ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಎಲ್ಲಾ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಸಹಿಸುದ್ದಿಯನ್ನು ನೀಡಲಾಗುತ್ತಿದೆ. ರಾಷ್ಟ್ರೀಯ ವಿದ್ಯಾರ್ಥಿವೇತನದ ಎನ್ ಎಸ್ ಪಿ ಸ್ಕಾಲರ್ಶಿಪ್ ಬಗ್ಗೆ ಇವತ್ತಿನ ಲೇಖನದಲ್ಲಿ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಯಾರೆಲ್ಲ ಈ ಯೋಜನೆಗೆ ಅರ್ಹರಾಗಿರುತ್ತಾರೆ ಹಾಗೂ ಏನೆಲ್ಲ ದಾಖಲೆಗಳನ್ನು ಹೊಂದಿರಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು
Contents
SSP ಸ್ಕಾಲರ್ಶಿಪ್ :
ಎನ್ ಎಸ್ ಪಿ ಪೋರ್ಟಲ್ ಮುಖಾಂತರ ವಿದ್ಯಾರ್ಥಿಗಳು 20000 ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಪ್ರಧಾನಮಂತ್ರಿ ವಿದ್ಯಾರ್ಥಿ ವೇತನ ಯೋಜನೆಯ ಅಡಿಯಲ್ಲಿ ಎನ್ ಎಸ್ ಪಿ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಆಸಕ್ತಿ ಹೊಂದಿರುವ ವಿದ್ಯಾರ್ಥಿ ವಿದ್ಯಾರ್ಥಿಗಳು ಪ್ರಧಾನಮಂತ್ರಿ ಯಶಸ್ವಿ ವಿದ್ಯಾರ್ಥಿ ವೇತನ ಯೋಜನೆಯ ಅಡಿಯಲ್ಲಿ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ವಿದ್ಯಾರ್ಥಿ ವೇತನಕ್ಕೆ ಇರುವ ಅರ್ಹತೆಗಳು :
ಕೇಂದ್ರ ಸರ್ಕಾರದ ಎನ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. 9ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳು ಎನ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಎನ್ಎಸ್ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷಕ್ಕಿಂತ ಕಡಿಮೆ ಇರಬೇಕು.
ಇದನ್ನು ಓದಿ : ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಪೆಂಡಿಂಗ್ ಇರುವ ಎಲ್ಲಾ ಹಣ ಒಟ್ಟಿಗೆ ಜಮಾ!
SSP ಅರ್ಜಿ ಸಲ್ಲಿಸುವ ವಿಧಾನ :
ಎನ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಸರ್ಕಾರದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು. https://scholarships.gov.in/fresh/loginPage ಈ ವೆಬ್ಸೈಟ್ ಗೆ ಭೇಟಿ ನೀಡಿ ನಿಗದಿತ ದಿನಾಂಕದೊಳಗೆ ಅಂದರೆ ಫೆಬ್ರವರಿ 29ರ ಒಳಗಾಗಿಯೇ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಒಟ್ಟಾರೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುವ ಮೂಲಕ ಅವರ ವಿದ್ಯಾಭ್ಯಾಸವನ್ನು ಅಭಿವೃದ್ಧಿಪಡಿಸುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದ್ದು ಈ ಎನ್ ಎಸ್ ಪಿ ವಿದ್ಯಾರ್ಥಿ ವೇತನದ ಬಗ್ಗೆ ಪ್ರತಿಯೊಂದು ವಿದ್ಯಾರ್ಥಿಗೂ ಶೇರ್ ಮಾಡುವ ಮೂಲಕ ಕೇಂದ್ರ ಸರ್ಕಾರದಿಂದ 20,000ಗಳ ವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದು ಎಂದು ತಿಳಿಸಿ ಧನ್ಯವಾದಗಳು.