rtgh

ಸರ್ಕಾರದಿಂದ ಸಿಗಲಿದೆ ಮಗಳ ಮದುವೆಗೆ 60,000 ಸಹಾಯ ಧನ : ಯೋಜನೆಗೆ ಈ ಕೂಡಲೇ ಅರ್ಜಿ ಸಲ್ಲಿಸಿ

60,000 grant for daughter's marriage will be received from the government

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಸರ್ಕಾರದ ಒಂದು ಹೊಸ ಯೋಜನೆ ಬಗ್ಗೆ ಅದರಲ್ಲಿಯೂ ವಿಶೇಷವಾಗಿ ಹೆಣ್ಣು ಮಕ್ಕಳಿಗಾಗಿ ಈ ಜಾರಿಗೆ ತಂದಿರುವ ಈ ಒಂದು ಹೊಸ ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ನಿಮ್ಮ ಮನೆಯಲ್ಲಿ ಏನಾದರೂ ಹೆಣ್ಣು ಮಕ್ಕಳು ಇದ್ದರೆ ಸರ್ಕಾರದ ಮದುವೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ 60,000 ಧನವನ್ನು ಪಡೆದುಕೊಳ್ಳಬಹುದಾಗಿದೆ.

60,000 grant for daughter's marriage will be received from the government
60,000 grant for daughter’s marriage will be received from the government

ಹಾಗಾದರೆ ಸರ್ಕಾರದ ಈ ಒಂದು ಹೊಸ ಯೋಜನೆಯ ವಿಶೇಷತೆ ಏನು? ಸರ್ಕಾರದಿಂದ ಈ ಯೋಜನೆಯ ಮೂಲಕ ಹೇಗೆ ಅರವತ್ತು ಸಾವಿರ ರೂಪಾಯಿಗಳ ಹಣವನ್ನು ಪಡೆದುಕೊಳ್ಳಬಹುದು ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತೆಗೆದುಕೊಳ್ಳಬಹುದಾಗಿದೆ.

ಕಾರ್ಮಿಕ ಕಾರ್ಡ್ ಹೊಂದಿರುವ ಕುಟುಂಬಕ್ಕೆ ಸಹಾಯಧನ :

ವಸ್ತುಗಳ ಬೆಲೆ ಏರಿಕೆ ಯಿಂದ ಇತ್ತೀಚಿನ ದಿನಗಳಲ್ಲಿ ಒಂದು ಕಾರ್ಮಿಕ ಅಥವಾ ಬಡ ಕುಟುಂಬಕ್ಕೆ ಅವರ ಮಗಳ ಮದುವೆಯನ್ನು ಮಾಡುವುದು ಎಷ್ಟು ಕಷ್ಟ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ ಹಾಗಾಗಿ ಇದೀಗ ಬಡ ಮತ್ತು ಕಾರ್ಮಿಕ ಕಾರ್ಡ್ ಹೊಂದಿರುವ ಕುಟುಂಬಕ್ಕೆ ಸರ್ಕಾರವು ಸಹಾಯಧನವನ್ನು ಮಗಳು ಮದುವೆಗೆ ಒದಗಿಸುತ್ತಿದೆ. ಸರ್ಕಾರ ಜಾರಿಗೆ ತಂದಿರುವ ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕಾದರೆ ಪ್ರಮುಖವಾಗಿ ಲೇಬರ್ ಕಾರ್ಡ್ ಅನ್ನು ಹೊಂದಿರಬೇಕಾಗುತ್ತದೆ.

ಒಂದು ಕುಟುಂಬದಲ್ಲಿ ಇಬ್ಬರು ಹೆಣ್ಣು ಮಕ್ಕಳು ಇದ್ದರೆ ಇದರ ಲಾಭವನ್ನು ಸುಲಭವಾಗಿ ಪಡೆದುಕೊಳ್ಳಬಹುದು. ಒಂದು ವೇಳೆ ಮೂರನೇ ಹೆಣ್ಣು ಮಗು ಇದ್ದರೆ ಅದು ಇದರ ಲಾಭವನ್ನು ಪಡೆಯಲು ಸಾಧ್ಯವಾಗುವುದಿಲ್ಲ ಅಲ್ಲದೆ ಮಗ ಇದ್ದರೂ ಕೂಡ ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಇದರ ಮೂಲಕ ಸುಲಭವಾಗಿ ಬಡ ಕುಟುಂಬ ಹಾಗೂ ಕಾರ್ಮಿಕ ಕಾರ್ಡ್ ಹೊಂದಿರುವ ಕುಟುಂಬದವರು ಸರ್ಕಾರದಿಂದ ಅರವತ್ತು ಸಾವಿರ ಸಹಾಯಧನವನ್ನು ಪಡೆದು ಸ್ವಲ್ಪ ತಮ್ಮ ಆರ್ಥಿಕ ಸ್ಥಿತಿಯನ್ನ ಮದುವೆ ಸಂದರ್ಭದಲ್ಲಿ ಸುಧರಿಸಿಕೊಳ್ಳಲು ಇದು ಸಹಾಯವಾಗುತ್ತದೆ ಎಂದು ಹೇಳಬಹುದು. ಹಾಗಾದರೆ ಸರ್ಕಾರದ ಈ ಒಂದು ಹೊಸ ಯೋಜನೆಗೆ ಏನೆಲ್ಲಾ ಅರ್ಹತೆಗಳನ್ನು ಇರಬೇಕು ಎಂಬುದನ್ನು ಈ ಲೇಖನದಲ್ಲಿ ನೋಡಬಹುದು.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು :

ಸರ್ಕಾರದಿಂದ ಮಗಳ ಅಥವಾ ಮಗನ ಮದುವೆಗೆ 60,000ಗಳ ಹಣವನ್ನು ಬಡ ಕುಟುಂಬ ಹಾಗೂ ಕಾರ್ಮಿಕ ಕಾರ್ಡ್ ಹೊಂದಿರುವ ಕುಟುಂಬದವರು ಪಡೆದುಕೊಳ್ಳಬೇಕಾದರೆ ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ. ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಎಂಬುದರ ಬಗ್ಗೆ ಈ ಕೆಳಗಿನಂತೆ ನೋಡಬಹುದು,

  1. ನೀವೇನಾದ್ರು ಲೇಬರ್ ಕಾರ್ಡ್ ಅನ್ನು ಪಡೆದುಕೊಂಡಿದ್ದರು ಆ ಲೇಬರ್ ಕಾರ್ಡ್ ಪಡೆದುಕೊಂಡು ಒಂದು ವರ್ಷಗಳಾಗಿರಬೇಕು.
  2. ಲೇಬರ್ ಕಾರ್ಡನ್ನು ಪಡೆದುಕೊಂಡು ಒಂದು ವರ್ಷಗಳಾಗಿದ್ದರೆ ಸರ್ಕಾರದ ಈ ಯೋಜನೆಗೆ ನೀವು ಅರ್ಹರಾಗಿರುತ್ತೀರಾ.
  3. ಒಂದು ಕುಟುಂಬವು ಸರ್ಕಾರದಿಂದ ಈ ಯೋಜನೆಯ ಪ್ರಯೋಜನವನ್ನು ಎರಡು ಮದುವೆಯನ್ನು ಮಾಡಲು ಅಂದರೆ ಸಹಾಯಧನವನ್ನು ಪಡೆಯಲು ಅವಕಾಶ ನೀಡಲಾಗಿರುತ್ತದೆ.
  4. ಸರ್ಕಾರದಿಂದ ಅರವತ್ತು ಸಾವಿರ ರೂಪಾಯಿಗಳ ಹಣವನ್ನು ಪಡೆದುಕೊಳ್ಳಬೇಕಾದರೆ ತಮ್ಮ ಹತ್ತಿರದ ವಿವಾಹ ನೋಂದಣಿ ಅಧಿಕಾರಿಯನ್ನು ಭೇಟಿ ಮಾಡಿ ಅವರಿಂದ ಹಣವನ್ನು ಪಡೆಯಬಹುದು.
    ಹೀಗೆ ಕೆಲವೊಂದು ಅರ್ಹತೆಗಳನ್ನು ಸರ್ಕಾರದ ಸಹಾಯಧನವನ್ನು ಪಡೆದುಕೊಳ್ಳಬೇಕಾದರೆ ಹೊಂದಿರಬೇಕಾಗುತ್ತದೆ.

