rtgh

ಕಡೆಗೂ ಬಿಡುಗಡೆ ಬಂತು ರೇಷನ್ ಕಾರ್ಡ್ ಲಿಸ್ಟ್.! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ

April month ration card holder list

ಹಲೋ ಸ್ನೇಹಿತರೇ, ರೇಷನ್ ಕಾರ್ಡ್ ಲಿಸ್ಟ್ ಗೆ ಸಂಬಂಧಪಟ್ಟಂತೆ ಸರ್ಕಾರ ಮೇಲಿಂದ ಮೇಲೆ ಹೊಸ ಅಪ್ಡೇಟ್ಗಳನ್ನು ನೀಡುತ್ತಿದೆ. ಈಗ ಈಗಾಗಲೇ ರೇಷನ್ ಕಾರ್ಡ್ ಹೊಂದಿರುವವರು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಬಹುದು. ಹಾಗೂ ಹೊಸದಾಗಿ ರೇಷನ್ ಕಾರ್ಡ್ ಪಡೆದುಕೊಳ್ಳುವವರಿಗೆ ಕೂಡ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ಹೊಸ ರೇಷನ್ ಕಾರ್ಡ್ ಲಿಸ್ಟ್ ಬಿಡುಗಡೆ ಮಾಡಿದೆ.

April month ration card holder list

ಏಪ್ರಿಲ್ ತಿಂಗಳ ಪಡಿತರ ಚೀಟಿ ಲಿಸ್ಟ್ ಬಿಡುಗಡೆ!

ಆಹಾರ ಇಲಾಖೆಯ ಸಚಿವ ಕೆಎಚ್ ಮುನಿಯಪ್ಪ ಅವರು ತಿಳಿಸಿರುವಂತೆ ಏಪ್ರಿಲ್ ತಿಂಗಳನಿಂದ ಇದುವರೆಗೆ ವಿಲೇವಾರಿ ಆಗದೆ ಇರುವ ರೇಷನ್ ಕಾರ್ಡ್ ವಿತರಣೆ ಮಾಡಲಾಗುವುದು ಎನ್ನುವ ಮಾಹಿತಿ ಲಭ್ಯವಾಗಿತ್ತು. ಆದರೆ ಎಲ್ಲಾ ಜಿಲ್ಲೆಗಳಲ್ಲಿಯೂ ಈಗಲೂ ಸರ್ಕಾರದ ಸರ್ವರ್ ಸಮಸ್ಯೆಯಿಂದ ಅಧಿಕೃತ ವೆಬ್ಸೈಟ್ ತೆರೆದುಕೊಳ್ಳುತ್ತಿಲ್ಲ.

ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಅರ್ಜಿ ಸಲ್ಲಿಸುವುದು ಅಥವಾ ತಿದ್ದುಪಡಿ ಮಾಡಿಕೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ.

ಇನ್ನು ಪಡಿತರ ಲಿಸ್ಟ್ ನಲ್ಲಿ ಯಾರ ಹೆಸರು ಇದೆ ಇಲ್ಲ ಎನ್ನುವುದನ್ನು ತಿಳಿದುಕೊಳ್ಳಲು ಏಪ್ರಿಲ್ ತಿಂಗಳಿನ ಹೊಸ ಲಿಸ್ಟ್ ಬಿಡುಗಡೆ ಮಾಡಲಾಗಿದೆ. ಒಂದು ವೇಳೆ ನಿಮಗೆ ಏಪ್ರಿಲ್ ತಿಂಗಳಿನಲ್ಲಿ ಉಚಿತ ರೇಷನ್ ಸಿಕ್ಕಿಲ್ಲ ಎಂದಾದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆ ಎಂದು ಅರ್ಥ.

ಇದರ ಬಗ್ಗೆ ನಿಮಗೆ ಸರಿಯಾದ ಮಾಹಿತಿ ಸಿಗಬೇಕು ಅಂದ್ರೆ ಆಹಾರ ಸರಬರಾಜು ಇಲಾಖೆಯ ಅಧಿಕೃತ ವೆಬ್‌ ಸೈಟ್‌ ಗೆ ಹೋಗಿ ಮಾಹಿತಿ ಪಡೆಯಬಹುದು. ನಿಮ್ಮ ಹೆಸರಿನಲ್ಲಿ ರೇಷನ್ ಕಾರ್ಡ್ ಇಲ್ಲದೇ ಇದ್ದಲ್ಲಿ ಉಚಿತವಾಗಿ ರೇಷನ್ ಪಡೆದುಕೊಳ್ಳಲು ಸಾಧ್ಯವಿಲ್ಲ ಅದ್ರ ಜೊತೆಗೆ ಸರ್ಕಾರದ ಇತರ ಯೋಜನೆಗಳ ಪ್ರಯೋಜನವು ನಿಮಗೆ ಸಿಗುವುದಿಲ್ಲ.

ಸರ್ಕಾರ ಸಾಕಷ್ಟು ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಿದೆ ಅದರಲ್ಲೂ ಬಿಪಿಎಲ್ ರೇಷನ್ ಕಾರ್ಡ್ ಕೂಡ ಅನರ್ಹರು ಪಡೆದುಕೊಂಡಿದ್ದು ಸರ್ಕಾರದ ಗಮನಕ್ಕೆ ಬಂದಿದೆ ಹಾಗಾಗಿ ಅಂತಹ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ಈಗ ನಿಮ್ಮ ರೇಷನ್ ಕಾರ್ಡ್ ಬಿಡುಗಡೆಯಾಗಿರುವ ಲಿಸ್ಟ್ ನಲ್ಲಿ ಇದೆಯಾ ಅಥವಾ ಇಲ್ವಾ ಎಂಬುದನ್ನು ಆನ್ಲೈನ್ ಮೂಲಕವೇ ಚೆಕ್ ಮಾಡಿ.

ಮುಂದಿನ 3 ದಿನ ಸುರಿಯಲಿದೆ ಕುಂಭದ್ರೋಣ ಮಳೆ! ಈ ಜಿಲ್ಲೆಗಳನ್ನು ಬಿಡದೇ ಕಾಡಲಿದ್ದಾನೆ ಮಳೆರಾಯ

ಏಪ್ರಿಲ್ ತಿಂಗಳನ್ನು ಲಿಸ್ಟಿನಲ್ಲಿ ನಿಮ್ಮ ಹೆಸರು ಇದೆಯಾ ನೋಡಿ!

ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ನಲ್ಲಿ ನೀವು ರದ್ದುಪಡಿಸಲಾದ ಮತ್ತು ತಡೆಹಿಡಿಯಲಾದ ರೇಷನ್ ಕಾರ್ಡ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡಬಹುದು. ನೀವು ನಿಮ್ಮ ಜಿಲ್ಲೆ ಮತ್ತು ಗ್ರಾಮ ಮೊದಲಾದವುಗಳನ್ನು ಆಯ್ಕೆ ಮಾಡಿ ಅನಂತರ ನಿಮ್ಮ ಹಳ್ಳಿಯಲ್ಲಿ ಇರುವ ಎಲ್ಲ ರೇಷನ್ ಕಾರ್ಡ್ ಹೋಲ್ಡರ್ ಹೆಸರುಗಳನ್ನು ನೋಡಬಹುದು. ರದ್ದುಪಡಿಸಲಾಗಿರುವ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದ್ರೆ ಇನ್ನು ಮುಂದೆ ಉಚಿತವಾಗಿ ರೇಷನ್ ನೀವು ಪಡೆದುಕೊಳ್ಳಲು ಸಾಧ್ಯವಿಲ್ಲ.

ಒಟ್ಟಿನಲ್ಲಿ ರಾಜ್ಯದಲ್ಲಿ ರೇಷನ್ ಕಾರ್ಡ್ ಲಿಸ್ಟ್ ಎನ್ನುವುದು ಬಹಳ ದೊಡ್ಡ ಕಗ್ಗಂಟಾಗಿದೆ. ಆ ಕಡೆ ಫಲಾನುಭವಿಗಳಿಗೆ ರೇಷನ್ ಕಾರ್ಡ್ ವಿತರಣೆ ಮಾಡಬೇಕು. ಇನ್ನೊಂದು ಕಡೆಗೆ ಅನರ್ಹರ ರೇಷನ್ ಕಾರ್ಡ್ ರದ್ದುಪಡಿ ಮಾಡಬೇಕು.

ಇವೆಲ್ಲ ಸರ್ಕಾರಕ್ಕೆ ದೊಡ್ಡ ಸವಾಲ್ ಆಗಿದ್ದು ಎಲೆಕ್ಷನ್ ಪೂರ್ವದಲ್ಲಿ ಹೊಸ ರೇಷನ್ ಕಾರ್ಡ್ ನ ವಿತರಣೆಯ ಕಾರ್ಯವನ್ನು ಪೂರ್ಣಗೊಳಿಸುತ್ತದೆಯೇ ಎನ್ನುವುದನ್ನು ಇನ್ನೂ ಕಾದು ನೋಡಬೇಕು.

ಇತರೆ ವಿಷಯಗಳು

ಇನ್ನೂ 7 ದಿನ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ : ಈ ಜಿಲ್ಲೆಗಳಿಗೆ ಮಾತ್ರ

2024 ಮತದಾರರ ಪಟ್ಟಿ ಬಿಡುಗಡೆ.! ನಿಮ್ಮ ಹೆಸರು ಇದೆಯಾ ಇಲ್ವಾ ಇಲ್ಲಿ ಚೆಕ್‌ ಮಾಡಿ

Spread the love

Leave a Reply

Your email address will not be published. Required fields are marked *