rtgh

ಈ ಕಾರ್ಡ್ ಮುಖಾಂತರ ಸರ್ಕಾರದಿಂದ ಸಿಗಲಿದೆ ಉಚಿತ ಲಕ್ಷದವರೆಗೆ ಚಿಕಿತ್ಸೆ

Ayushman Bharat Card

ನಮಸ್ಕಾರ ಸ್ನೇಹಿತರೆ ಸಾಮಾನ್ಯ ಜನರು ಕೂಡ ಇನ್ನು ಮುಂದೆ ಐದು ಲಕ್ಷದವರೆಗೆ ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿತ್ತು ಈ ಒಂದು ಯೋಜನೆಯ ಪ್ರಯೋಜನವನ್ನು ಹೇಗೆ ಪಡೆಯಬಹುದು ಎಂದು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದೆ. ಈ ಒಂದು ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು ಆ ಯೋಜನೆಯ ಹೆಸರೇನು? ಯಾರೆಲ್ಲ ಲಾಭವನ್ನು ಈ ಯೋಜನೆಯ ಅಡಿಯಲ್ಲಿ ಪಡೆದುಕೊಳ್ಳಲಿದ್ದಾರೆ ಎಂಬುದರ ಬಗ್ಗೆ ಇವತ್ತಿನ ಲೇಖನದಲ್ಲಿ ಸುಲಭವಾಗಿ ತಿಳಿಯಬಹುದು.

Ayushman Bharat Card
Ayushman Bharat Card

Contents

ಆಯುಷ್ಮಾನ್ ಭಾರತ್ ಕಾರ್ಡ್ :

ಆಯುಷ್ಮಾನ್ ಭಾರತ್ ಕಾರ್ಡ್ ಯೋಜನೆಯ ಅಡಿಯಲ್ಲಿ ಉಚಿತವಾಗಿ ಕಾರ್ಡನ್ನು ಎಲ್ಲರಿಗೂ ವಿತರಣೆ ಮಾಡಲಾಗುತ್ತದೆ ಈ ಒಂದು ಕಾರ್ಡ್ ಅನ್ನು ಭಾರತದಲ್ಲಿ ಎಲ್ಲ ರಾಜ್ಯದಲ್ಲಿಯೂ ಕೂಡ ಸಾಮಾನ್ಯ ಜನರಿಗೆ ನೀಡಲಾಗುತ್ತಿದ್ದು ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಕೇವಲ ಅರ್ಜಿಯನ್ನು ಸಲ್ಲಿಸಬೇಕಷ್ಟೆ.

ಈ ಒಂದು ಕಾರ್ಡನ್ನು ಪಡೆಯಲು ಕಡ್ಡಾಯವಾಗಿ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಹೊಂದಿರಬೇಕಾಗುತ್ತದೆ. ಬಿಪಿಎಲ್ ರೇಷನ್ ಕಾರ್ಡ್ ಯಾರೆಲ್ಲಾ ಹೊಂದಿರುತ್ತಾರೋ ಅಂದರೆ ಬಡತನ ರೇಖೆಗಿಂತ ಕೆಳಗಿರುವವರು ಸರ್ಕಾರ ನೀಡುತ್ತಿರುವ ಈ ಕಾರಣನ್ನು ಪಡೆಯಬಹುದಾಗಿತ್ತು ಕೆಳಗೆ ತಿಳಿಸಲಾದ ಮಾಹಿತಿಯ ಪ್ರಕಾರ ಆಯುಷ್ಮಾನ್ ಭಾರತ್ ಕಾರ್ಡ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು.

ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ :

ಆಯುಷ್ಮಾನ್ ಭಾರತ್ ಕಾರ್ಡಿ ಯೋಜನೆಯ ಮೂಲಕ ಕೇಂದ್ರ ಸರ್ಕಾರವು ಉಚಿತವಾಗಿ 5 ಲಕ್ಷದವರೆಗೆ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು ಈ ಒಂದು ಯೋಜನೆಯಲ್ಲಿ ಕಾರ್ಡನ್ನು ಪಡೆಯುವುದರ ಮೂಲಕ ಸಾಮಾನ್ಯ ಜನರು ಕೂಡ ಪ್ರಯೋಜನವನ್ನು ಪಡೆಯಬಹುದಾಗಿದೆ. ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರು ಈ ಒಂದು ಯೋಜನೆಯ ಪ್ರಯೋಜನನ್ನು ಪಡೆಯಬಹುದಾಗಿದ್ದು ಆಯುಷ್ಮಾನ್ ಕಾರ್ಡನ್ನು ಪಡೆಯಬೇಕಾದರೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಮಾಹಿತಿಯನ್ನು ಈ ಕೆಳಗಿನಂತೆ ನೋಡಬಹುದು,

  1. ಆಯುಷ್ಮಾನ್ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
  2. https://pmjay.gov.in/
  3. ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ನಾನು ಅರ್ಹ ಎಂಬುದರ ಮೇಲೆ ಕ್ಲಿಕ್ ಮಾಡಬೇಕು.
  4. ಕ್ಲಿಕ್ ಮಾಡಿದ ನಂತರ ನಿಮಗೆ ಹೊಸ ಪುಟ್ಟ ತೆರೆಯುತ್ತದೆ
  5. ಅದರಲ್ಲಿ ಮೊಬೈಲ್ ಸಂಖ್ಯೆಯನ್ನು ಹಾಕಿದ ನಂತರ ಕ್ಯಾಪ್ಚ ಕೋಡ್ ಅನ್ನು ನಮೂದಿಸಬೇಕು
  6. ಕ್ಯಾಪ್ಚರ್ ಕೋಡ್ ಅನ್ನು ನಮೂದಿಸಿದ ನಂತರ ಲಾಗಿನ್ ಪ್ರಕ್ರಿಯೆ ಮೇಲೆ ಕ್ಲಿಕ್ ಮಾಡಬೇಕು ಅಥವಾ ನೀವೇನಾದರೂ ಫಲಾನುಭವಿಗಳಾಗಬೇಕೆಂದರೆ ಸರ್ಚ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಬೇಕು.
  7. ಅದಾದ ನಂತರ ತಮ್ಮ ರಾಜ್ಯ ಯಾವುದು ಎಂಬುದರ ಮೇಲೆ ಕ್ಲಿಕ್ ಮಾಡಿದ ನಂತರ ನೀವು ಯಾವ ಯೋಜನೆ ಎಂಬುದನ್ನು ಆಯ್ಕೆ ಮಾಡಿಕೊಳ್ಳಬೇಕು.
  8. ಪಿ ಎಂ ಏ ವೈ ಎಂಬ ಯೋಜನೆಯನ್ನು ಆಯ್ಕೆ ಮಾಡಿದ ನಂತರ ಸರ್ಚ್ ಬೈ ಎಂಬುದರಲ್ಲಿ ತಮ್ಮ ಆಧಾರ್ ಕಾರ್ಡ್ ಸಂಖ್ಯೆ ಸ್ಥಳ ಹಾಗೂ ರೇಷನ್ ಕಾರ್ಡ್ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ.
  9. ಇದಾದ ನಂತರ ಇನ್ನೂ ಕೆಲವು ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಲು ಪ್ರಕ್ರಿಯೆಯನ್ನು ಮುಂದುವರಿಸಬೇಕಾಗುತ್ತದೆ.
  10. ಯಾರೆಲ್ಲ ಇನ್ನು ಈ ಕಾರ್ಡ್ ಅನ್ನು ಪಡೆದಿಲ್ಲ ಹೋಗಿ ಕೂಡಲೇ ಅರ್ಜಿ ಸಲ್ಲಿಸಿ ಪಡೆಯಬಹುದಾಗಿದೆ.
    ಹೀಗೆ ಈ ಒಂದು ವಿಧಾನದ ಮೂಲಕ ಸುಲಭವಾಗಿ ಆಯುಷ್ಮಾನ್ ಕಾರ್ಡ್ ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ ಉಚಿತವಾಗಿ ಸರ್ಕಾರದಿಂದ 5 ಲಕ್ಷದವರೆಗೆ ಚಿಕಿತ್ಸೆಯನ್ನು ಪಡೆಯಬಹುದಾಗಿದೆ.

ಇದನ್ನು ಓದಿ : ಈ ಬೈಕ್ ಖರೀದಿ ಮಾಡಿದರೆ ಸಿಗಲಿದೆ 14 ಸಾವಿರ ಡಿಸ್ಕೌಂಟ್ : ಫ್ಲಿಪ್ಕಾರ್ಟ್ ಗ್ರಾಹಕರಿಗೆ ಬಿಗ್ ಆಫರ್

ಆಯುಷ್ಮಾನ್ ಭಾರತ್ ಕಾರ್ಡ್ ಯೋಜನೆಗೆ ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು :

ಆಯುಷ್ಮಾನ್ ಭಾರತ್ ಕಾರ್ಡ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕಾಗುತ್ತದೆ ಆ ಅಗತ್ಯ ದಾಖಲೆಗಳು ಯಾವುವು ಎಂದು ನೋಡುವುದಾದರೆ,

  1. ಆಧಾರ್ ಕಾರ್ಡ್
  2. ರೇಷನ್ ಕಾರ್ಡ್
  3. ಮೊಬೈಲ್ ನಂಬರ್
  4. ಪಾಸ್ಪೋರ್ಟ್ ಸೈಜ್ ಫೋಟೋ
  5. ಆದಾಯ ಪ್ರಮಾಣ ಪತ್ರ
    ಹೀಗೆ ಕೆಲವೊಂದು ದಾಖಲೆಗಳನ್ನು ಹೊಂದಿರಬೇಕು.

