ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಸಹಾಯಕ ಸಬ್ ಇನ್ಸ್ಪೆಕ್ಟರ್ ಹುದ್ದೆ ನೇಮಕಾತಿಗೆ ಪರೀಕ್ಷೆಯ ಮೂಲಕ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಒಟ್ಟು ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯಲ್ಲಿ 820 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
Contents
ಖಾಲಿ ಇರುವ ಹುದ್ದೆಗಳು :
ಸಿಐಎಸ್ಎಫ್ ಸಹಾಯಕ ಸಬ್ ಇನ್ಸ್ಪೆಕ್ಟರ್ ಹುದ್ದೆ ಖಾಲಿ ಇದ್ದು ಒಟ್ಟು 4 ಸ್ಥಾನಗಳು ಮಹಿಳಾ ಅಭ್ಯರ್ಥಿಗಳಿಗಾಗಿ ಖಾಲಿ ಇವೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ದೈಹಿಕ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ ಮುಖಾಂತರ ಸಿಐಎಸ್ಎಫ್ ಸಹಾಯಕ ಸಬ್ ಇನ್ಸ್ಪೆಕ್ಟರ್ ನೇಮಕಾತಿಗಾಗಿ ಆಯ್ಕೆ ಪ್ರಕ್ರಿಯೆ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 25 2024 ಕೊನೆಯ ದಿನಾಂಕವಾಗಿದ್ದು ಅರ್ಜಿ ಶುಲ್ಕವು ಕೂಡ ಅದೇ ದಿನಾಂಕದಂದು ಕೊನೆಯಾಗಿರುತ್ತದೆ ಹಾಗಾಗಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದು.
ಇದನ್ನು ಓದಿ : HSRP ನಂಬರ್ ಪ್ಲೇಟ್ 5 ನಿಮಿಷದಲ್ಲಿ ಮೊಬೈಲ್ ಮೂಲಕ ಅಪ್ಲೈ ಮಾಡಿ
ಶೈಕ್ಷಣಿಕ ಅರ್ಹತೆ :
ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು, ಕಾನ್ಸ್ಟೇಬಲ್ ಅಥವಾ ಜೆಡಿ ಮತ್ತು ಕಾನ್ಸ್ಟೇಬಲ್ ಅಥವಾ ಟಿ ಎಂ ಅಥವಾ ಐದು ವರ್ಷಗಳ ಸಂಯೋಜಿತ ನಿಯಮಿತ ಸೇವೆಯನ್ನು ಹೆಡ್ ಕಾನ್ಸ್ಟೇಬಲ್ ಅಥವಾ ಜಿಡಿ ಕಾನ್ಸ್ಟೇಬಲ್ ಅಥವಾ ಜಿಡಿ ಮತ್ತು ಗ್ರೇಡ್ ನಲ್ಲಿ ಮೂಲ ತರಬೇತಿ ಅನುಭವ ಹೊಂದಿರುವ ಅಭ್ಯರ್ಥಿಗಳು ಅಥವಾ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಒಟ್ಟಾರೆ ರಾಜ್ಯ ಸರ್ಕಾರವು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆಯ ಮೂಲಕ ಅರ್ಜಿಯನ್ನು ಆಹ್ವಾನಿಸಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಮೋದಿ ಸರ್ಕಾರದಿಂದ ಮಹಿಳೆಯರಿಗೆ ಹೊಸ ಭರವಸೆ ! ಇಲ್ಲಿದೆ ಮಾಹಿತಿ ತಿಳಿದುಕೊಳ್ಳಿ !
- 6ನೇ ಕಂತಿನ ಹಣ ಈ ಮಹಿಳೆಯರಿಗೆ ಬರುವುದಿಲ್ಲ : ಎಲ್ಲಾ ಹಣ ವಾಪಾಸ್ ಕೊಡಿ !
ಎಷ್ಟು ಹುದ್ದೆ ಖಾಲಿ ಇದೆ ..?
820 ಖಾಲಿ ಇದೆ.
ಹುದ್ದೆಯ ವಿಧ..?
ಸರ್ಕಾರಿ.