rtgh

ಯುಗಾದಿ ಹಬ್ಬಕ್ಕೆ 2 ಉಚಿತ ಗ್ಯಾಸ್ ಸಿಲಿಂಡರ್ : ತಕ್ಷಣ ಅರ್ಜಿ ಸಲ್ಲಿಸಿ ಪಡೆಯಿರಿ

Apply and get 2 free gas cylinders instantly

ನಮಸ್ಕಾರ ಸ್ನೇಹಿತರೆ ಕೇಂದ್ರ ಸರ್ಕಾರದ ಈ ಯೋಜನೆಯ ಮೂಲಕ ಪ್ರತಿಯೊಂದು ಮನೆಗೂ ಕೂಡ ಉಚಿತವಾಗಿ ಗ್ಯಾಸ್ ಕನೆಕ್ಷನ್ ಅನ್ನು ನೀಡಲಾಗುತ್ತದೆ. ಹಲವಾರು ಯೋಜನೆಗಳನ್ನು ಮಹಿಳೆಯರಿಗಾಗಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಪರಿಚಯಿಸುತ್ತಿವೆ ಎಂದು ಹೇಳಬಹುದು.

Apply and get 2 free gas cylinders instantly
Apply and get 2 free gas cylinders instantly

ಅದರಲ್ಲಿಯೂ ಮುಖ್ಯವಾಗಿ ಮಹಿಳೆಯರ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ರೂಪಿಸಿದ್ದು ಇದಕ್ಕಾಗಿ ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿಗಳನ್ನು ತಮ್ಮ ಬಜೆಟ್ ನಲ್ಲಿ ಸರ್ಕಾರಗಳು ಮೀಸಲಿಡುತ್ತಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರ ಆಡಳಿತದ ಅವಧಿಯಲ್ಲಿ ಪ್ರಮುಖ ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯು ಕೂಡ ಒಂದಾಗಿದೆ.

ಪ್ರಧಾನಮಂತ್ರಿ ಉಜ್ವಲ ಯೋಜನೆ :

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಮಹಿಳೆಯರು ಇನ್ನು ಮುಂದೆ ಸೌದೆ ಮೂಲಕ ಅಡುಗೆ ಮಾಡುವಂತಹ ಕಷ್ಟ ಇರುವುದಿಲ್ಲ ಏಕೆಂದರೆ ಪ್ರತಿಯೊಂದು ಮನೆಗೆ ಕೂಡ ಉಚಿತವಾಗಿ ಗ್ಯಾಸ್ ಕನೆಕ್ಷನ್ ಅನ್ನು ಈ ಯೋಜನೆಯ ಅಡಿಯಲ್ಲಿ ನೀಡಲಾಗುತ್ತದೆ.

ಇನ್ನು ಮುಂದೆ ಯಾವ ಮಹಿಳೆಯರು ಕೂಡ ಸಾಂಪ್ರದಾಯಿಕವಾಗಿ ಕಟ್ಟಿಗೆ ಹೊತ್ತಿಸಿ ಅಡುಗೆ ಮಾಡುತ್ತಾರೋ ಅಂತವರಿಗೆ ಸಹಾಯವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಉಚಿತ ಗ್ಯಾಸ್ ಕನೆಕ್ಷನ್ ಅನ್ನು ಈ ಯೋಜನೆಯ ಅಡಿಯಲ್ಲಿ ನೀಡುತ್ತಿದೆ.

ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚಿಗೆ ಮಹಿಳಾ ದಿನಾಚರಣೆಯ ಪ್ರಯುಕ್ತವಾಗಿ ಮಹಿಳೆಯರಿಗೆ ಮತ್ತೊಂದು ಕೊಡುಗೆಯನ್ನು ನೀಡಿದ್ದು ಉಚಿತವಾಗಿ ಇಲ್ಲಿಯವರೆಗೆ ನೀಡಲಾಗುತ್ತಿದ್ದ ಒಂದು ಗ್ಯಾಸ್ ಸಿಲಿಂಡರ್ ಬದಲಿಗೆ ಎರಡು ಗ್ಯಾಸ್ ಸಿಂಡರಲ್ಲಿ ನೀಡಲು ನಿರ್ಧರಿಸಲಾಗಿದೆ. ಅಂದರೆ ಪ್ರತಿ ಸಿಲಿಂಡರ್ ಮೇಲೆ 300 ರೂಪಾಯಿಗಳ ಸಬ್ಸಿಡಿಯನ್ನು ಪಡೆಯಬಹುದು.

ಇದನ್ನು ಓದಿ : ಮಕ್ಕಳ ಸಹಾಯಧನ ಹೆಚ್ಚಳಕ್ಕೆ ನಿರ್ಧಾರ : ನಿಮ್ಮ ಮಕ್ಕಳಿಗೆ ಎಷ್ಟು ಹಣ ಸಿಗುತ್ತೆ ನೋಡಿ !

