rtgh

ದ್ವಿತೀಯ PUC ಫಲಿತಾಂಶ ಪ್ರಕಟವಾಗಿದೆ : ಮೊಬೈಲ್ ನಲ್ಲಿ ರಿಸಲ್ಟ್ ನೋಡುವ ಲಿಂಕ್ ಇಲ್ಲಿದೆ

2nd-puc-result-published-check-result-on-mobile

ನಮಸ್ಕಾರ ಸ್ನೇಹಿತರೆ ಕರ್ನಾಟಕದ ದ್ವಿತೀಯ ಪಿಯುಸಿ ಫಲಿತಾಂಶಗಳನ್ನು ಕೆ ಎಸ್ ಇ ಎ ಬಿ ಮುಂದಿನ ವಾರ ಬಿಡುಗಡೆ ಮಾಡುವ ನಿರೀಕ್ಷೆ ಇದೆ ಎಂದು ಕೆಲವೊಂದು ಮೂಲಗಳು ತಿಳಿಸಿದೆ.

2nd-puc-result-published-check-result-on-mobile
2nd-puc-result-published-check-result-on-mobile

ಕರ್ನಾಟಕ ದ್ವಿತೀಯ ಪಿಯುಸಿ ಪೂರ್ವ ವಿಶ್ವವಿದ್ಯಾಲಯ ಪರೀಕ್ಷೆ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಮುಂದಿನ ವಾರ ಪ್ರಕಟಿಸುವ ನಿರೀಕ್ಷೆ ಇದೆ ಎಂದು ಹೆಚ್ ಟಿ ಡಿಜಿಟಲ್ ಗೆ ಮೂಲವೊಂದು ತಿಳಿಸಿದೆ. ಹಾಗಾದರೆ ಯಾವ ದಿನಾಂಕದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು.

ಏಪ್ರಿಲ್ 10 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ :

ಏಪ್ರಿಲ್ ಮೂರರಂದು 2024ರ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಣೆ ಮಾಡಲಾಗುತ್ತದೆ ಎಂದು ಹಿಂದಿನ ವರದಿಗಳು ತಿಳಿಸಿದ್ದವು. ಅದಾದ ನಂತರ ಅದು ಸುಳ್ಳು ಸುದ್ದಿ ಎಂದು ಕಂಡು ಬಂದಿದೆ ಸಾರ್ವಜನಿಕರಲ್ಲಿ ಇದು ಸಾಕಷ್ಟು ಗೊಂದಲವನ್ನು ಸೃಷ್ಟಿಸಿದೆ ಎಂದು ಕೆ ಎಸ್ ಎ ಎ ಬಿ ಅಧ್ಯಕ್ಷರು ಉಲ್ಲೇಖಿಸಿ ಸ್ಥಳೀಯ ಪತ್ರಿಕೆ ಒಂದರಲ್ಲಿ ವರದಿ ಮಾಡಿದ್ದಾರೆ.

ಅದರಂತೆ ದ್ವಿತೀಯ ಪಿಯುಸಿ ಫಲಿತಾಂಶದ ಘೋಷಣೆಗೆ ಅಂಕ ಪಟ್ಟಿಯ ಮೌಲ್ಯಮಾಪನ ಪೂರ್ಣಗೊಂಡ ನಂತರವೇ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಲಾಗುತ್ತದೆ ಎಂದು ತಿಳಿಸಿದರು.

ಮಂಡಳಿಯುತಾರ್ ಗಳ ಪಟ್ಟಿ ಅಂದರೆ ಕಲೆ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಿಗೆ ಅನುಗುಣವಾಗಿ ಉತ್ತೀರ್ಣ ಶೇಕಡವಾರು ಮತ್ತು ಇತರ ಪ್ರಮುಖ ಗಳೊಂದಿಗೆ ಫಲಿತಾಂಶಗಳನ್ನು ಪತ್ರಿಕ ಘೋಷಣೆಯ ಮೂಲಕ ಪ್ರಕಟಿಸಲಿದೆ ಎಂದು ಉಲ್ಲೇಖಿಸಲಾಗಿದೆ.

