rtgh

5 8 9ನೇ ತರಗತಿಯ ಪರೀಕ್ಷೆ ಫಲಿತಾಂಶ ಪ್ರಕಟ : ಪರಿಶೀಲಿಸಲು ಇಲ್ಲಿದೆ ಸುಲಭ ವಿಧಾನ

5 8 9th class exam result announced

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ವಿಷಯವೆಂದರೆ ಶಾಲಾ ಶಿಕ್ಷಣ ಇಲಾಖೆಯಿಂದ ಇಂದು 2023-24ನೇ ಸಾಲಿನ 5 8 ಮತ್ತು 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಯ ಫಲಿತಾಂಶವನ್ನು ಶಾಲೆಗಳಲ್ಲಿ ಪ್ರಕಟಣೆ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

5 8 9th class exam result announced
5 8 9th class exam result announced

ಹಾಗಾದರೆ ಫಲಿತಾಂಶವನ್ನು ಆನ್ಲೈನಲ್ಲಿ ಹೇಗೆ ಪರಿಶೀಲಿಸಬಹುದು ಎಂಬುದರ ಮಾಹಿತಿಯನ್ನು ಸುಲಭವಾಗಿ ತಿಳಿಯಬಹುದು. ಇಂದು ಆಯಾ ಶಾಲೆಗಳಲ್ಲಿಯೇ 5 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಸಿದ್ದಂತಹ ಮೌಲ್ಯಾಂಕದ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟ ಮಾಡುವಂತೆ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ನಿರ್ಣಯ ಮಂಡಳಿಯು ಶಾಲೆಗಳಿಗೆ ಸೂಚನೆ ನೀಡಿದೆ.

5 8 ಹಾಗೂ 9ನೇ ತರಗತಿಯ ಪರೀಕ್ಷಾ ಫಲಿತಾಂಶ :

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಆಯಾ ಶಾಲೆಗಳಲ್ಲಿಯೇ ಐದು 8 ಹಾಗೂ 9ನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಸಿದಂತಹ ಮೌಲ್ಯಂಕದ ಪರೀಕ್ಷಾ ಫಲಿತಾಂಶವನ್ನು ಪ್ರಕಟಣೆ ಮಾಡುವಂತೆ ಸೂಚನೆ ನೀಡಿದೆ. ಅದಾದ ನಂತರ ಆನ್ಲೈನ್ ಮೂಲಕವೂ ಕೂಡ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ.

ಆನ್ಲೈನ್ ಮೂಲಕ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಪರಿಶೀಲಿಸಬೇಕಾದರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. https://kseab.karnataka.gov.in ಈ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ತಿಳಿಯಬಹುದಾಗಿದೆ.

ತಮ್ಮ ಮುಂದಿನ ತರಗತಿಗಳಿಗೆ ತೇರ್ಗಡೆಯಾದಂತಹ ವಿದ್ಯಾರ್ಥಿಗಳು ಸೇರಲು ಅಂಕಗಳು ಮತ್ತು ಶ್ರೇಣಿಯ ಹಾರ್ಡ್ ಕಾಪಿಯನ್ನು ಕೂಡ ಇದರಲ್ಲಿ ನೋಡಬಹುದು. ಅಲ್ಲದೆ ಶಾಲೆಯಲ್ಲಿ ನೀಡುವಂತಹ ಅಂಕಪಟ್ಟಿಯನ್ನು ಕೂಡ ಪಡೆಯಬಹುದಾಗಿದೆ.

ಇದನ್ನು ಓದಿ : ಸರ್ಕಾರದಿಂದ ವಾಹನ ಖರೀದಿಗೆ 10,000 ಹಣ : ಎಲ್ಲ ವರ್ಗದ ಜನರು ಪಡೆದುಕೊಳ್ಳಿ

ಆನ್ಲೈನ್ ನಲ್ಲಿ ಫಲಿತಾಂಶ ವೀಕ್ಷಿಸುವ ವಿಧಾನ :

5 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಮೌಲ್ಯಂಕದ ಪರೀಕ್ಷೆಯ ಫಲಿತಾಂಶವನ್ನು ತಿಳಿಯಬೇಕಾದರೆ ಕೆ ಎಸ್ ಇ ಎ ಬಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.

  1. https://kseab.karnataka.gov.in
  2. ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಅದರಲ್ಲಿ ಕಾಣುವಂತಹ ಫಲಿತಾಂಶದ ವಿಭಾಗದ ಮೇಲೆ ಕ್ಲಿಕ್ ಮಾಡಬೇಕು.
  3. ಅದಾದ ನಂತರ ಅಗತ್ಯವಿರುವಂತಹ ಮಾಹಿತಿಗಳನ್ನು ಭರ್ತಿ ಮಾಡಬೇಕು.
  4. ಎಲ್ಲ ಮಾಹಿತಿಗಳನ್ನು ಭರ್ತಿವಾಡಿದ ನಂತರ ಸಬ್ಮಿಟ್ ಎಂಬುದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
  5. ಆಗ ನಿಮಗೆ ಫಲಿತಾಂಶ ಬರೋದೆಯಾ ಮೇಲೆ ಸ್ಕ್ರೀನ್ಶಾಟ್ ಅಥವಾ ಡೌನ್ಲೋಡ್ ಪ್ರಿಂಟ್ ಅನ್ನು ತೆಗೆದುಕೊಳ್ಳಬಹುದು. ಫಲಿತಾಂಶದ ಬಗ್ಗೆ ವಿದ್ಯಾರ್ಥಿಗಳಿಗೆ ತೃಪ್ತಿಯಾಗದೇ ಇದ್ದರೆ ಮರು ಮೌಲ್ಯಮಾಪನಕ್ಕೆ ಅವಕಾಶವನ್ನು ಕೂಡ ಮಂಡಳಿಯು ನೀಡಿದೆ.

ಒಟ್ಟಾರೆ ಐದು 8 ಮತ್ತು 9ನೇ ತರಗತಿಯ ಮೌಲ್ಯಂಕದ ಪರೀಕ್ಷೆಯ ಫಲಿತಾಂಶವನ್ನು ಶಾಲೆಗಳಲ್ಲಿ ಇಂದು ಪ್ರಕಟ ಮಾಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿಯನ್ನು ತಿಳಿಸಿದ್ದು ಈ ಬಗ್ಗೆ ಎಲ್ಲಾ ವಿದ್ಯಾರ್ಥಿಗಳು ತಿಳಿದುಕೊಳ್ಳುವುದರ ಮೂಲಕ ತಮ್ಮ ಶಾಲೆಗಳಿಗೆ ಭೇಟಿ ನೀಡಿ ತಮ್ಮ ಫಲಿತಾಂಶವನ್ನು ತಿಳಿಯಬಹುದಾಗಿದೆ. ಹಾಗಾಗಿ ಎಲ್ಲ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *