ಸ್ನೇಹಿತರೇ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು .ಆಸಕ್ತರು ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಪ್ಪದೆ ತಿಳಿದುಕೊಂಡು .ಕೊನೆವರೆಗೂ ಓದಿದರೆ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ದೊರೆಯಲಿದೆ.
Contents
ಉದ್ಯೋಗ ಸ್ಥಳ :
ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ಬೆರಳಚ್ಚುಗಾರ ಬೆರಳಚ್ಚು ನಕಲುಗಾರ ಸೇರಿದಂತೆ ಒಟ್ಟು 21 ಹುದ್ದೆಗಳಿಗೆ ಅರ್ಜಿ ಆಹ್ವಾನ.
ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ :
- ಅರ್ಜಿ ಸಲ್ಲಿಸುವರು ದ್ವಿತೀಯ ಪಿಯುಸಿ ಯನ್ನು ತೇರ್ಗಡೆ ಹೊಂದಿರಬೇಕು.
- ಮೂರು ವರ್ಷಗಳ ಡಿಪ್ಲೋಮೋ ಪಡೆದಿರುವವರು ಅರ್ಜಿ ಸಲ್ಲಿಸಬಹುದು.
- ಆಂಗ್ಲ ಮತ್ತು ಕನ್ನಡ ಬೆರಳಚ್ಚು ಶ್ರೇಣಿಯಲ್ಲಿ ಉತ್ತೀರ್ಣರಾಗಿರಬೇಕು ಎಂದು ತಿಳಿಸಲಾಗಿದೆ.
ಇದನ್ನು ಓದಿ : ಮಹಿಳೆಯರ ಬಳಿ ಈ ದಾಖಲೆ ಇದ್ರೆ ಕೇಂದ್ರ ಸರ್ಕಾರವೇ ಕೊಡುತ್ತೆ 3 ಲಕ್ಷ.! ಇಂದೇ ಅಪ್ಲೇ ಮಾಡಿ
ವಯೋಮಿತಿಯ ಮಾಹಿತಿ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಕನಿಷ್ಠ 18 ವರ್ಷ ಗರಿಷ್ಠ 35 ವರ್ಷವನ್ನು ಹೊಂದಿರಬೇಕು.
ಅರ್ಜಿ ಶುಲ್ಕದ ಮಾಹಿತಿ :
- SC ,ST ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ ನೂರು ರೂಪಾಯಿ ಶುಲ್ಕ.
- ಇತರೆ ವರ್ಗದ ಜನರಿಗೆ 250 ಅರ್ಜಿ ಶುಲ್ಕ ವಿಧಿಸಲಾಗಿದೆ.
ಆಯ್ಕೆ ವಿಧಾನದ ಮಾಹಿತಿ :
ಜಿಲ್ಲಾ ನ್ಯಾಯಾಲಯದ ನೇಮಕಾತಿ ಪ್ರಕಾರ ಆಯ್ಕೆ ವಿಧಾನವು ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 6ರಿಂದ ಆರಂಭವಾಗಿದ್ದು ಕೊನೆಯ ದಿನಾಂಕ ಮೇ ತಿಂಗಳ 6ರವರೆಗೆ ಇದೆ ತಪ್ಪದೆ ಎಲ್ಲರೂ ಅರ್ಜಿ ಸಲ್ಲಿಸಿ. ಈ ಮಾಹಿತಿಯನ್ನು ಸಂಪೂರ್ಣವಾಗಿ ಹೋಗಿದ ನಿಮಗೆಲ್ಲರಿಗೂ ಧನ್ಯವಾದಗಳು.