rtgh

kannada

Gruha Lakshmi scheme pending money

ಗೃಹಲಕ್ಷ್ಮಿ ಹಣ ಪಡೆಯುವವರಿಗೆ ಬಿಗ್‌ ಶಾಕ್.!!‌ ಪೆಂಡಿಂಗ್‌ ಹಣ ಪಡೆಯಲು ಇಲ್ಲಿದೆ ಸುವರ್ಣಾವಕಾಶ

ಹಲೋ ಸ್ನೇಹಿತರೇ, 1.20 ಕೋಟಿಯಷ್ಟು ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದು ಇಂದು ಶೇಕಡ 90ರಷ್ಟು ಜನರ ಖಾತೆಗೆ ಹಣವನ್ನು ವರ್ಗಾವಣೆ ಆಗುತ್ತಿದೆ. ಆದರೆ ಇನ್ನೂ 10% ನಷ್ಟು ಜನರ ಖಾತೆಗೆ ಹಣ ಬಾರದೇ ಇರುವುದಕ್ಕೆ ಕೆಲವು ಪ್ರಮುಖ ಕಾರಣಗಳು ಇವೆ. ಇದೀಗ ಸರ್ಕಾರ ಹೊಸ ಅಪ್ಡೇಟ್ ನೀಡಿದ್ದು, ಮಾರ್ಚ್ 25ರ ಒಳಗೆ ಈ ಕೆಲಸ ಮಾಡಿಕೊಳ್ಳದಿದ್ದರೆ ನಿಮ್ಮ ಖಾತೆಗೆ ಹಣ ಬಿಡುಗಡೆ ಆಗುವುದಿಲ್ಲ ಎಂದು ತಿಳಿಸಿತ್ತು.. ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಆಗದೆ ಇರುವುದಕ್ಕೆ ಕಾರಣ!…

Read More