rtgh

ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ : ಹೇಗೆ ಪಡೆಯುವುದು ನೋಡಿ !

Ladies see how to get a free sewing machine

ನಮಸ್ಕಾರ ಸ್ನೇಹಿತರೆ ಮಹಿಳೆಯರು ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಲು ಈ ಯೋಜನೆಯ ಅಡಿಯಲ್ಲಿ ಸರ್ಕಾರ ಅರ್ಜಿಗಳನ್ನು ಆಹ್ವಾನ ಮಾಡಿದೆ. ರಾವಲಂಬಿ ಜೀವನ ಆರ್ಥಿಕ ಸಬಲೀಕರಣ ಸ್ವತಂತ್ರ ಜೀವನ ಕಂಡುಕೊಳ್ಳಲು ಮಹಿಳೆಯರು ಸರ್ಕಾರದ ಹಣವು ಯೋಜನೆಗಳು ಪೂರಕವಾಗಿವೆ ಎಂದು ಹೇಳಬಹುದು.

Ladies see how to get a free sewing machine
Ladies see how to get a free sewing machine

ಅದರಲ್ಲಿಯೂ ಮುಖ್ಯವಾಗಿ ಮನೆಯಲ್ಲಿ ಕೇವಲ ಅಡುಗೆ ಕೆಲಸ ