rtgh

ಮಹಿಳೆಯರಿಗೆ ಸರ್ಕಾರದಿಂದ ಸಿಗಲಿದೆ 5 ಲಕ್ಷ : ಈ ಕೂಡಲೇ ಮಹಿಳೆಯರು ಅರ್ಜಿ ಸಲ್ಲಿಸಿ

5 lakhs will be given to women by the government

ನಮಸ್ಕಾರ ಸ್ನೇಹಿತರೇ ಲಖಪತಿ ದೀದಿ ಯೋಜನೆಯ ಅಡಿಯಲ್ಲಿ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಮಹಿಳೆಯರು ಸಾಲ ಸೌಲಭ್ಯವನ್ನು ಪಡೆಯಬಹುದಾಗಿದೆ. ಮಹಿಳೆಯರ ಸಬಲೀಕರಣಕ್ಕೆ ಹೆಚ್ಚು ಮಹತ್ವವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನೀಡಿದ್ದಾರೆ ಇದೇ ಕಾರಣಕ್ಕಾಗಿ ಈಗಾಗಲೇ ಸಾಕಷ್ಟು ಯೋಜನೆಗಳನ್ನು ಕೇಂದ್ರ ಸರ್ಕಾರ ಮಹಿಳೆಯರ ಅನುಕೂಲಕ್ಕಾಗಿ ಜಾರಿಗೆ ತಂದಿದೆ ಎಂದು ಹೇಳಬಹುದು.

5 lakhs will be given to women by the government
5 lakhs will be given to women by the government

ಅದರಲ್ಲಿಯೂ ಮಹಿಳೆಯರು ತಮ್ಮ ದುಡಿಮೆಯನ್ನು ತಾವೇ ಮಾಡಿಕೊಂಡು ಯಾರ ಮೇಲೂ ಅವಲಂಬಿತರಾಗದೆ ಸ್ವಂತ ಹಣದಿಂದ ಜೀವನವನ್ನು ನಡೆಸಲು ಕೆಲವು ಯೋಜನೆಗಳು ಅನುಕೂಲ ಮಾಡಿಕೊಡುತ್ತೇವೆ ಎಂದು ಹೇಳಬಹುದು. ಅಂದರೆ ಬಡ್ಡಿ ರಹಿತ ಸಾಲವನ್ನು ಮಹಿಳೆಯರಿಗೆ ನೀಡುವುದರ ಮೂಲಕ ಸ್ವಂತ ಉದ್ಯಮವನ್ನು ಪ್ರೋತ್ಸಾಹಿಸುವಂತಹ ಯೋಜನೆಗಳನ್ನು ಕೇಂದ್ರ ಸರ್ಕಾರದಿಂದ ಜಾರಿಗೆ ತರಲಾಗುತ್ತಿದೆ.

ಪ್ರಧಾನ ಮಂತ್ರಿ ಲಕ್ಪತಿ ದೀದಿ ಯೋಜನೆ :

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಲಕ್ಪತಿ ದೀದಿ ಯೋಜನೆಯನ್ನು 2023ರಲ್ಲಿ ಜಾರಿಗೆ ತಂದರು ಮಹಿಳೆಯರು ತಮ್ಮ ಸ್ವಂತ ಉದ್ಯಮವನ್ನು ಪ್ರಾರಂಭಿಸಲು ಈ ಯೋಜನೆಯ ಅಡಿಯಲ್ಲಿ ಒಂದು ಲಕ್ಷ ರೂಪಾಯಿಗಳಿಂದ ಒಂದು ಕೋಟಿ ರೂಪಾಯಿಗಳವರೆಗೆ ಬಡ್ಡಿ ರಹಿತ ಸಾಲವನ್ನು ಸರ್ಕಾರ ನೀಡುತ್ತದೆ. ಅದರಲ್ಲಿಯೂ ಬಹುತೇಕ ಎಲ್ಲಾ ಮಹಿಳೆಯರು ಕೂಡ 5, ಲಕ್ಷದ ವರೆಗಿನ ಸುಲಭ ಸಾಲವನ್ನು ಪಡೆದುಕೊಂಡು ತಮ್ಮ ಸ್ವಂತ ಉದ್ಯಮವನ್ನು ಪ್ರಾರಂಭಿಸಬಹುದಾಗಿದೆ.

ಇದನ್ನು ಓದಿ : ಬೇಸಿಗೆ ಕಾಲದಲ್ಲಿಅಡಿಗೆ ಕೃಷಿಗೆ ಕಡಿಮೆ ನೀರು ಬಳಸಿ ತೋಟ ಉಳಿಸಿಕೊಳ್ಳುವ ವಿಧಾನ ನೋಡಿ

ಯೋಜನೆಯ ಪ್ರಯೋಜನಗಳು ಪಡೆಯುವ ವಿಧಾನ :

ಕೇಂದ್ರ ಸರ್ಕಾರದ ಈ ಯೋಜನೆಯ ಪ್ರಯೋಜನವೆಂದು ಪಡೆಯಬೇಕಾದರೆ ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು.

