ನಮಸ್ಕಾರ ಸ್ನೇಹಿತರೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು 2016ರಲ್ಲಿ ಪ್ರಾರಂಭಿಸಿದರು. 9 ಕೋಟಿ ಹೆಚ್ಚಿನ ಜನರಿಗೆ ಈ ಯೋಜನೆಯ ಅಡಿಯಲ್ಲಿ ಉಚಿತವಾಗಿ ಎಲ್ಪಿಜಿ ಸಂಪರ್ಕವನ್ನು ನೀಡಲಾಗಿದೆ. ದೇಶದ ಕೋಟ್ಯಾಂತರ ಜನರು ಈಗಾಗಲೇ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಸಬ್ಸಿಡಿ ದರದಲ್ಲಿ ಗ್ಯಾಸ್ ಸಿಲಿಂಡರ್ ಅನ್ನು ಪಡೆಯುತ್ತಿದ್ದಾರೆ ಎಂದು ಹೇಳಬಹುದು.
ಇದೀಗ ಸದ್ಯ ಈ ಯೋಜನೆಯ ಫಲಾನುಭವಿಗಳಿಗೆ ಕೇಂದ್ರದಿಂದ ಗುಡ್ ನ್ಯೂಸ್ ಹೊರಬಿದ್ದಿದೆ. ರೇಷನ್ ಕಾರ್ಡ್ ಹೊಂದಿರುವವರಿಗೆ ಮೂರು ಉಚಿತ ಗ್ಯಾಸ್ ಸಿಲಿಂಡರನ್ನು ಕೇಂದ್ರದಿಂದ ನೀಡಲಾಗುತ್ತದೆ.
Contents
ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್ :
ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ದೇಶದ ಮಹಿಳೆಯರು ಉಚಿತವಾಗಿ ಗ್ಯಾಸ್ ಸಿಲಿಂಡರನ್ನು ಪಡೆಯಬಹುದಾಗಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಮಹಿಳೆಯರು ಅರ್ಜಿಯನ್ನು ಸಲ್ಲಿಸುವುದರ ಮೂಲಕ ಉಚಿತ ಗ್ಯಾಸ್ ಸಿಲಿಂಡರನ್ನು ಪಡೆಯಬಹುದಾಗಿದ್ದು
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉಜ್ವಲ ಯೋಜನೆ 2.0ದಲ್ಲಿ ಒಂದು ಕೋಟಿಗೂ ಹೆಚ್ಚು ಮನೆಗಳಿಗೆ ಎಲ್ಪಿಜಿ ಸಂಪರ್ಕಿಸುವ ಗುರಿಯನ್ನು ಹೊಂದಿದೆ.
ಇದನ್ನು ಓದಿ : 5 8 9ನೇ ತರಗತಿಯ ಪರೀಕ್ಷೆ ಫಲಿತಾಂಶ ಪ್ರಕಟ : ಪರಿಶೀಲಿಸಲು ಇಲ್ಲಿದೆ ಸುಲಭ ವಿಧಾನ
ಕೇಂದ್ರದಿಂದ 3 ಗ್ಯಾಸ್ ಉಚಿತವಾಗಿ ಪಡೆಯಲು ಈ ದಾಖಲೆಗಳು ಅಗತ್ಯ :
ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಮೂರು ಗ್ಯಾಸ ಸಿಲಿಂಡರ್ ಗಳನ್ನು ಉಚಿತವಾಗಿ ನೀಡಲು ಮುಂದಾಗಿದ್ದು ಈ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ ಈ ದಾಖಲೆಗಳನ್ನು ಹೊಂದಿರಬೇಕು.
- ರೇಷನ್ ಕಾರ್ಡ್.
- ಬಿಪಿಎಲ್ ರೇಷನ್ ಕಾರ್ಡ್.
- ಆಧಾರ್ ಕಾರ್ಡ್.
- ಬಿಪಿಎಲ್ ಪಟ್ಟಿಯಲ್ಲಿ ಹೆಸರು ಮುದ್ರಣ ವಾಗಿರಬೇಕು.
- ವಯಸ್ಸಿನ ಪ್ರಮಾಣ ಪತ್ರ.
- ಬ್ಯಾಂಕ್ ಪಾಸ್ ಬುಕ್.
- ಪಾಸ್ಪೋರ್ಟ್ ಸೈಜ್ ಫೋಟೋ.
- ಮೊಬೈಲ್ ನಂಬರ್.
ಹೀಗೆ ಕೆಲವೊಂದು ದಾಖಲೆಗಳನ್ನು ಹೊಂದುವುದರ ಮೂಲಕ ಉಚಿತವಾಗಿ ಜಾತಿ ಸಿಲಿಂಡರನ್ನು ಕೇಂದ್ರ ಸರ್ಕಾರದಿಂದ ಪಡೆಯಬಹುದಾಗಿದೆ. ಕೇಂದ್ರ ಸರ್ಕಾರದಿಂದ ಉಚಿತ ಗ್ಯಾಸ್ ಸಿಲಿಂಡರ್ ಗೆ ಅರ್ಜಿಯನ್ನು ಸಲ್ಲಿಸಲು ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಮಹಿಳೆಯರು ಮಾತ್ರ ಅರ್ಹರಾಗಿರುತ್ತಾರೆ ಎಂದು ಹೇಳಬಹುದು.
ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು ಇರುವ ಅರ್ಹತೆಗಳು :
ಕೇಂದ್ರ ಸರ್ಕಾರದಿಂದ ಪ್ರಧಾನಿ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಪಡೆಯಬೇಕಾದರೆ ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು.
- ಬಡತನ ರೇಖೆಗಿಂತ ಕೆಳಗಿರುವ ಮಹಿಳೆಯರು ಅಂದರೆ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸಬೇಕು.
- ಭಾರತೀಯ ಮಹಿಳೆಯರು ಮಾತ್ರ ಈ ಯೋಜನೆಗೆ ಅರ್ಹರಾಗಿರುತ್ತಾರೆ.
- 18 ವರ್ಷಕ್ಕಿಂತ ಹೆಚ್ಚಿನ ವಯಸ್ಸನ್ನು ಹೊಂದಿರುವ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬೇಕು.
- ಕುಟುಂಬದ ವಾರ್ಷಿಕ ಆದಾಯವು ಒಂದು ಲಕ್ಷಕ್ಕಿಂತ ಕಡಿಮೆ ಇರಬೇಕು ಗ್ರಾಮೀಣ ಪ್ರದೇಶದಲ್ಲಿ.
- ನಗರ ಪ್ರದೇಶದಲ್ಲಿ ಕುಟುಂಬದ ವಾರ್ಷಿಕ ಆದಾಯವು 2 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಪಡೆಯಬೇಕಾದರೆ ಅರ್ಜಿದಾರರ ಕುಟುಂಬವು ಯಾವುದೇ ಗ್ಯಾಸ ಸಂಪರ್ಕವನ್ನು ಇಲ್ಲಿಯವರೆಗೆ ಪಡೆದಿರಬಾರದು.
ಹೀಗೆ ಈ ಅರ್ಹತೆಗಳನ್ನು ಹೊಂದುವುದರ ಮೂಲಕ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿ, ಕೇಂದ್ರ ಸರ್ಕಾರದಿಂದ ಉಚಿತವಾಗಿ ಮೂರು ಗ್ಯಾಸ್ ಸಿಲಿಂಡರನ್ನು ಪಡೆಯಬಹುದಾಗಿದೆ.
ಒಟ್ಟಾರೆ ಕೇಂದ್ರ ಸರ್ಕಾರವು ಮಹಿಳೆಯರಿಗೆ ಅನೇಕ ರೀತಿಯ ಅನುಕೂಲಗಳನ್ನು ಮಾಡುತ್ತಿದ್ದು ಇದೀಗ ಉಚಿತ ಗ್ಯಾಸ್ ಸಿಲಿಂಡರ್ ನೀಡುತ್ತಿದ್ದು ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಕೇವಲ ಒಂದು ಮಾತ್ರ ಎರಡಲ್ಲದೆ ಮೂರು ಉಚಿತವಾಗಿ ನೀಡುತ್ತಿದೆ.
ಹಾಗಾಗಿ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರು ಕೂಡ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಮೂರು ಗ್ಯಾಸ್ ಸಿಲಿಂಡರನ್ನು ಉಚಿತವಾಗಿ ಪಡೆದುಕೊಳ್ಳಲಿ ಧನ್ಯವಾದಗಳು.