300 ರೂಪಾಯಿ ಸಬ್ಸಿಡಿ :

ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಗ್ಯಾಸ್ ಕಲೆಕ್ಷನ್ನು ಪಡೆದುಕೊಂಡಿರುವವರಿಗೆ ಗ್ಯಾಸ್ ದರ ಕಡಿಮೆ ಎಂದು ಹೇಳಬಹುದು ಈ ಹಿಂದೆ ಪ್ರಧಾನಮಂತ್ರಿ ಅಡಿಯಲ್ಲಿ 200 ರೂಪಾಯಿಗಳ ಸಬ್ಸಿಡಿಯನ್ನು ಇದೀಗ 300 ರೂಪಾಯಿಗಳಿಗೆ ಹೆಚ್ಚಳ ಮಾಡಲಾಗಿದೆ.

ಹೀಗಾಗಿ ಮಹಿಳೆಯರು ಪ್ರತಿ ಸಿಲಿಂಡರನ್ನು ಕೇವಲ 603 ರೂಪಾಯಿಗಳಿಗೆ ಖರೀದಿಸಬಹುದಾಗಿದ್ದು ಈ ಯೋಜನೆಯ ಪ್ರಯೋಜನವನ್ನು ಆರ್ಥಿಕವಾಗಿ ಹಿಂದುಳಿದವರು ಮಾತ್ರ ಪಡೆಯಬಹುದಾಗಿದೆ. 12 ಸಿಲಿಂಡರ್ ಅನ್ನು ವರ್ಷದಲ್ಲಿ ಖರೀದಿ ಮಾಡಿದರೆ ಸಬ್ಸಿಡಿ ಅನ್ವಯವಾಗುತ್ತದೆ ಅದಕ್ಕಿಂತ ಹೆಚ್ಚು ಗ್ಯಾಸ್ ಸಿಲೆಂಡರ್ ಅನ್ನು ಬಳಕೆ ಮಾಡಿದರೆ ಯಾವುದೇ ರೀತಿಯ ಸಬ್ಸಿಡಿ ಯನ್ನು ಪಡೆಯಲು ಸಾಧ್ಯವಾಗುವುದಿಲ್ಲ.

ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಬೇಕಾಗುವ ದಾಖಲೆಗಳು :

ಮಹಿಳೆಯರು ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು.

  1. ಮಹಿಳಾ ಅಭ್ಯರ್ಥಿಯ ಆಧಾರ್ ಕಾರ್ಡ್.
  2. ರೇಷನ್ ಕಾರ್ಡ್.
  3. ಆದಾಯ ಪ್ರಮಾಣ ಪತ್ರ.
  4. ಜಾತಿ ಪ್ರಮಾಣ ಪತ್ಟ್ರ.
  5. ಪಾಸ್ಪೋರ್ಟ್ ಸೈಜ್ ಫೋಟೋ.
  6. ಬ್ಯಾಂಕ್ ಪಾಸ್ ಬುಕ್.

ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದುವುದರ ಮೂಲಕ 18 ವರ್ಷ ಮೇಲ್ಪಟ್ಟ ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಂದೇ ಗ್ಯಾಸ್ ಕನೆಕ್ಷನ್ ಅನ್ನು ಒಂದು ಮನೆಗೆ ಉಚಿತವಾಗಿ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :

ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. https://www.pmuy.gov.in/index.aspx ಈ ವೆಬ್ ಸೈಟ್ ಗೆ ಭೇಟಿ ನೀಡಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೀಗೆ ಕೇಂದ್ರ ಸರ್ಕಾರವು ಮಹಿಳೆಯರಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಒಂದು ಗ್ಯಾಸ ಸಿಲಿಂಡರ್ ಅನ್ನು ನೀಡುತ್ತಿತ್ತು ಆದರೆ ಇದೀಗ ಮಹಿಳಾ ದಿನಾಚರಣೆಯ ಪ್ರಯುಕ್ತವಾಗಿ 2 ಗ್ಯಾಸ್ಸ್ ಸಿಲಿಂಡರನ್ನು ನೀಡಲು ನಿರ್ಧರಿಸಿದ್ದು .

ಈ ಬಗ್ಗೆ ಎಲ್ಲಾ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಶೇರ್ ಮಾಡುವುದರ ಮೂಲಕ ಇನ್ನು ಮುಂದೆ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಎರಡು ಗ್ಯಾಸ್ಸ್ ಸಿಲಿಂಡರ್ ಸೌಲಭ್ಯವನ್ನು ಪಡೆಯಬಹುದೆಂದು ತಿಳಿಸಿ ಧನ್ಯವಾದಗಳು

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *