rtgh

ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಹಣ ಬರಬೇಕಾದರೆ ಈ ಕೆಲಸ ಮಾಡಬೇಕು !

annabhagya-and-gruhalkshmi-money

ನಮಸ್ಕಾರ ಸ್ನೇಹಿತರೇ ಅಧಿಕಾರಕ್ಕೆ ಬರುವ ಮುನ್ನ ರಾಜ್ಯ ಸರ್ಕಾರವು ಘೋಷಿಸಿರುವ ಅನ್ನಭಾಗ್ಯ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆಗಳಲ್ಲಿ ಎರಡು ಹೊಸ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ. ಆ ಹೊಸ ನಿಯಮಗಳು ಯಾವುವು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇವತ್ತಿನ ದಿನದಲ್ಲಿ ತಿಳಿದುಕೊಳ್ಳಬಹುದು.

annabhagya-and-gruhalkshmi-money
annabhagya-and-gruhalkshmi-money

Contents

ಸರ್ಕಾರದಿಂದ ಎರಡು ಯೋಜನೆಗಳಲ್ಲಿ ಬದಲಾವಣೆ :

ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು ಅದರಂತೆ ಇದೀಗ ಐದು ಗ್ಯಾರಂಟಿ ಯೋಜನೆಗಳು ಕೂಡ ಅಸ್ತಿತ್ವದಲ್ಲಿವೆ. ಆದರೆ ಗೃಹಲಕ್ಷ್ಮಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆಗೆ ಕೆಲವು ಬದಲಾವಣೆಗಳನ್ನು ಸರ್ಕಾರ ಮಾಡಿದೆ.

ಅನ್ನಭಾಗ್ಯ ಯೋಜನೆಯಡಿಯಲ್ಲಿ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವವರಿಗೆ ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಹಣ ಜಮಾ ಆಗದೇ ಇರುವುದಕ್ಕೆ ಆಧಾರ್ ಕಾರ್ಡನ್ನು ಪಡಿತರ ಚೀಟಿಗೆ ಲಿಂಕ್ ಮಾಡಿಸದೆ ಇರುವುದು ಹಾಗೂ ಕೆವೈಸಿ ಅಪ್ಡೇಟ್ ಪೂರ್ಣಗೊಳಿಸದೆ ಇರುವುದರಿಂದ ಯೋಜನೆಯ ಹಣ ಜಮಾ ಆಗಿರುವುದಿಲ್ಲ.

ಇದನ್ನು ಓದಿ : ಆಯುಷ್ಮಾನ್ ಕಾರ್ಡ್ ಪ್ರತಿಯೊಬ್ಬರು ಪಡೆದುಕೊಳ್ಳಿ ! ಉಚಿತ ಅರೋಗ್ಯ ಸೇವೆ ಸಿಗುತ್ತೆ !

E- KYC ಮಾಡಿಸಲು ಕೊನೆಯ ದಿನಾಂಕ :

ಅನ್ನಭಾಗ್ಯ ಯೋಜನೆಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಬೇಕಾದರೆ ಕೇವಲ ಮನೆಯ ಜಮಾನಿಯ ಹೆಸರಿನಲ್ಲಿ ಮಾತ್ರ ಈ ಕೆ ವೈ ಸಿ ಆಗಿರದೆ ಕುಟುಂಬದ ಎಲ್ಲಾ ಸದಸ್ಯರ ಬ್ಯಾಂಕ್ ಖಾತೆಗೂ ಕೂಡ ಈಕೆ ವೈಸಿ ಆಗಿರಬೇಕು.

ಒಂದು ವೇಳೆ ಕುಟುಂಬದಲ್ಲಿ ಇರುವಂತಹ ಯಾವುದಾದರೂ ಸದಸ್ಯರ ಈಕೆ ವೈಸಿಯಲ್ಲಿ ಏನಾದರೂ ಸಮಸ್ಯೆಗಳಿದ್ದರೆ ಈ ಕೂಡಲೇ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ನಿಮ್ಮ ಖಾತೆಯಲ್ಲಿ ಇರುವಂತಹ ಎಲ್ಲ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಬಹುದಾಗಿದೆ ಎಲ್ಲಾ ಸಮಸ್ಯೆಗಳನ್ನು ಸರಿಪಡಿಸಿಕೊಂಡ ನಂತರವೇ ಸರ್ಕಾರ ಯೋಜನೆಗಳ ಹಣವನ್ನು ತಮ್ಮ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುತ್ತದೆ.

ಬ್ಯಾಂಕ್ ಖಾತೆಗೆ ಈಕೆ ವೈ ಸಿ ಕಡ್ಡಾಯವಾಗಿದ್ದು ಪಡಿತರ ಚೀಟಿಗೆ ಆಧಾರ್ ಕಾರ್ಡ್ ಹಾಗೂ ಈ ಕೆವೈಸಿ ಮಾಡಿಸಲು 29 ಫೆಬ್ರವರಿ 2024 ಕೊನೆಯ ದಿನಾಂಕವಾಗಿರುತ್ತದೆ.

DBT LINK : ಇಲ್ಲಿದೆ ಲಿಂಕ್

ಹೀಗೆ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆದುಕೊಳ್ಳಲು ಈಕೆ ವೈ ಸಿ ಕಡ್ಡಾಯ ಎಂದು ತಿಳಿಸಿದ್ದು ಈ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಅವರ ಪಡಿತರ ಚೀಟಿಗೆ ಈಕೆ ವೈಸಿ ಆಗಿದೆಯಾ ಎಂಬುದನ್ನು ತಿಳಿದುಕೊಳ್ಳಲು ಹೇಳಿ ಧನ್ಯವಾದಗಳು.

ಇತರೆ ವಿಷಯಗಳು :

ಗೃಹಲಕ್ಷ್ಮಿ ಯೋಜನೆ ಹಣ ಎಷ್ಟು ..?

ಪ್ರತಿ ತಿಂಗಳು ಎರಡು ಸಾವಿರ ಹಣ.

ಯಾವ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಸಿಗುತ್ತೆ ,,?

ಕರ್ನಾಟಕ ರಾಜ್ಯದ ಮಹಿಳೆಯರಿಗೆ.

Spread the love

Leave a Reply

Your email address will not be published. Required fields are marked *