rtgh

BBMP ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ : ನೇರ ನೇಮಕಾತಿಗಾಗಿ ಇಲ್ಲಿದೆ ಡೈರೆಕ್ಟ್ ಲಿಂಕ್

Application Invitation for Vacancies in BBMP

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಪರೀಕ್ಷೆ ಇಲ್ಲದೆಯೇ ನೇರವಾಗಿ ಬಿಬಿಎಂಪಿಯಲ್ಲಿ ನೇಮಕಾತಿಯನ್ನು ಮಾಡುತ್ತಿರುವ ಹುದ್ದೆಗಳ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ತಿಳಿಸಲಾಗುತ್ತಿದೆ.

Application Invitation for Vacancies in BBMP
Application Invitation for Vacancies in BBMP

ಅದರಂತೆ ಇವತ್ತಿನ ಲೇಖನದಲ್ಲಿ ಬಿಬಿಎಂಪಿಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಸಂಬಂಧಪಟ್ಟಂತೆ ಎಲ್ಲಾ ರೀತಿಯಾದಂತಹ ವಿವರಗಳನ್ನು ಅಂದರೆ ಖಾಲಿ ಇರುವ ಹುದ್ದೆಗಳು ವಿದ್ಯಾರ್ಹತೆ ಅರ್ಜಿ ಶುಲ್ಕದ ವಿವರ ವಯೋಮಾನ ಪ್ರಕ್ರಿಯೆ ಸೇರಿದಂತೆ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದಾಗಿದೆ.

ಬಿಬಿಎಂಪಿ ನೇರ ನೇಮಕಾತಿ :

ಕರ್ನಾಟಕ ಸರ್ಕಾರವು ಇದೀಗ ಬಿಬಿಎಂಪಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಪರೀಕ್ಷೆ ಇಲ್ಲದೆ ನಿರ್ನೇಮಕಾತಿ ಮಾಡುತ್ತಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಯಾವೆಲ್ಲ ಹುದ್ದೆಗಳು ಬಿಬಿಎಂಪಿಯಲ್ಲಿ ಖಾಲಿ ಇವೆ ಈ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ನೋಡುವುದಾದರೆ ,

  1. ಬಿಬಿಎಂಪಿಯಲ್ಲಿ ಖಾಲಿ ಇರುವ ಹುದ್ದೆಯ ಹೆಸರು : ಪೌರಕಾರ್ಮಿಕ ಗ್ರೂಪ್ ಡಿ ಹುದ್ದೆಗಳು
  2. ಉದ್ಯೋಗದ ಸ್ಥಳ : ಬೆಂಗಳೂರು
  3. ಖಾಲಿ ಹುದ್ದೆಗಳು : 11307

ಒಟ್ಟು 11307 ಹುದ್ದೆಗಳು ಬಿಬಿಎಂಪಿಯಲ್ಲಿ ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವುದರ ಮೂಲಕ ಬೆಂಗಳೂರಿನಲ್ಲಿ ತಮ್ಮ ಕೆಲಸವನ್ನು ನಿರ್ವಹಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು :

ಬಿಬಿಎಂಪಿಯಲ್ಲಿ ಖಾಲಿ ಇರುವಂತಹ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಅದಾದ ನಂತರವೇ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ನೇರ ನೇಮಕಾತಿಯ ಮೂಲಕ ಉದ್ಯೋಗವನ್ನು ಪಡೆದುಕೊಳ್ಳಬಹುದು.

  1. ಅಜ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನ್ನಡ ಮಾತನಾಡಲು ಕಲಿತಿರಬೇಕು.
  2. ಕನಿಷ್ಠ ಎರಡು ವರ್ಷಗಳ ಕಾಲ ಅಥವಾ ಒಂದು ವರ್ಷಗಳವರೆಗೆ ಕೆಲಸದ ಎಕ್ಸ್ಪೀರಿಯನ್ಸ್ ಅನ್ನು ಹೊಂದಿರಬೇಕಾಗುತ್ತದೆ.

