rtgh
Headlines

2nd PUC ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ : ಎಲ್ಲಾ ವಿದ್ಯಾರ್ಥಿಗಳಿಗೂ ಶುಭವಾಗಲ್ಲಿ !

countdown-to-2nd-puc-result-announcement

ನಮಸ್ಕಾರ ಸ್ನೇಹಿತರೆ, ಇದೀಗ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ ಎಂದು ಹೇಳಬಹುದು ಇದೇ ಸಂದರ್ಭದಲ್ಲಿ ಪರೀಕ್ಷಾ ಮಂಡಳಿ ಹೆಸರಿನಲ್ಲಿ ಏಪ್ರಿಲ್ ಮೂರರ ಬುಧವಾರ ನಕಲಿ ಪತ್ರಿಕ ಪ್ರಕಟಣೆ ಹೊರ ಬಿದ್ದು ಫಲಿತಾಂಶ ಪ್ರಕಟವಾಗಲಿದೆ ಎಂದು ಸುದ್ದಿ ಹಬ್ಬಿತು.

countdown-to-2nd-puc-result-announcement
countdown-to-2nd-puc-result-announcement

ಆದರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈ ಬಗ್ಗೆ ಸ್ಪಷ್ಟನೆ ನೀಡಿದ್ದು ಈ ನಕಲಿ ಸುದ್ದಿ ಎಂದು ಬಹಿರಂಗವಾಗಿ ತಿಳಿಸಿದೆ. ಅಲ್ಲದೆ ಏಪ್ರಿಲ್ ಮೂರರ ಬುಧವಾರ ಯಾವುದೇ ರೀತಿಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೊನ್ನೆ ನಿರ್ಣಯ ಮಂಡಳಿಯು ಬಿಡುಗಡೆ ಮಾಡಿಲ್ಲ ಎಂದು ತಿಳಿಸಿದೆ.

ಕೊನೆಗೂ ದ್ವಿತೀಯ ಪಿಯುಸಿ ಫಲಿತಾಂಶ ಯಾವಾಗ ಎಂಬ ಮಾಹಿತಿ ತಿಳಿಯಿತು :

ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯು ರಾಜ್ಯದ 1,124 ಕೇಂದ್ರಗಳಲ್ಲಿ ನಡೆದಿದ್ದು ಸುಮಾರು 7 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದಿದ್ದಾರೆ.

ಮೌಲ್ಯಮಾಪನದ ಪ್ರಕ್ರಿಯೆ ಮಾರ್ಚ್ 25ರಿಂದಲೇ ಪ್ರಾರಂಭವಾಗಿತ್ತು. 2023 ಮಾರ್ಚ್ ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾರ್ಚ್ 1 ರಿಂದ ಪ್ರಾರಂಭವಾಗಿ ಮಾರ್ಚ್ 23ರವರೆಗೂ ನಡೆದಿದ್ದವು. ಮಾರ್ಚ್ 30ರಂದು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ಪ್ರಥಮ ಪಿಯುಸಿ ಫಲಿತಾಂಶವನ್ನು ಬಿಡುಗಡೆ ಮಾಡಿದ್ದು ಅಂದಿನಿಂದ ದ್ವಿತೀಯ ಪಿಯುಸಿ ಫಲಿತಾಂಶ ಯಾವಾಗ ಬಿಡುಗಡೆಯಾಗಬಹುದು ಕಾತುರದಿಂದ ಎಲ್ಲಾ ವಿದ್ಯಾರ್ಥಿಗಳು ತಿಳಿಯಲು ಕಾಯುತ್ತಿದ್ದಾರೆ.