ಆಯುಷ್ಮಾನ್ ಭಾರತ್ ಕಾರ್ಡ್ ನ ಪ್ರಯೋಜನಗಳು :

ಆಯುಷ್ಮಾನ್ ಭಾರತ್ ಕಾರ್ಡನ್ನು ಪಡೆಯುವುದರ ಮೂಲಕ ಏನೆಲ್ಲ ಪ್ರಯೋಜನಗಳು ಸಿಗಲಿದೆ ಎಂದು ನೋಡುವುದಾದರೆ ಈ ಒಂದು ಕಾರಣದ ಮೂಲಕ ತಮ್ಮ ಕುಟುಂಬದ ಸದಸ್ಯರಿಗೆ ಏನೆ ತೊಂದರೆಗಳಾಗಿದ್ದರು ಕೂಡ ಅಂದರೆ ಆರೋಗ್ಯ ಸಮಸ್ಯೆಯನ್ನು ಅವರು ಎದುರಿಸುತ್ತಿದ್ದರೆ ಅದನ್ನು ಬಗೆಹರಿಸಿಕೊಳ್ಳಬಹುದಾಗಿದೆ. ನಿಮ್ಮ ಹೆಸರಿನಲ್ಲಿ ಏನಾದರೂ 5 ಲಕ್ಷದವರೆಗೆ ಆಯುಷ್ಮಾನ್ ಕಾರ್ಡ್ ಇದ್ದರೆ ಅದರ ಪ್ರಯೋಜನವನ್ನು ಪಡೆಯಬಹುದಾಗಿದೆ.

  1. ನಿಮ್ಮ ಮನೆಯಲ್ಲಿ ಇರುವಂತಹ ವ್ಯಕ್ತಿಗಳ ಹೆಸರನ್ನು ಕೂಡ ಈ ಒಂದು ಕಾರ್ಡ್ನಲ್ಲಿ ಸೇರಿಸಿದರೆ ನಿಮ್ಮ ಮನೆಯವರಿಗೂ ತೊಂದರೆ ಆದರೆ ಸೂಕ್ತ ಚಿಕಿತ್ಸೆಯನ್ನು ಈ ಕಾರ್ಡ್ ನ ಮೂಲಕ ಪಡೆಯಬಹುದು.
  2. ಈ ಒಂದು ಕಾರ್ಡ್ ನ ಮೂಲಕ 5 ಲಕ್ಷದವರೆಗೆ ಉಚಿತವಾಗಿ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಬಹುದಾಗಿದೆ.
    ಹೀಗೆ ಕೇಂದ್ರ ಸರ್ಕಾರದ ಜಾರಿಗೆ ತಂದಿರುವ ಈ ಒಂದು ಯೋಜನೆ ಮೂಲಕ ಉಚಿತವಾಗಿ 5 ಲಕ್ಷದವರೆಗೆ ಚಿಕಿತ್ಸೆಯನ್ನು ಪಡೆದುಕೊಳ್ಳಬಹುದಾಗಿದೆ.

ಒಟ್ಟಾರೆ ಕೇಂದ್ರ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಅಂದರೆ ಬಡತನ ರೇಖೆಗಿಂತ ಕೆಳಗಿರುವ ನಾಗರಿಕರಿಗೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆಯನ್ನು ನೀಡಲು ಆಯುಷ್ಮಾನ್ ಭಾರತ್ ಕಾರ್ಡು ಯೋಜನೆಯನ್ನು ಜಾರಿಗೆ ತಂದಿದ್ದು ಈ ಒಂದು ಯೋಜನೆಯ ಮೂಲಕ ಸುಲಭವಾಗಿ 5 ಲಕ್ಷದವರೆಗೆ ಆರೋಗ್ಯ ತಪಾಸಣೆಯನ್ನು ಒಂದು ಕುಟುಂಬದಲ್ಲಿ ಪಡೆಯಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಅವರು ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *