನಡೆದ ದಿನಗಳು :
ಕರ್ನಾಟಕ ರಾಜ್ಯದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 1.3.2024 ರಿಂದ 23.03.2024 ವರೆಗೂ ಪರೀಕ್ಷೆಯನ್ನು ಸಕಲ ಸಿದ್ಧತೆಯೊಂದಿಗೆ ನಡೆಸಿತ್ತು ಈಗಾಗಲೇ ಎಲ್ಲಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಪೂರ್ಣಗೊಂಡಿದ್ದು ಫಲಿತಾಂಶ ಪ್ರಕಟಣೆ ಮಾಡುವ ದಿನಾಂಕವನ್ನು ಸುದ್ದಿಗೋಷ್ಠಿಯಲ್ಲಿ ತಿಳಿಸಲಾಗಿದೆ.
ದಿಡೀರ್ ಸುದ್ದಿಗೋಷ್ಠಿ ಯಾಗಿದೆ :
ಅನೇಕ ಮಾಹಿತಿಗಳ ಪ್ರಕಾರ ಏಪ್ರಿಲ್ 10 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ ಎಂಬ ಮಾಹಿತಿಯು ಹರಿದಾಡುತ್ತಿದ್ದು ಆದರೆ ಕೆಲವೊಂದು ಪ್ರಮುಖ ಸಾಮಾಜಿಕ ಜಾಲತಾಣಗಳಲ್ಲಿ ನಾಳೆಯಿಂದಲೇ ಫಲಿತಾಂಶ ಪ್ರಕಟಗೊಳ್ಳಲಿದೆ ಎಂಬ ಮಾಹಿತಿಯು ಹರಿದಾಡುತ್ತಿದ್ದು. ನೀವು ಸಹ ಪರೀಕ್ಷಾ ಪಲಿತಾಂಶ ನೋಡಬೇಕಾದರೆ .ಈ ಕೆಳಕಂಡಂತೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ ಮಾಹಿತಿಯನ್ನು ತಿಳಿದುಕೊಳ್ಳಬಹುದು.
ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ಎಲ್ಲಾ ಕರ್ನಾಟಕದ ವಿದ್ಯಾರ್ಥಿಗಳಿಗೂ ಶುಭವಾಗಲಿ ನೀವೆಲ್ಲರೂ ಸಹ ಉತ್ತಮ ಅಂಕಗಳನ್ನು ಗಳಿಸಿ ಭವಿಷ್ಯದಲ್ಲಿ ತಮ್ಮ ಜೀವನವನ್ನು ರೂಪಿಸಿಕೊಳ್ಳಿ ಹಾಗಾಗಿ ನಿಮ್ಮ ಫಲಿತಾಂಶವನ್ನು ನೋಡುವ ಮೊದಲು ಜನ್ಮ ದಿನಾಂಕದ ಸಂಖ್ಯೆಯೊಂದಿಗೆ ನಮೂದಿಸಲು ತಿಳಿಸಲಾಗಿದೆ.