ಇದನ್ನು ಓದಿ : PUC ಫಲಿತಾಂಶ ಇಂದು ಪ್ರಕಟವಾಗಿದೆ : karresults.nic.in ಲಿಂಕ್ ನಲ್ಲಿ ರಿಸಲ್ಟ್ ನೋಡಿ

ಫಲಿತಾಂಶವನ್ನು ಪರಿಶೀಲಿಸಲು ಇರುವ ಕ್ರಮಗಳು :

ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆಯಾದಾಗ ಫಲಿತಾಂಶವನ್ನು ತಿಳಿದುಕೊಳ್ಳಬೇಕಾದರೆ ಕೆಲವೊಂದು ಕ್ರಮಗಳನ್ನು ಅನುಸರಿಸಬೇಕಾಗುತ್ತದೆ.

  1. ಮೊದಲು ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಫಲಿತಾಂಶವನ್ನು ತಿಳಿದುಕೊಳ್ಳಲು ಕರ್ನಾಟಕದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
  2. https://play.google.com/store/apps/details?id=com.karnataka.pucresult&hl=en_IN&gl=US
  3. ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಅದರಲ್ಲಿ ಕಾಣುವಂತಹ ಪಿಯುಸಿ ಟು ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಬೇಕಾಗುತ್ತದೆ.
  4. ಅದಾದ ನಂತರ ನೀವು ನನ್ನ ಸಂಖ್ಯೆಯನ್ನು ನಮೂದಿಸಿ ಲಾಗಿನ್ ಪುಟವನ್ನು ಆಯ್ಕೆ ಮಾಡಿ ವಿಷಯ ಸಂಯೋಜನೆ ಮತ್ತು ಸ್ತ್ರೀಮನ್ನು ಆಯ್ಕೆ ಮಾಡಬೇಕು.
  5. ಅದಾದ ನಂತರ ನಿಮಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುತ್ತದೆ ಅದರಿಂದ ಸುಲಭವಾಗಿ ಪರಿಶೀಲಿಸಬಹುದಾಗಿದೆ.
    ಹೀಗೆ ಕೆಲವೊಂದು ಹಂತಗಳನ್ನು ಪೂರ್ಣಗೊಳಿಸುವುದರ ಮೂಲಕ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಫಲಿತಾಂಶ ಒಂದು ಸುಲಭವಾಗಿ ತಿಳಿಯಬಹುದಾಗಿದೆ. ಮಾರ್ಚ್ 31 ಪ್ರಥಮ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಣೆ ಮಾಡಲಾಗಿತ್ತು. ಇದೀಗ ಫೆಬ್ರವರಿ 12 ರಿಂದ ಫೆಬ್ರವರಿ 27 2024ರ ವರೆಗೆ ಕೆ ಎಸ್ ಇ ಎ ಬಿ ಪರೀಕ್ಷೆಯನ್ನು ನಡೆಸಿತ್ತು. ಇದೀಗ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ಮಾಡುವುದು ಮಾತ್ರ ಬಾಕಿ ಇದೆ.

ಒಟ್ಟಾರೆ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯುವುದು ದ್ವಿತೀಯ ಪಿಯುಸಿ ಫಲಿತಾಂಶವನ್ನು ಶೀಘ್ರದಲ್ಲಿಯೇ ಪ್ರಕಟಣೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಸುದ್ದಿಗೋಷ್ಠಿಯಲ್ಲಿ ತಿಳಿಸುತ್ತಿದ್ದು ಈ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಂಡು ಯಾವಾಗ ಪ್ರಕಟಣೆಯಾಗುತ್ತದೆ

ಆ ದಿನಾಂಕದಂದು ಕೆಲವೊಂದು ಕ್ರಮಗಳನ್ನು ಕೈಗೊಳ್ಳುವುದರ ಮೂಲಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ಸುಲಭವಾಗಿ ತಿಳಿದುಕೊಳ್ಳಬಹುದಾಗಿದೆ. ಹಾಗಾಗಿ ದ್ವಿತೀಯ ಪಿಯುಸಿ ಫಲಿತಾಂಶದ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಅವರಿಗೆ ತಿಳಿದಂತಹ ಯಾರಾದರೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಾಗೂ ಪೋಷಕರು ಏನಾದರೂ ಅವರಿಗೆ ತಿಳಿದಿದ್ದರೆ ಈ ಮಾಹಿತಿಯನ್ನು ಎಲ್ಲರಿಗೂ ತಿಳಿಸಲಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *