ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಇನ್ನೇನು ಕೆಲವೇ ಕ್ಷಣಗಳಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವುದರ ಅಧಿಕೃತ ಮಾಹಿತಿಯನ್ನು. ಇದೀಗ ಎಲ್ಲ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಫಲಿತಾಂಶಕ್ಕಾಗಿ ಉಪಯೋಗವಾಗಲಿದೆ.
Contents
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ :
ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಂತಹ ಎಲ್ಲ ವಿದ್ಯಾರ್ಥಿಗಳಿಗೆ ಸಮಿತಿ ಸುದ್ದಿಯನ್ನು ತಿಳಿಸಲಾಗುತ್ತದೆ ಅದೇನಿದ್ದರೆ ಎಪ್ರಿಲ್ 10 ತಾರೀಕಿನ ಒಳಗಾಗಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ಯಾಗಲಿದೆ ಎಂಬ ಮಾಹಿತಿಯು ಹೊರ ಬಿದ್ದಿದೆ. ಅದಂತೆ ಇವತ್ತಿನ ಲೇಖನದಲ್ಲಿ ನೀವು ದ್ವಿತೀಯ ಪಿಯುಸಿ ಫಲಿತಾಂಶವನ್ನು ಹೇಗೆ ತಿಳಿದುಕೊಳ್ಳಬಹುದು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯಬಹುದಾಗಿದೆ.
ಇದನ್ನು ಓದಿ : ಇದೀಗ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಅಧಿಕೃತ Link ಇಲ್ಲಿದೆ ರಿಸಲ್ಟ್ ನೋಡಿ !
ದ್ವಿತೀಯ ಪಿಯುಸಿ ಫಲಿತಾಂಶ ಚೆಕ್ ಮಾಡಲು ಇರುವ ಡೈರೆಕ್ಟ್ ಲಿಂಕ್ :
ಈ ಕೆಳಗಿನ ಲಿಂಕ್ ನ ಮೂಲಕ ಸೆಕೆಂಡ್ ಪಿಯುಸಿ ಫಲಿತಾಂಶವನ್ನು ಚೆಕ್ ಮಾಡಬಹುದಾಗಿತ್ತು ಯಾವ ರೀತಿ ಸೆಕೆಂಡ್ ಪಿಯುಸಿ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು ಎಂದು ನೋಡುವುದಾದರೆ,
https://play.google.com/store/apps ದ್ವಿತೀಯ ಪಿಯುಸಿ ಫಲಿತಾಂಶವನ್ನು ತಿಳಿಯಬಹುದಾಗಿದೆ.
ಒಟ್ಟು ರಾಜ್ಯದ್ಯಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಸುಮಾರು 7 ಲಕ್ಷದ 26 1995 ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದರು ಈ ವಿದ್ಯಾರ್ಥಿಗಳಲ್ಲಿ ಎಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಾರೆ ಎಂಬುದನ್ನು ಫಲಿತಾಂಶ ಹೊರ ಬಿದ್ದ ನಂತರವೇ ತಿಳಿದುಕೊಳ್ಳಬಹುದಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಬೆಳಿಗ್ಗೆ 10:00 ಗಂಟೆಗೆ ಶಿಕ್ಷಣ ಇಲಾಖೆಯ ಪ್ರಕಟಿಸಲಿದೆ ಹಾಗಾಗಿ ಈ ಬಗ್ಗೆ ಎಲ್ಲ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ತಿಳಿಸಿ.
ಒಟ್ಟಾರೆ ರಾಜ್ಯದಲ್ಲಿ ಸೆಕೆಂಡ್ ಪಿಯುಸಿ ಫಲಿತಾಂಶ ಏಪ್ರಿಲ್ 10 ನೇ ತಾರೀಕಿನಿಂದ ಹಿಡಿದು 10ನೇ ತಾರೀಖಿನ ಒಳಗಾಗಿ ಯಾವಾಗ ಬೇಕಾದರೂ ಪ್ರಕಟವಾಗಲಿದ್ದು ವಿದ್ಯಾರ್ಥಿಗಳು ಆಗಾಗ ವೆಬ್ಸೈಟ್ ಗೆ ಭೇಟಿ ನೀಡಿ ಚೆಕ್ ಮಾಡಿಕೊಳ್ಳುತ್ತಿರಬೇಕು. ಹಾಗಾಗಿ ದ್ವಿತೀಯ ಪಿಯುಸಿ ಫಲಿತಾಂಶ ಶೀಘ್ರದಲ್ಲಿ ಪ್ರಕಟವಾಗುತ್ತದೆ ಎಂಬುದರ ಈ ಮಾಹಿತಿಯನ್ನು ಎಲ್ಲ ವಿದ್ಯಾರ್ಥಿಗಳಿಗೂ ಶೇರ್ ಮಾಡಿ ಧನ್ಯವಾದಗಳು.