  1. 18 ರಿಂದ 50 ವರ್ಷ ವಯಸ್ಸಿನ ಮಹಿಳೆಯರು ಈ ಯೋಜನೆಯ ಅಡಿಯಲ್ಲಿ ಸಾಲವನ್ನು ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗುತ್ತದೆ.
  2. ಸ್ವಸಹಾಯ ಸಂಘಗಳಲ್ಲಿ ಮಹಿಳೆಯರು ಸೇರಿಕೊಂಡಿರಬೇಕು.
  3. ಸ್ವಂತ ಉದ್ಯಮವನ್ನು ಪ್ರಾರಂಭಿಸಲು ಸಾಲ ಪಡೆಯಬಹುದಾಗಿದೆ.
  4. ಕೌಶಲ್ಯಾಭಿವೃದ್ಧಿ ತರಬೇತಿ ಪಡೆದವರಿಗೆ ಈ ಯೋಜನೆಯು ಹೆಚ್ಚು ಅನುಕೂಲವಾಗುತ್ತದೆ.

ಅರ್ಜಿ ಸಲ್ಲಿಸಲು ಪ್ರಮುಖ ದಾಖಲೆಗಳು :

ಕೇಂದ್ರ ಸರ್ಕಾರದ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಮಹಿಳೆಯರು ಕೆಲವೊಂದು ಪ್ರಮುಖ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ,

  1. ಆಧಾರ್ ಕಾರ್ಡ್
  2. ಪ್ಯಾನ್ ಕಾರ್ಡ್
  3. ಬ್ಯಾಂಕ್ ಪಾಸ್ ಬುಕ್
  4. ಸ್ವ ಸಹಾಯ ಗುಂಪಿನ ಸದಸ್ಯತ್ವದ ವಿವರ
  5. ರೇಷನ್ ಕಾರ್ಡ್
  6. ಆದಾಯ ಪ್ರಮಾಣ ಪತ್ರ
    ಹೀಗೆ ಕೆಲವೊಂದು ಪ್ರಮುಖ ದಾಖಲೆಗಳನ್ನು ಹೊಂದುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಧಾನ :

ಪ್ರಧಾನ ಮಂತ್ರಿ ಲಕಪತಿ ದೀದಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಪ್ರಮುಖ ದಾಖಲೆಗಳನ್ನು ತಮ್ಮ ಬಳಿ ತೆಗೆದುಕೊಂಡು ಹತ್ತಿರದ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಈ ಯೋಜನೆಯ ಅಡಿಯಲ್ಲಿ ಮಹಿಳೆಯರು ಸಾಲವನ್ನು ಪಡೆಯಬಹುದಾಗಿದೆ.

ಈ ಯೋಜನೆಗೆ ಸಂಬಂಧಿಸಿ ದಂತೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬೇಕಾದರೆ ಗೂಗಲ್ ನಲ್ಲಿ ಲಕ್ಪತಿ ದೀದಿ ಲೋನ್ ಸ್ಕೀಮ್ ಎಂದು ಟೈಪ್ ಮಾಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

ಒಟ್ಟಾರೆ ಕೇಂದ್ರ ಸರ್ಕಾರವು ಮಹಿಳೆಯರಿಗೆ ಸಹಕಾರಿಯಾಗಬೇಕೆಂದು ದೇಶದಿಂದ ಹಲವರು ಯೋಜನೆಗಳನ್ನು ಜಾರಿಗೆ ತರುತ್ತಿದೆ ಅದರಂತೆ ಮಹಿಳೆಯರು ಆ ಯೋಜನೆಗಳ ಮೂಲಕ ಸಾಲ ಸೌಲಭ್ಯವನ್ನು ಪಡೆದು ಸ್ವಂತ ಉದ್ಯಮವನ್ನು ಪ್ರಾರಂಭಿಸಿ ತಮ್ಮ ಜೀವನ ನಿರ್ವಹಣೆಯನ್ನು ಮಾಡಬಹುದಾಗಿದೆ.

ಹಾಗಾಗಿ ಈ ಮಾಹಿತಿಯ ಬಗ್ಗೆ ಪ್ರತಿಯೊಬ್ಬ ಮಹಿಳೆಯರಿಗೂ ಶೇರ್ ಮಾಡುವ ಮೂಲಕ ಅವರೇನಾದರೂ ಸ್ವಂತ ಉದ್ಯೋಗವನ್ನು ಪ್ರಾರಂಭಿಸಲು ಯೋಚಿಸುತ್ತಿದ್ದರೆ ಕೇಂದ್ರ ಸರ್ಕಾರದಿಂದ ಒಂದು ಕೋಟಿಯವರೆಗೆ ಬಡ್ಡಿ ರಹಿತ ಸಾಲವನ್ನು ಪಡೆಯಬಹುದೆಂದು ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *