2,314 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆರಂಭ! PUC ಪಾಸ್ ಆದ್ರು ಸಾಕು ಅರ್ಜಿ ಸಲ್ಲಿಸಿ
ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಿಗೆ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) ಇಲಾಖೆಯು 2,314 ವಿಶೇಷ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ (SRPC) ಹುದ್ದೆಗಳ …