ಅರ್ಜಿ ಸಲ್ಲಿಸಲು ಪ್ರಮುಖ ದಾಖಲೆಗಳು :

ಸರ್ಕಾರವು ಜಾರಿಗೆ ತಂದಿರುವ ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕಾದರೆ ಅಭ್ಯರ್ಥಿಗಳು ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ ಆದ ದಾಖಲೆಗಳು ಯಾವುವು ಎಂದು ಈ ಕೆಳಗಿನಂತೆ ತಿಳಿಯಬಹುದು,

  1. ಆಧಾರ್ ಕಾರ್ಡ್
  2. ವಿವಾಹ ಪ್ರಮಾಣ ಪತ್ರ
  3. ಮದುವೆ ಏನಾದರೂ ಬೇರೆ ರಾಜ್ಯದಲ್ಲಿ ಹಾಗಿದ್ದರೆ ಆಫಿಡವಿಟನ್ನು ಸಲ್ಲಿಸಬೇಕಾಗುತ್ತದೆ.
  4. ಬ್ಯಾಂಕ್ ಪಾಸ್ ಬುಕ್.
    ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದುವುದರ ಮೂಲಕ ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಿ ಸಹಾಯಧನವನ್ನು ಪಡೆಯಬಹುದು.

ಅರ್ಜಿ ಸಲ್ಲಿಸುವ ವಿಧಾನ :

ಸರ್ಕಾರಿ ಜಾರಿಗೆ ತಂದಿರುವ ಈ ಒಂದು ಹೊಸ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕಾದರೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿಯನ್ನು ಸಲ್ಲಿಸುವ ಮೊದಲು ಅಭ್ಯರ್ಥಿಗಳು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅದರಲ್ಲಿ ರಿಜಿಸ್ಟ್ರೇಷನ್ ಇನ್ನು ಆಯ್ಕೆಯನ್ನು ಕ್ಲಿಕ್ ಮಾಡಬೇಕಾಗುತ್ತದೆ. ಅದರಲ್ಲಿ ಕಾಣುವ ಯೋಜನೆಗಳ ಆಯ್ಕೆಯನ್ನು ಕ್ಲಿಕ್ ಮಾಡಿ ಮದುವೆಯ ಸಹಾಯಧನ ಅಂದರೆ ಮ್ಯಾರೇಜ್ ಆಸಿಸ್ಟನ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.

ಅದಾದ ನಂತರ ಅಲ್ಲಿ ಕೇಳಲಾಗುವ ಎಲ್ಲಾ ದಾಖಲೆಗಳನ್ನು ನಮೂದಿಸಿ ಸಬ್ಮಿಟ್ ಎಂಬುದರ ಮೇಲೆ ಕ್ಲಿಕ್ ಮಾಡಬೇಕು. ಹೀಗೆ ಆನ್ಲೈನ್ ಮೂಲಕ ಸುಲಭವಾಗಿ ಸರ್ಕಾರದ ಸಹಾಯಧನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟಾರೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳೆರಡು ಕೂಡ ಬಡ ಹಾಗೂ ಕಾರ್ಮಿಕ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಸಲುವಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅದರಂತೆ ಇವತ್ತಿನ ದಿನದಲ್ಲಿ ಮದುವೆಗೆ ಸಂಬಂಧಿಸಿದಂತೆ ಮಗಳ ಅಥವಾ ಮಗನ ಮದುವೆ ಮಾಡಲು ಸರ್ಕಾರ ಆರ್ಥಿಕ ಸಹಾಯ ಅಂದರೆ 60 ಸಾವಿರ ರೂಪಾಯಿಗಳ ಸಹಾಯ ಧನವನ್ನು ನೀಡುತ್ತಿರುವುದರಿಂದ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡುವುದರ ಮೂಲಕ ಅವರೇನಾದರೂ ಲೇಬರ್ ಕಾರ್ಡ್ ಹೊಂದಿದ್ದರೆ ಹಾಗೂ ಅವರ ಮಗಳ ಮದುವೆಯ ಮದುವೆ ಮಾಡಲು ಯೋಚಿಸುತ್ತಿದ್ದರೆ ಸರ್ಕಾರದಿಂದ ಸಹಾಯಧನ ಲಭ್ಯವಿದೆ ಎಂದು ತಿಳಿಸಿ. ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *