rtgh

ಬೃಹತ್ ಉದ್ಯೋಗ ಮೇಳ ನೊಂದಣಿ ಮಾಡಿ : ನೇರ ಉದ್ಯೋಗ ಪಡೆಯಿರಿ !

Big Job Fair Registration Karnataka

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಉದ್ಯೋಗ ಮೇಳದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆಬ್ರವರಿ 26 ಮತ್ತು 27ರಂದು ಯುವ ಬೃಹತ್ ಉದ್ಯೋಗ ಮೇಳ 2024ರಲ್ಲಿ ರಾಜ್ಯಮಟ್ಟದಲ್ಲಿ ಆಯೋಜಿಸಲಾಗಿದೆ. ಜಿಲ್ಲೆಯ ನಿರುದ್ಯೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕೆಂದು ರಾಜ್ಯದ ಯುವ ನಿರುದ್ಯೋಗ ಯುವಕ ಯುವತಿಯರಿಗೆ ಮಂಡ್ಯ ಜಿಲ್ಲಾಧಿಕಾರಿಯಯಾದ ಡಾಕ್ಟರ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.

Big Job Fair Registration Karnataka
Big Job Fair Registration Karnataka

Contents

ಕರ್ನಾಟಕ ಸರ್ಕಾರದಿಂದ ಬೃಹತ್ ಉದ್ಯೋಗ ಮೇಳ :

ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಬೆಂಗಳೂರಿನಲ್ಲಿ ಫೆಬ್ರವರಿ 26 ಮತ್ತು 27ರಂದು ಕರ್ನಾಟಕ ಸರ್ಕಾರವು ಆಯೋಜಿಸಿದೆ. ಜಿಲ್ಲಾ ಕೌಶಲ ಸಮಿತಿಯ ಅಧ್ಯಕ್ಷತೆಯಲ್ಲಿ ಮಂಡ್ಯದ ಕಲೆಕ್ಟರ್ ಸಭಾಂಗಣದಲ್ಲಿ ಇತ್ತೀಚಿಗೆ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ರಾಜ್ಯಮಟ್ಟದ ಮೇಘ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು ಇದರ ಬಗ್ಗೆ ಜಿಲ್ಲಾಧಿಕಾರಿಯ ಅಧಿಕೃತ ಮಾಹಿತಿಯನ್ನು ನೀಡಿದರು.

500ಕ್ಕೂ ಹೆಚ್ಚು ಕಂಪನಿಗಳು ಈ ಮೇಳದಲ್ಲಿ ಭಾಗವಹಿಸಲಿದ್ದು ರಾಜ್ಯದ ವಿವಿಧ ಜಿಲ್ಲೆಗಳಿಂದ ಈ ರಾಜ್ಯದ ಮಟ್ಟದ ಉದ್ಯೋಗ ಮೇಳದಲ್ಲಿ ಐವತ್ತ ಸಾವಿರಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳು ಮತ್ತು 500ಕ್ಕೂ ಹೆಚ್ಚು ಪ್ರಮುಖ ಉದ್ಯೋಗದಾತ ಕಂಪನಿಗಳು ರಾಜ್ಯ ವಲಯದಲ್ಲಿ ಭಾಗವಹಿಸಲಿದೆ.

ತಮ್ಮ ಶಿಕ್ಷಣವನ್ನು ಆಸಕ್ತ ಉದ್ಯೋಗ ಆಕಾಂಕ್ಷಿಗಳು ಪೂರ್ಣಗೊಳಿಸಿದ ನಂತರ ಉದ್ಯೋಗವನ್ನು ಹುಡುಕಲು ಹೆಣಗಾಡುತ್ತಿರುವವರು ತಕ್ಷಣವೇ ಈ ಉದ್ಯೋಗ ಮೇಳದಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ನೊಂದಣಿ ಮಾಹಿತಿ :

ಫೆಬ್ರವರಿ 26 ಮತ್ತು 27ರಂದು ಕರ್ನಾಟಕ ಸರ್ಕಾರವು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಿದೆ ಈ ಉದ್ಯೋಗ ಮೇಳದಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನೋಂದಣಿ ಮಾಹಿತಿಯನ್ನು https://udyogamele.silkllconnect.kaushalkar.com/candidcateRegistration ಈ ವೆಬ್ ಸೈಟ್ ಗೆ ಭೇಟಿ ನೀಡಿ ನಗರ ಸ್ಥಳೀಯ ಸಂಸ್ಥೆಗಳು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹಾಗೂ ತಾಲೂಕು ಮಟ್ಟದ ಕಚೇರಿಗಳಲ್ಲಿ ಹೆಚ್ಚಿನ ಪ್ರಚಾರ ನೀಡಿ ಈ ಮೇಳಕ್ಕೆ ಉದ್ಯೋಗವಕಾಶ ಕಲ್ಪಿಸಲು ಅನುಕೂಲ ಮಾಡಿಕೊಡಬೇಕು.

ಅಧಿಕೃತಾ ನೊಂದಣಿ : ಇಲ್ಲಿ ಕ್ಲಿಕ್ ಮಾಡಿ

ಉದ್ಯೋಗ ಮೇಳದಲ್ಲಿ ಯಾರೆಲ್ಲಾ ನೋಂದಾಯಿಸಿಕೊಳ್ಳಬಹುದು :

ಗ್ರಾಮಗಳಲ್ಲಿರುವ ಆಶಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಂಪನ್ಮೂಲ ವ್ಯಕ್ತಿಗಳು ಯುವಕರಿಗೆ ಈ ಉದ್ಯೋಗ ಮೇಳದ ಬಗ್ಗೆ ಮಾಹಿತಿ ನೀಡಬೇಕು. ತಯಾರಿ ನಡೆಸುವಂತೆ ಉದ್ದೇಶದ ಉದ್ಯೋಗ ಮೇಳಕ್ಕೆ ತಿಳಿಸಲಾಗಿದ್ದು ಎಸ್ ಎಸ್ ಎಲ್ ಸಿ ಪಿಯುಸಿ ಸೇರಿದಂತೆ ಎಲ್ಲಾ ರೀತಿಯ ಪ್ರೌಢ ಶಾಲಾ ಪದವೀಧರರು ವಿವಿಧ ಪದವಿ ಪಡೆದವರು ಈ ಮಹಾಮೇಳದಲ್ಲಿ ಭಾಗವಹಿಸಬಹುದಾಗಿದೆ. ಇದೊಂದು ಉತ್ತಮ ಅವಕಾಶ ಉದ್ಯೋಗ ಆಕಾಂಕ್ಷಿಗಳಿಗೆ ಎಂದು ಹೇಳಬಹುದು ಆನ್ಲೈನ್ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.

ಒಟ್ಟಾರೆ ರಾಜ್ಯ ಸರ್ಕಾರವು ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗವನ್ನು ನೀಡಲು ಉದ್ಯೋಗ ಮೇಳವನ್ನು ಪ್ರಾರಂಭಿಸಿದ್ದು ಈ ಬಗ್ಗೆ ಎಲ್ಲರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಉದ್ಯೋಗ ಮೇಳ ನಡೆಯುವ ಸ್ಥಳ ..?

ಬೆಂಗಳೂರ್ .

ಪ್ರಮುಖ ದಿನಾಂಕ ತಿಲಿಸ್ಸಿ ..?

ಫೆಬ್ರವರಿ 26 ಮತ್ತು 27ರಂದು ನಡೆಯಲಿದೆ.

Spread the love

Leave a Reply

Your email address will not be published. Required fields are marked *