ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಸಿಹಿ ಸುದ್ದಿ : 15ನೇ ಕoತಿನ ಹಣ ಜಮಾ ಮಾಹಿತಿ
ನಮಸ್ಕಾರ ಸ್ನೇಹಿತರೆ ದೇಶದ ಬಡ ರೈತರಿಗೆ ಸರ್ಕಾರವು ಪ್ರತಿ ವರ್ಷ 6,000ಗಳ ಆರ್ಥಿಕ ನೆರವನ್ನು ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಅಡಿಯಲ್ಲಿ ನೀಡಲಾಗುತ್ತಿದೆ. ದೇಶದಲ್ಲಿರುವಂತಹ ಬಡ ರೈತರಿಗೆ ಸಹಾಯವಾಗಬೇಕೆನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಯೋಜನೆಯನ್ನು ಜಾರಿಗೆ ತಂದಿದೆ. ಪ್ರತಿ ವರ್ಷ 3 ಕಂತುಗಳ ಮೂಲಕ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಅಡಿಯಲ್ಲಿ ರೈತರ ಬ್ಯಾಂಕ್ ಖಾತೆಗಳಿಗೆ 6,000ಗಳ ಆರ್ಥಿಕ ಸಹಾಯವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಇತ್ತೀಚಿಗಷ್ಟೇ ಕೇಂದ್ರ ಸರ್ಕಾರ ಪ್ರತಿ ಕಂಠಿ ನಾಡಿಯಲ್ಲಿ ರೈತರ…