ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಗುಡ್ ನ್ಯೂಸ್ ಪ್ರಕಟಿಸಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ದಿನಾಂಕ ನಿಗದಿಯಾಗಿದೆ.
Contents
ಫಲಿತಾಂಶ ಯಾವ ದಿನಾಂಕದಂದು ಬರಲಿದೆ :
ಕರ್ನಾಟಕ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾರ್ಚ್ 1ರಿಂದ ಮಾರ್ಚ್ 23ರವರೆಗೂ ನಡೆಸಿತ್ತು .ಮೌಲ್ಯಮಾಪನ ಕಾರ್ಯವು ಈಗಾಗಲೇ ಮುಕ್ತಾಯಗೊಂಡಿದ್ದು ಫಲಿತಾಂಶ ಬಿಡುಗಡೆಗೆ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ
SERVER-1 : ಇಲ್ಲಿದೆ ಲಿಂಕ್ ಕ್ಲಿಕ್ ಮಾಡಿ
ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು :
ಕರ್ನಾಟಕ ರಾಜ್ಯದಲ್ಲಿ ಒಟ್ಟು 1624 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಸಂಖ್ಯೆ 7 ಲಕ್ಷ ಎಂದು ತಿಳಿಸಲಾಗಿದೆ ಮಾರ್ಚ್ 25 ರಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭಗೊಂಡಿತು.
ಹೆಚ್ಚಿನ ಮಾಹಿತಿ :
ಕರ್ನಾಟಕ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದಿನಾಂಕವನ್ನು ಬಿಡುಗಡೆ ಮಾಡಿದ್ದು ವಾರ್ಷಿಕ ಪರೀಕ್ಷೆಯ ಫಲಿತಾಂಶ ದಿನಾಂಕ 3 4 2018 ರಂದು ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ ಎಂದು ತಿಳಿಸಲಾಗಿದೆ.
ಹೇಗೆ ರಿಸಲ್ಟ್ ನೋಡಬೇಕು :
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ವೀಕ್ಷಣೆ ಮಾಡಲು ತಮ್ಮ ಜನ್ಮ ದಿನಾಂಕ ಹಾಗೂ ನೋಂದಣಿ ಸಂಖ್ಯೆಯನ್ನು ನೀಡಬೇಕಾಗುತ್ತದೆ ಈ ಕೆಳಕಂಡ ವೆಬ್ ಸೈಟಿನಲ್ಲಿ ಫಲಿತಾಂಶ ವೀಕ್ಷಣೆ ಮಾಡಿ ಬೆಳಗ್ಗೆ 11 ಗಂಟೆಗೆ ನೋಡಿ.
ಪರೀಕ್ಷೆ ಬರೆದ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಶುಭವಾಗಲಿ. ನಿಮ್ಮ ಫಲಿತಾಂಶವನ್ನು ಈ ಕೆಳಕಂಡಂತೆ ನೀಡಿರುವ ಲಿಂಕಲ್ಲಿ ಪರಿಶೀಲನೆ ಮಾಡಿ ಲೇಖನವನ್ನು ಸಂಪೂರ್ಣವಾಗಿ ಓದಿದ್ದಕ್ಕೆ ಧನ್ಯವಾದಗಳು.
SERVER-2 : ಲಿಂಕ್ ಬಳಸಿ ರಿಸಲ್ಟ್ ನೋಡಿ !
ಸೂಚನೆ : ಕೆಲವೊಂದು ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿ ಮಾಹಿತಿ ಹರಿದಾಡುತ್ತಿದೆ ಇಲಾಖೆಯಿಂದ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಹಾಗಾಗಿ ತಪ್ಪದೆ ಮೇಲ್ಕಂಡ ಲಿಂಕನ್ನು ಬಳಸಿ ಆಪ್ ಡೌನ್ಲೋಡ್ ಮಾಡಿಕೊಳ್ಳಿ ರಿಸಲ್ಟ್ ಬಂದ ದಿನ ನೋಡಿ ಧನ್ಯವಾದಗಳು.