ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿರುದ್ಯೋಗ ಯುವತಿಗೆ ಉದ್ಯೋಗವಕಾಶದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ.
ಈ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ವಯಸ್ಸಿನ ಮಿತಿ ಏನು? ವರ್ಜಿ ಶುಲ್ಕದ ವಿವರ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ವಿದ್ಯಾರ್ಹತೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದಾಗಿದೆ.
Contents
ಬಿಎಂಟಿಸಿಯಲ್ಲಿ ಖಾಲಿ ಹುದ್ದೆಗಳು :
ಬಿಎಂಟಿಸಿಯಲ್ಲಿ ಅಂದರೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಒಟ್ಟು 2500 ನಿರ್ವಾಹಕ ಹುದ್ದೆಗಳು ಖಾಲಿ ಇದ್ದೋ ಇದೀಗ ಈ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಅಹ್ವಾನ ಮಾಡಿದೆ.
- 2286 ಹುದ್ದೆಗಳು ಮಿಕ್ಕುಳಿದ ಹುದ್ದೆಗಳಾಗಿವೆ.
- 199 ಸ್ಥಳೀಯ ವೃಂದ
- 15 ಹಿಂಬಾಕಿ ಹುದ್ದೆ
ಒಟ್ಟು 2500 ಹುದ್ದೆಗಳು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇದ್ದು ಇದೀಗ ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಲಿಂಕ್ : https://cetonline.karnataka.gov.in.
ವಿದ್ಯಾರ್ಹತೆ :
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ತತ್ಸಮನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ನಿರ್ವಾಹಕ ಪರವಾಗಿ ಮೋಟಾರು ವಾಹನ ಹಾಗೂ ಬ್ಯಾಡ್ಜನ್ನು ಅಭ್ಯರ್ಥಿಗಳು ಹೊಂದಿರಬೇಕು.
ಇದನ್ನು ಓದಿ : ಇಂತವರ ಬ್ಯಾಂಕ್ ಖಾತೆಗೆ ₹1,000 ಬಂದಿದೆ! ಇ ಶ್ರಮ್ ಕಾರ್ಡ್ ಪಾವತಿ ಪಟ್ಟಿ ಬಿಡುಗಡೆ
ವಯಸ್ಸಿನ ಮಿತಿ :
2500 ಹುದ್ದೆಗಳು ಬಿಎಂಟಿಸಿಯಲ್ಲಿ ಖಾಲಿ ಇದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ವಯಸ್ಸಿನ ಮಿತಿ ಕನಿಷ್ಠ 18 ವರ್ಷಗಳಾಗಿದ್ದು ಗರಿಷ್ಠ ವಯೋಮಿತಿಯಲ್ಲಿ ವರ್ಗಗಳಿಗೆ ಅನುಸಾರವಾಗಿ ನಿಗದಿಪಡಿಸಲಾಗಿದೆ.
- ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗದವರಿಗೆ 35 ವರ್ಷ
- 2a 2b 3a 3b ಅಭ್ಯರ್ಥಿಗಳಿಗೆ 38 ವರ್ಷ
- ಎಸ್ ಸಿ ಎಸ್ ಟಿ ಮತ್ತು ಪ್ರವರ್ಗ ಒಂದು ಅಭ್ಯರ್ಥಿಗಳಿಗೆ 40 ವರ್ಷ
- ಮಾಜಿ ಸೈನಿಕ ಹಾಗೂ ಇಲಾಖೆ ಅಭ್ಯರ್ಥಿಗಳಿಗೆ 45 ವರ್ಷ ವಯಸ್ಸಿನ ಮಿತಿಯಲ್ಲಿ ನಿಗದಿಪಡಿಸಲಾಗಿದೆ.
ದೇಹದಾರ್ಡ್ಯತೆ :
ಬಿಎಂಟಿಸಿಯಲ್ಲಿ ಖಾಲಿ ಇರುವ ನಿರ್ವಾಹಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ದೇಹದಾರ್ಡ್ಯತೆ
- ಪುರುಷರಿಗೆ ನೂರಾ ಅರವತ್ತು ಸೆಂಟಿಮೀಟರ್
- ಮಹಿಳೆಯರಿಗೆ 150cm ಎತ್ತರ ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ :
ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ನಂತರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇದನವನ್ನು ನಿಗದಿಪಡಿಸಲಾಗಿದೆ.
ಹೆಚ್ಚಿನ ಮಾಹಿತಿ ಗಾಗಿ :
ಬಿಎಂಟಿಸಿ ಅಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಯನ್ನು ಸಲ್ಲಿಸಲು ಇರುವ ಅಧಿಕೃತ ವೆಬ್ಸೈಟ್ : https://cetonline.karnataka.gov.in.
ಒಟ್ಟಾರೆ ಬಿಎಂಟಿಸಿಯಲ್ಲಿ ಖಾಲಿ ಇರುವ ನಿರ್ವಾಹಕ ಹುದ್ದೆಗಳಿಗೆ ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿಯನ್ನು ಸಲ್ಲಿಸಿದ್ದು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ತರಬೇತಿಯ ಸಂದರ್ಭದಲ್ಲಿ ಆಯ್ಕೆ ಆಗಬಹುದಾಗಿದೆ
ಹಾಗಾಗಿ ಈ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಅವರೇನಾದರೂ ಬಿಎಂಟಿಸಿಯಲ್ಲಿ ಹುದ್ದೆಯನ್ನು ಬಯಸುತ್ತಿದ್ದರೆ ಇದೀಗ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸುವರ್ಣ ಅವಕಾಶವೆಂದು ತಿಳಿಸಿ ಧನ್ಯವಾದಗಳು.