ಏಪ್ರಿಲ್ 2024ರಲ್ಲಿ ಕರ್ನಾಟಕ ಶಿಕ್ಷಣ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶವನ್ನು ಬಿಡುಗಡೆ ಮಾಡಲಿದೆ. ಬಹುತೇಕ ಇಂದು ದ್ವಿತೀಯ ಪಿಯುಸಿ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಲಾಗಿತ್ತು. ಆದರೆ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 20 ಏಪ್ರಿಲ್ 2024ರ ಒಳಗಾಗಿ ಫಲಿತಾಂಶವನ್ನು ಬಿಡುಗಡೆ ಮಾಡಬಹುದೆಂದು ಅಂದಾಜು ಮಾಡಲಾಗಿದೆ.

ಇದನ್ನು ಓದಿ : ರೇಷನ್‌ ಕಾರ್ಡ್‌ ಡೌನ್‌ಲೋಡ್ ಮಾಡುವ ಸುಲಭ ವಿಧಾನ!

ಪರೀಕ್ಷಾ ಫಲಿತಾಂಶದ ವೆಬ್ಸೈಟ್ :

ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ಬಿಡುಗಡೆ ಮಾಡುವ ದ್ವಿತೀಯ ಪಿಯುಸಿ ಫಲಿತಾಂಶವನ್ನು ವಿದ್ಯಾರ್ಥಿಗಳು ಸರ್ಕಾರದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಡೌನ್ಲೋಡ್ ಮಾಡಬಹುದು. https://play.google.com/store/apps/ ವೆಬ್ಸೈಟ್ ಗೆ ಭೇಟಿ ನೀಡಿ ದ್ವಿತೀಯ ಪಿಯುಸಿ ಫಲಿತಾಂಶವನ್ನು ತಿಳಿದುಕೊಳ್ಳಬಹುದಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿದ್ಯಾರ್ಥಿಗಳು ಪ್ರತಿ ವಿಷಯದಲ್ಲಿ ಶೇಕಡ 35 ರಷ್ಟು ಅಂಕಗಳನ್ನು ಪಡೆಯುವುದು ಅಗತ್ಯವಾಗಿದೆ.

ದ್ವಿತೀಯ ಪಿಯುಸಿ ಫಲಿತಾಂಶ ಡೌನ್ಲೋಡ್ ಮಾಡುವ ವಿಧಾನ :

ದ್ವಿತೀಯ ಪಿಯುಸಿ ಫಲಿತಾಂಶವನ್ನು ತಿಳಿದುಕೊಳ್ಳಲು ವಿದ್ಯಾರ್ಥಿಗಳು ಕರ್ನಾಟಕ ಶಿಕ್ಷಣ ಮಂಡಳಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.

  1. https://play.google.com/store/apps/
  2. ಈ ವೆಬ್ ಸೈಟ್ ಗೆ ಭೇಟಿ ನೀಡಿ ದ್ವಿತೀಯ ಪಿಯುಸಿ ಫಲಿತಾಂಶದ ಲಿಂಕನ್ನು ಹುಡುಕಬೇಕು.
  3. ಅದಾದ ನಂತರ ನಿಮ್ಮ ಜನ್ಮ ದಿನಾಂಕ ರಿಜಿಸ್ಟರ್ ನಂಬರ್ ಹಾಗೂ ಇತರ ಅಗತ್ಯ ವಿವರಗಳನ್ನು ನಮೂದಿಸಬೇಕಾಗುತ್ತದೆ.
  4. ಈ ರೀತಿಯಾಗಿ ದ್ವಿತೀಯ ಪಿಯುಸಿ ಫಲಿತಾಂಶವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.

ಒಟ್ಟಾರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಏಪ್ರಿಲ್ 20 2024 ರಂದು ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಣೆ ಮಾಡಲು. ಹಾಗಾಗಿ ಎಲ್ಲ ವಿದ್ಯಾರ್ಥಿಗಳಿಗೂ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರೇನಾದರೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾಗಿದ್ದರೆ ತಕ್ಷಣವೇ ಆ ದಿನಾಂಕದಂದು ಫಲಿತಾಂಶವನ್ನು ತಿಳಿದುಕೊಳ್ಳಲು ಹೇಳಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *