ನಮಸ್ಕಾರ ಸ್ನೇಹಿತರೆ ಕರ್ನಾಟಕ ರೈತ ಸಂಘಕ್ಕೆ ಸಂಬಂಧಿಸಿದಂತೆ ಕೆಲವು ಪ್ರಮುಖ ಸುದ್ದಿಗಳನ್ನು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದೆ. ಫೆಬ್ರವರಿ ತಿಂಗಳಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಅಧಿಕಾರವಧಿಯ ಎರಡನೇ ಬಜೆಟ್ ಅನ್ನು ಮಂಡಿಸಲಿದ್ದಾರೆ. ಅದರಂತೆ ಈ ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಏನೆಲ್ಲಾ ಇರಲಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ,
ರೈತ ಪರ ಸಂಘಟನೆಗಳ ಪ್ರತಿಭಟನೆ :
ರಾಜ್ಯ ಸರ್ಕಾರವು ತಮ್ಮ ಮೊದಲ ಬಜೆಟ್ ನಲ್ಲಿ ಭರವಸೆಗಳ ಮಳೆಗಾಲದಿದೆ ಅದರಂತೆ ರೈತರಿಗೆ ಎರಡನೇ ಬಜೆಟ್ ನಲ್ಲಿ ಬೆಂಬಲ ನೀಡುವುದಾಗಿ ರೈತಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ ಎಂದು ಹೇಳಬಹುದು.
ರೈತರ ಮಕ್ಕಳ ಶಿಕ್ಷಣವನ್ನು ಬೆಂಬಲಿಸಲು ರೈತ ವಿದ್ಯಾನಿಧಿ ಯೋಜನೆ ಪ್ರಧಾನ ಮಂತ್ರಿ ಕಿಸಾನ್ ಯೋಜನೆ ರೈತರಿಗಾಗಿ ಅದೇ ರೀತಿ ರೈತರಿಗೆ ಬಿಜೆಪಿ ಸರ್ಕಾರ ತಂದ ಅನುಕೂಲವಾಗುವಂತಹ ಹಲವಾರು ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ರದ್ದುಗೊಳಿಸಿದ್ದರು. ಮತ್ತೊಮ್ಮೆ ಈ ಎಲ್ಲ ಯೋಜನೆಗಳನ್ನು ಜಾರಿಗೆ ತರಬೇಕೆಂದು ರಾಜ್ಯ ಸರ್ಕಾರಕ್ಕೆ ರೈತ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ರಾಜ್ಯ ಸರ್ಕಾರದ ವಿರುದ್ಧ ರೈತಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಏನು ಹೇಳಿದ್ದಾರೆ ಎಂದು ನೋಡುವುದಾದರೆ,
ಇದನ್ನು ಓದಿ : ಭಾರತ್ ಬ್ರಾಂಡ್ ಅಕ್ಕಿ 29 ರೂಗೆ ಸಿಗುತ್ತೆ ! ಇಲ್ಲಿದೆ ಸಂಪೂರ್ಣ ಮಾಹಿತಿ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆ :
ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣೆಗೂ ಮುನ್ನ ರೈತ ಮಂಡಲ ಹಾಗೂ ಶ್ರೀ ಶಕ್ತಿ ಸಂಘದ ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದರು ಇದನ್ನು ಮುಂದಿನ ಬಜೆಟ್ ನಲ್ಲಿ ಏರಿಸುವುದಾಗಿಯೂ ಸಿದ್ದರಾಮಯ್ಯ ಹೇಳಿದರು.
ಅದರಂತೆ ಇದೀಗ ಮುಂಬರುವಂತಹ ಈ ಒಂದು ಬಜೆಟ್ ವಿಶೇಷ ಗಮನ ಸೆಳೆದಿದ್ದು ವಿವಿಧ ಹೊಸ ಘೋಷಣೆಗಳು ಈ ಬಾರಿಯ ಬಜೆಟ್ ನಲ್ಲಿ ಹೊರಬೀಳಬಹುದು. ರಾಜ್ಯ ಸರ್ಕಾರ ರೈತ ಸ್ನೇಹಿತ ಬಜೆಟ್ ಮಂಡಿಸಬಹುದು ಹಾಗೂ ಹೊಸ ಯೋಜನೆಗಳನ್ನು ರೈತರಿಗಾಗಿ ಪರಿಚಯಿಸಬಹುದು ಅಥವಾ ಹಳೆಯ ಯೋಜನೆಗಳನ್ನು ಮರು ಜಾರಿಗೊಳಿಸಬಹುದು ಎಂದು ಊಹಿಸಲಾಗುತ್ತಿದೆ.
ಫೆಬ್ರವರಿ ತಿಂಗಳಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಎರಡನೇ ಬಜೆಟ್ ಮಂಡನೆ ಯಾಗಲಿದ್ದು ಈ ಬಜೆಟ್ ನಲ್ಲಿ ಹೆಚ್ಚು ರೈತರಿಗೆ ಅನುಕೂಲವಾಗುವಂತಹ ಯೋಜನೆಗಳು ಜಾರಿಯಾಗಲಿವೆ ಎಂದು ಕೆಲವೊಂದು ವರದಿಗಳು ತಿಳಿಸುತ್ತೇವೆ ಅದರಂತೆ
ಈ ಬಜೆಟ್ ಮಂಡನೆಯಾದ ನಂತರವೇ ನೋಡಬೇಕಾಗಿದೆ. ಹಾಗಾಗಿ ರೈತರಿಗೆ ಯಾವೆಲ್ಲಾ ಪ್ರಯೋಜನಗಳು ಬಜೆಟ್ ನಲ್ಲಿ ಸಿಗಬಹುದು ಎಂಬುದರ ಬಗ್ಗೆ ಕಾದು ನೋಡಬೇಕೆಂದು ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ರಾಜ್ಯ ಸರ್ಕಾರದ ಬಜೆಟ್ ಮಂಡನೆಯ ಬಗ್ಗೆ ತಿಳಿಸಿ ಧನ್ಯವಾದಗಳು.