rtgh

ಫ್ರೀ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ! ಇಲ್ಲಿದೆ ಕಂಪ್ಲೀಟ್‌ ಅಪ್ಡೇಟ್

Application for Free Sewing Machine

ಹಲೋ ಸ್ನೇಹಿತರೇ, ಸಾಮಾನ್ಯವಾಗಿ ನಗರ ಭಾಗದಲ್ಲಿ ಹೆಣ್ಣು ಮಕ್ಕಳು ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡಿ ಹಣ ಸಂಪಾದನೆ ಮಾಡುತ್ತಾರೆ. ಆದರೆ ಹಳ್ಳಿಗಳಲ್ಲಿ ಹೆಚ್ಚಾಗಿ ಮನೆಯಲ್ಲಿಯೇ ಇರುವ ಗೃಹಿಣೀಯರ ಸಂಖ್ಯೆ ಜಾಸ್ತಿ.

Application for Free Sewing Machine

ಆದರೆ ಈಗ ಜಿಲ್ಲಾ ಪಂಚಾಯತ್ ವತಿಯಿಂದ ಹಳ್ಳಿಯಲ್ಲಿ ವಾಸಿಸುವ ಮಹಿಳೆಯರು ಕೂಡ ಸ್ವಾವಲಂಬಿ ಜೀವನ ನಡೆಸಲು ಉಚಿತ ಹೊಲಿಗೆ ಯಂತ್ರ ಹಾಗೂ ಇತರ ಕಸುಬುಗಳಿಗೆ ಬೇಕಾಗಿರುವ ಉಪಕರಣಗಳನ್ನು ಉಚಿತವಾಗಿ ನೀಡಲು ಹೊಸ ಯೋಜನೆ ರೂಪಿಸಲಾಗಿದೆ.

ಯಾರಿಗೆ ಸಿಗಲಿದೆ ಉಚಿತ ಉಪಕರಣಗಳು?

ಇದು ಕೈಗಾರಿಕಾ ಹಾಗೂ ವಾಣಿಜ್ಯ ಇಲಾಖೆ ಮತ್ತು ಕೋಲಾರ, ವಿಜಯಪುರ ಜಿಲ್ಲಾ ಪಂಚಾಯತ್ ವತಿಯಿಂದ ಮಹಿಳೆಯರಿಗಾಗಿ ಜಾರಿಗೆ ತರಲಾಗಿರುವ ಯೋಜನೆಯೇ ಇದು. ಸರ್ಕಾರಿ ಉದ್ಯೋಗವನ್ನು ಮಾಡುತ್ತಿರುವವರನ್ನು ಹೊರತುಪಡಿಸಿ ಬೇರೆ ಎಲ್ಲಾ ಮಹಿಳೆಯರು ಸಹ ಉಚಿತವಾಗಿ ಹೊಲಿಗೆ ಯಂತ್ರದ ಜೊತೆಗೆ ಇತರ ಉಪಕರಣಗಳನ್ನು ಕೂಡ ಪಡೆದುಕೊಳ್ಳಬಹುದು. ಆನ್ಲೈನ್ ಮೂಲಕ ನೀವು ಒಂದು ಅರ್ಜಿಯನ್ನು ಹಾಕಿದ್ರೆ ಸಾಕು ನಿಮಗೆ ಈ ಸೌಲಭ್ಯವು ದೊರಕುತ್ತದೆ.

ಅರ್ಜಿ ಹಾಕಲು ಬೇಕಾಗಿರುವ ದಾಖಲೆಗಳು

  • ಅಭ್ಯರ್ಥಿಯ ಆಧಾರ್ ಕಾರ್ಡ್
  • ಹೊಲಿಗೆ ವೃತ್ತಿ ಮಾಡುತ್ತಿರುವ ಬಗ್ಗೆ ದೃಢೀಕರಣ ಪ್ರಮಾಣ ಪತ್ರ
  • ರೇಷನ್ ಕಾರ್ಡ್

ಮಳೆ ಎಚ್ಚರಿಕೆ : ಕರ್ನಾಟಕದ ಈ ಜಿಲ್ಲೆಗಳಲ್ಲಿ ಕೆಲವೇ ಗಂಟೆಗಳಲ್ಲಿ ಭಾರಿ ಮಳೆ – ಹವಾಮಾನ ಇಲಾಖೆ

  • ಆದಾಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ವಿಳಾಸದ ಪುರಾವೆ
  • ಭಾವಚಿತ್ರ

ಅರ್ಜಿ ಯಾರು ಸಲ್ಲಿಸಬಹುದು?

  • ಗಾರೆ ಕೆಲಸ, ಕ್ಷೌರಿಕ, ದೋಬಿ ಕೆಲಸ ಮೊದಲಾದ ಕೆಲಸ ಮಾಡುತ್ತಿರುವವರು ಈ ಯೋಜನೆಯ ಅಡಿಯಲ್ಲಿ ಉಚಿತ ಉಪಕರಣಗಳನ್ನು ಪಡೆಯಬಹುದು.
  • ಬಡತನ ರೇಖೆಗಿಂತ ಕೆಳಗಿನವರಾಗಿದ್ದು ಬಿಪಿಎಲ್ ರೇಷನ್ ಕಾರ್ಡ್ ಹೊಂದಿರಬೇಕು
  • ಯಾವುದೇ ಸರ್ಕಾರಿ ನೌಕರಿಯಲ್ಲಿ ಇರಬಾರದು
  • 18 ರಿಂದ 55 ವರ್ಷಗಳ ವಯಸ್ಸಿನ ಒಳಗಿನವರು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ?

https://vijayapura.nic.in/ ಈ ಅಧಿಕೃತ ವೆಬ್ ಸೈಟ್ ಗೆ ಹೋಗಿ ಬೇಕಿರುವ ಎಲ್ಲಾ ದಾಖಲೆಗಳನ್ನು ನೀಡಿ, ನಂತರ ಅರ್ಜಿ ಸಲ್ಲಿಸಿ. ವಿಜಯಪುರ ಜಿಲ್ಲೆ ಹಾಗೂ ಕೋಲಾರ ಜಿಲ್ಲೆಯ ಜಿಲ್ಲಾ ಪಂಚಾಯತ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಈ ರೀತಿ ಉಚಿತ ಹೊಲಿಗೆ ಯಂತ್ರ ಮತ್ತು ಇತರ ಉಪಕರಣಗಳನ್ನು ನೀಡುವ ಯೋಜನೆ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಜಾರಿಗೆ ಬರುತ್ತಿದ್ದು ಗ್ರಾಮೀಣ ಭಾಗದಲ್ಲಿ ವಾಸಿಸುವವರಿಗೆ ಸ್ವಂತ ಉದ್ಯಮ ಮಾಡಲು ಹೆಚ್ಚು ಅನುಕೂಲವಾಗಲಿದೆ.

ಇತರೆ ವಿಷಯಗಳು :

Breaking News : ಪೊಲೀಸರಿಗೆ ದಂಡ ಹಾಕುವ ಅಧಿಕಾರವಿರುವುದಿಲ್ಲ ತಿಳಿದುಕೊಳ್ಳಿ

ಗೃಹಜ್ಯೋತಿ ಇದ್ರೂ ಕರೆಂಟ್ ಬಿಲ್ ಬಂತಾ? ಕೂಡಲೇ ಈ ಕೆಲಸ ಮಾಡಿ


Spread the love

Leave a Reply

Your email address will not be published. Required fields are marked *