rtgh

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ.! ಇಲ್ಲಿದೆ ಡೈರೆಕ್ಟ್‌ ಲಿಂಕ್

2nd PUC Result

ಹಲೋ ಸ್ನೇಹಿತರೇ, ಕರ್ನಾಟಕದಲ್ಲಿನ ಪಿಯುಸಿ ವಿದ್ಯಾರ್ಥಿಗಳು ಉಸಿರನ್ನು ಬಿಗಿಹಿಡಿದು ಕೊಂಡು ಕಾಯುತ್ತಿದ್ದ ಸಮಯ ಬಂದೇ ಬಿಟ್ಟಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಆಗಲಿದೆ. ಈ ಕುರಿತು ಕರ್ನಾಟಕದ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮಹತ್ವದ ಮಾಹಿತಿಯನ್ನು ನೀಡಿದ್ದು, ಇಂದು ಬೆಳಗ್ಗೆ 10 ಗಂಟೆಯ ಅನಂತರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಹಾಗಾದರೆ ಫಲಿತಾಂಶ ನೋಡುವುದು ಹೇಗೆ? ಮುಂದೆ ಓದಿ.

2nd PUC Result

ಶೈಕ್ಷಣಿಕ ಗುಣಮಟ್ಟದ ವಿಚಾರದಲ್ಲಿ ಕರ್ನಾಟಕ ಇಡೀ ದೇಶದಲ್ಲೇ ದೊಡ್ಡ ಹೆಸರು ಪಡೆದು ಗಮನವನ್ನು ಸೆಳೆಯುತ್ತಿದೆ. ಹೀಗಾಗಿ ಕರ್ನಾಟಕದ ಪಿಯುಸಿ ಫಲಿತಾಂಶ ಇಡೀ ದೇಶದ ಗಮನವನ್ನು ಸೆಳೆದಿದೆ. ಯಾಕಂದ್ರೆ ಕರ್ನಾಟಕದಲ್ಲಿ ಅದರಲ್ಲೂ ನಮ್ಮಯ ಬೆಂಗಳೂರಿನಲ್ಲಿ ಬೇರೆ ಬೇರೆ ರಾಜ್ಯದ ವಿದ್ಯಾರ್ಥಿಗಳು ಸಹ ಓದುತ್ತಿದ್ದಾರೆ. ಇದೀಗ 2023 & 2024ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟವಾಗಲಿದೆ. ಹಾಗಾದರೆ ಯಾವ ವೆಬ್‌ಸೈಟ್ ನ ಮೂಲಕ ನೀವು ಫಲಿತಾಂಶ ಪರಿಶೀಲನೆ ಮಾಡಬಹುದು? ರಿಸಲ್ಟ್ ಚೆಕ್ ಮಾಡುವಾಗ ಏನೆಲ್ಲಾ ಮುಂಜಾಗ್ರತೆ ಇರಬೇಕು? ಬನ್ನಿ ಸಂಪೂರ್ಣ ಮಾಹಿತಿ ತಿಳಿಯಲು ಮುಂದೆ ಓದೋಣ.

ರಿಸಲ್ಟ್ ನೋಡಲು ಹೀಗೆ ಮಾಡಿ

ಹೌದು, 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮಾರ್ಚ್ 01 ರಿಂದ ಮಾರ್ಚ್ 23 ರವರೆಗೆ ನಡೆಸಲಾಗಿತ್ತು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ತಕ್ಷಣ ಶುರುವಾಗಿತ್ತು. ಕರ್ನಾಟಕದ 1,124 ಕೇಂದ್ರಗಳಲ್ಲಿ ಸುಮಾರು 7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನ ಬರೆದಿದ್ರು. ಮಾರ್ಚ್ 25ರಿಂದ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿತ್ತು. ಇದೀಗ ಫಲಿತಾಂಶವನ್ನು ಹೊರಗೆ ಬೀಳಲಿದ್ದು, ಇದಕ್ಕಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಕಲ ಸಿದ್ಧತೆ ನಡೆಸಿದೆ. ಇನ್ನೇನು, ಕೆಲವೇ ಕ್ಷಣಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಹಾಗಾದರೆ, ಇದೀಗ 2nd PUC ರಿಸಲ್ಟ್ ನೋಡೋದು ಹೇಗೆ?

ಎಲ್‌ಪಿಜಿ ಬಳಕೆದಾರರಿಗೆ ಸಿಹಿಸುದ್ದಿ: ಯುಗಾದಿಗೆ ಮನೆ ಮನೆಗೆ ಉಚಿತ ಎಲ್‌ಪಿಜಿ ಸಿಲಿಂಡರ್ ಲಭ್ಯ!

ಇದೀಗ ಕರ್ನಾಟಕದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ನೋಡೋದಕ್ಕೆ ಮೊದಲಿಗೆ ತಮ್ಮ ರಿಜಿಸ್ಟರ್ ನಂಬರ್ / ರೋಲ್‌ ನಂಬರ್ ಹೊಂದಿರಬೇಕು. ವಿದ್ಯಾರ್ಥಿಗಳು, ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮೂಲಕವೇ ಕರ್ನಾಟಕ ಶಾಲೆ ಪರೀಕ್ಷೆ & ಮೌಲ್ಯನಿರ್ಣಯ ಮಂಡಳಿ (KSEAB) ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು ಎಂದು ತಿಳಿಸಲಾಗಿದೆ. ಹಾಗೇ ಫಲಿತಾಂಶ ಪ್ರಕಟ ಮಾಡುತ್ತಿರುವ ಹಿನ್ನೆಲೆ ಇದೀಗ ಶಾಲಾ & ಕಾಲೇಜುಗಳಲ್ಲಿ ಕೂಡ ವಿಶೇಷ ವ್ಯವಸ್ಥೆ ಮಾಡಲಾಗಿದೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶುಭವಾಗಲಿ!

ಇಂದು ಬೆಳಗ್ಗೆ 10:00 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಕಚೇರಿಯಲ್ಲಿ, ಫಲಿತಾಂಶದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಹಾಗೆಯೇ ಫಲಿತಾಂಶ https://karresults.nic.in ವೆಬ್‌ಸೈಟ್ ಮೂಲಕವಾಗಿ, ದಿನಾಂಕ 03/04/2024 ರ ಬೆಳಗ್ಗೆ 11:00 ಗಂಟೆ ನಂತರ ವೀಕ್ಷಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಹಾಗೇ ಫಲಿತಾಂಶ ವೀಕ್ಷಿಸಲು ಕೆಲವು ಕಡೆ ವಿಶೇಷ ವ್ಯವಸ್ಥೆ ಮಾಡಲಾಗಿದ್ದು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶುಭವಾಗಲಿ.

ದ್ವಿತೀಯ ಪಿಯುಸಿ ಫಲಿತಾಂಶ ನೋಡಲು ನೇರ ಲಿಂಕ್ಇಲ್ಲಿ ಕ್ಲಿಕ್‌ ಮಾಡಿ

ಇತರೆ ವಿಷಯಗಳು:

ಗೃಹಲಕ್ಷ್ಮಿ 8ನೇ ಕಂತು ಏಪ್ರಿಲ್ 2ನೇ ವಾರಕ್ಕೆ ರಿಲೀಸ್.!‌ ಪ್ರತಿ ತಿಂಗಳ ಸ್ಟೇಟಸ್‌ ಈ ಪೋರ್ಟಲ್‌ನಲ್ಲಿ ಚೆಕ್‌ ಮಾಡಿ

ಹೊಸ 5g ಸ್ಮಾರ್ಟ್ ಫೋನ್ ಬಿಡುಗಡೆ : ಕೇವಲ 12,000ಕ್ಕೆ ಬ್ರಾಂಡ್ ಮೊಬೈಲ್ ಸಿಗುತ್ತೆ

Spread the love

Leave a Reply

Your email address will not be published. Required fields are marked *