ನಮಸ್ಕಾರ ಸ್ನೇಹಿತರೆ ಸದ್ಯದೀಗ ಸಾಕಷ್ಟು ನಿಯಮಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡು ಪರಿಚಯಿಸುತ್ತಿದೆ ಅದರಂತೆ ವಿವಿಧ ರೀತಿಯ ಹೊಸ ಹೊಸ ನಿಯಮಗಳನ್ನು ರಾಜ್ಯ ಸರ್ಕಾರ ಈಗಾಗಲೇ ಪರಿಚಯಿಸಿದ್ದು ರಾಜ್ಯ ಸರ್ಕಾರದಲ್ಲಿ ಮಹತ್ವದ ನಿಯಮವನ್ನು ರಾಜ್ಯದಲ್ಲಿ ಜಾರಿಗೆ ತರಲು ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ಹೊಸ ನಿಯಮ ಫೆಬ್ರವರಿ ಹದಿನಾರುಕರಿಂದ ಜಾರಿಯಾಗಲಿದ್ದು ಮಧ್ಯಪ್ರಿಯರಿಗೆ ಈ ಹೊಸ ನಿಯಮವು ನೇರ ಪರಿಣಾಮ ಬೀರಲಿದೆ.
ಮೂರು ದಿನ ಮಧ್ಯ ಮಾರಾಟ ನಿಷೇಧ ಆಗಲಿದೆ :
ಮಧ್ಯಪ್ರಿಯರಿಗೆ ರಾಜ್ಯ ಸರ್ಕಾರ ಸದ್ಯ ಇದೀಗ ಶಾಕಿಂಗ್ ನ್ಯೂಸ್ ನೀಡಿದ್ದು ಮಧ್ಯ ಮಾರಾಟವನ್ನು ಫೆಬ್ರವರಿ 14 ರಿಂದ ಮೂರು ದಿನಗಳ ಕಾಲ ನಿಷೇಧಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆಎ ದಯಾನಂದರವರು .
ಈ ಬಗ್ಗೆ ಆದೇಶ ಹೊರಡಿಸಿದ್ದು ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ 2024ರಲ್ಲಿ ಇರುವ ಕಾರಣದಿಂದಾಗಿ ಮುಕ್ತ ಮತ್ತು ನಿಷ್ಪಕ್ಷಪಾತವಾಗಿ ಚುನಾವಣೆ ನಡೆಯಬೇಕು ಮತ್ತು ಶಾಂತಿ ವ್ಯವಸ್ಥೆಯನ್ನು ಕಾಪಾಡಬೇಕೆಂದು ಉದ್ದೇಶದಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಇದನ್ನು ಓದಿ ; 2.25 ಲಕ್ಷ ರೂಪಾಯಿ ಬಡ್ಡಿಯನ್ನು ಕೇವಲ 5 ಲಕ್ಷ ಹೂಡಿಕೆ ಮಾಡಿ ಪಡೆಯಿರಿ
ಅಬಕಾರಿ ನಿಯಮಗಳು :
ಚುನಾವಣೆಯಿಂದಲೆಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದ್ದು ಕರ್ನಾಟಕ ಅಬಕಾರಿ ನಿಯಮಗಳು 1967ರ ನಿಯಮ 10 ಬಿ ಮತ್ತು 1951 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 135 ಸಿ ಮೂಲಕ ನೀಡಲಾದ ಅಧಿಕಾರವನ್ನು ಫೆಬ್ರವರಿ 16ರಂದು ಸಂಜೆ ಐದರಿಂದ ಫೆಬ್ರವರಿ 17ರಂದು ಬೆಳಿಗ್ಗೆ 6ರವರೆಗೆ ಚಲಾಯಿಸಿ ಮತದಾನದ ಸಂದರ್ಭದಲ್ಲಿ ಈ ನಿಯಮವನ್ನು ಬೆಂಗಳೂರು ನಗರ ಜಿಲ್ಲೆಯಾದ್ಯಂತ ಅನುಷ್ಠಾನಗೊಳಿಸಲಾಗಿದೆ. ಆದ್ದರಿಂದ ವಿವಿಧ ಮದ್ಯದ ವಹಿವಾಟುಗಳನ್ನು ಜಿಲ್ಲೆಯಾದ್ಯಂತ ನಿಷೇಧಿಸಿ ಶುಷ್ಕ ದಿನಗಳೆಂದು ಘೋಷಣೆ ಮಾಡಲಾಗಿದೆ.
ಕರ್ನಾಟಕ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ನಡೆಯಲಿರುವ ಉಪಚುನಾವಣೆಗೆ ಸಂಬಂಧಿಸಿದಂತೆ ಮತದಾನ 16.02.2024 ನಡೆಯಲಿದ್ದು ಬಲಗೈ ಮಧ್ಯದ ಬೆರಳಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರಿಗೆ ಅಳಿಸಲಾಗದ ಶಾಹಿಯನ್ನು ಹಾಕಲಾಗುತ್ತದೆ
ಈ ಹಿನ್ನೆಲೆಯಲ್ಲಿ ಪ್ರಕಟಣೆಯಲ್ಲಿ ಈ ಬಗ್ಗೆ ಅಂದರೆ ಮಧ್ಯ ನಿಷೇಧವಾಗುವುದರ ಬಗ್ಗೆ ಬೆಂಗಳೂರು ಶಿಕ್ಷಕ ಕ್ಷೇತ್ರದ ಚುನಾವಣೆ ಅಧಿಕಾರಿ ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ತಿಳಿಸಿದ್ದಾರೆ. ಹಾಗಾಗಿ ಈ ಮಾಹಿತಿಯನ್ನು ನಿಮಗೆ ತಿಳಿದಿರುವ ಬೆಂಗಳೂರಿನ ಸ್ನೇಹಿತರಿಗೆ ಶೇರ್ ಮಾಡಿ ಧನ್ಯವಾದಗಳು.