ಹೀಗೆ ಬಿಬಿಎಂಪಿಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯು ಕನ್ನಡ ಮಾತನಾಡುವುದಲ್ಲದೆ ಎರಡು ವರ್ಷಗಳ ಕಾಲ ಅನುಭವವನ್ನು ಹೊಂದಿರಬೇಕೆಂದು ಬಿಬಿಎಂಪಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಯಸ್ಸಿನ ಮಿತಿ :

ಬಿಬಿಎಂಪಿಯಲ್ಲಿ ಖಾಲಿ ಇರುವಂತಹ ಪೌರಕಾರ್ಮಿಕ ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳ ವಯಸ್ಸು 55 ವರ್ಷಗಳಿಗಿಂತ ಹೆಚ್ಚಿರಬಾರದು ಅದಕ್ಕಿಂತ ಕಡಿಮೆ ವಯಸ್ಸನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.

ವೇತನ ಶ್ರೇಣಿ :

ಬಿಬಿಎಂಪಿಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಗ್ರೂಪ್ ಡಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬಿಬಿಎಂಪಿ ಕಡೆಯಿಂದ ಪ್ರತಿ ತಿಂಗಳು 17000 ದಿಂದ 28150ಗಳ ವೇತನವನ್ನು ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :

ಬಿಬಿಎಂಪಿಯಲ್ಲಿ ಖಾಲಿ ಇರುವಂತಹ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಫ್ಲೈನ್ ಮೂಲಕ ಹಾಗೂ ಆನ್ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದ್ದು ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಸರಿಯಾದ ವಿಳಾಸಕ್ಕೆ ಸಲ್ಲಿಸಬೇಕಾಗುತ್ತದೆ ಹುದ್ದೆಗೆ ಸಂಬಂಧಪಟ್ಟಂತಹ ಪಾಲಿಕೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕಚೇರಿಗಳಿಗೆ ಭೇಟಿ ನೀಡಿ ಅಭ್ಯರ್ಥಿಗಳು 10 ಗಂಟೆಯಿಂದ ಸಂಜೆ 5:30ರ ಒಳಗಾಗಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದಾಗಿದೆ. ಅಜ್ಜಿಯನ್ನು ಸಲ್ಲಿಸುವಂತಹ ಸಂದರ್ಭದಲ್ಲಿ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳಿಗೆ ಇರುವುದಿಲ್ಲ.

ಪ್ರಮುಖ ದಿನಾಂಕಗಳು :

ಬಿಬಿಎಂಪಿಯಲ್ಲಿ ಖಾಲಿ ಇರುವಂತಹ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಪ್ರಮುಖ ದಿನಾಂಕಗಳನ್ನು ತಿಳಿದುಕೊಂಡಿರುವುದು ಮುಖ್ಯವಾಗಿರುತ್ತದೆ.

  1. ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ : 15.03.2024
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15 05. 2024
    ಈ ದಿನಾಂಕದೊಳಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಬಿಬಿಎಂಪಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. https://bbmp.gov.in/notification/PK NOTIFICATION.pdf
    ಈ ವೆಬ್ ಸೈಟ್ ಗೆ ಭೇಟಿ ನೀಡಿ ಬಿಬಿಎಂಪಿಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಬಹುದು.

ಒಟ್ಟಾರೆ ಕರ್ನಾಟಕ ಸರ್ಕಾರವು ವಿವಿಧ ಸ್ಥಳಗಳಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಆಹ್ವಾನ ಮಾಡಲಾಗುತ್ತಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹಾಗೂ ನಿರುದ್ಯೋಗ ಯುವಕ ಯುವತಿಯರು ಅರ್ಜಿಯನ್ನು ಸಲ್ಲಿಸುವುದರ ಮೂಲಕ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ ಅದರಂತೆ ಇವತ್ತಿನ ಲೇಖನದಲ್ಲಿ ಬಿಬಿಎಂಪಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿಯನ್ನು ಮಾಡಲಾಗುತ್ತಿದ್ದು.

ಈ ಹುದ್ದೆಗಳ ಬಗ್ಗೆ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡಿ ಅವರು ಕೂಡ ಈ ಹುದ್ದೆಗೆ ಸಂಬಂಧಿಸಿದಂತೆ ಆಸಕ್ತಿಯನ್ನು ಹೊಂದಿದ್ದರೆ ಈ ಹುದ್ದೆಗಳಿಗೆ ಈ ಕೂಡಲೇ ಅರ್ಜಿ ಸಲ್ಲಿಸಲಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *