ಸ್ನೇಹಿತರೆ ನಮಸ್ಕಾರ ಇಂದಿನ ಈ ಲೇಖನದಲ್ಲಿ 10ನೇ ತರಗತಿಯ ಫಲಿತಾಂಶವನ್ನು ಯಾವಾಗ ಪ್ರಕಟಿಸಲಾಗುತ್ತದೆ ಎಂದು ತಿಳಿಸಲಾಗಿದೆ ಹಾಗೂ ಚೆಕ್ ಮಾಡಿಕೊಳ್ಳಲು ಡೈರೆಕ್ಟ್ ಲಿಂಕ್ ಅನ್ನು ಈ ಲೇಖನದಲ್ಲಿ ನೀಡಲಾಗಿದೆ. ಈ ಲೇಖನವನ್ನು ಕೊನೆಯವರೆಗೂ ಓದಿ.
Contents
2024 ರ SSLC ಫಲಿತಾಂಶ ಯಾವಾಗ ಬಿಡುಗಡೆ ಆಗುತ್ತದೆ..?
ಮಾಹಿತಿ ಪ್ರಕಾರ ಇದೇ ತಿಂಗಳು ಅಂದರೆ ಏಪ್ರಿಲ್ ತಿಂಗಳ ಕೊನೆಯ ವಾರದಲ್ಲಿ ಈ SSLC ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ.
ಹೌದು ಸ್ನೇಹಿತರೆ ನೀವು ಕೂಡ ಏನಾದರೂ SSLC ವಿದ್ಯಾರ್ಥಿಗಳಾಗಿದ್ದರೆ ಪರೀಕ್ಷೆಯನ್ನು ಬರೆದು ಫಲಿತಾಂಶಕ್ಕೆ ಕಾಯುತ್ತಿದ್ದರೆ ನಿಮಗೆ ಒಂದು ಸಿಹಿ ಸುದ್ದಿ ಎಂದೇ ಹೇಳಬಹುದು.
ಅದೇನೆಂದರೆ ನೀವು ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದ್ದೀರಿ ಅದಕ್ಕೆ ರಾಜ್ಯ ಸರ್ಕಾರವು ನಿಮಗೆ ಗುಡ್ ನ್ಯೂಸ್ ನೀಡಲು ಇದೇ ತಿಂಗಳು ಕೊನೆಯ ವಾರದಲ್ಲಿ ಎಸ್. ಎಸ್ .ಎಲ್. ಸಿ ಫಲಿತಾಂಶವನ್ನು ಪ್ರಕಟಿಸಲಿದೆ.
ರಾಜ್ಯದ ಎಲ್ಲಾ ವಿದ್ಯಾರ್ಥಿಗಳು ನೇರವಾಗಿ ನಿಮ್ಮ ಮೊಬೈಲ್ ಮೂಲಕವೇ ನಿಮ್ಮ ಫಲಿತಾಂಶವನ್ನು ತಿಳಿದುಕೊಳ್ಳಬಹುದು. ಅದು ಹೇಗೆಂದರೆ ಕೆಳಗೆ ಒಂದು ಲಿಂಕನ್ನು ನೀಡಲಾಗಿದೆ ಅದರ ಮೇಲೆ ಕ್ಲಿಕ್ ಮಾಡಿ ಹಾಗೆ ಕೆಳಗೆ ನೀಡಿರುವ ಹಂತಗಳನ್ನು ಅನುಸರಿಸಿ ನಿಮ್ಮ ಮೊಬೈಲ್ ನಿಂದಲೇ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಿ.
2024ರ SSLC ಫಲಿತಾಂಶ ಚೆಕ್ ಮಾಡುವ ಡೈರೆಕ್ಟ್ ಲಿಂಕ್ :
- https://karresults. nic. in
- ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಲು ಈ ಕೆಳಗಿನ ಹಂತಗಳನ್ನು ಅನುಸರಿಸಿ .
- ಮೇಲೆ ನೀಡಲಾಗಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ. ಕ್ಲಿಕ್ ಮಾಡಿದ ನಂತರ ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ ಓಪನ್ ಆಗುತ್ತದೆ.
- ಅದರಲ್ಲಿ ನಿಮಗೆ ಎಸ್ .ಎಸ್. ಎಲ್. ಸಿ ರಿಸಲ್ಟ್ 2024 ಎಂದು ಕಾಣಿಸುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
- ನಂತರ ನಿಮ್ಮ ಪರೀಕ್ಷಾ ರಿಜಿಸ್ಟರ್ ನಂಬರನ್ನು ನಮೂದಿಸಬೇಕಾಗುತ್ತದೆ.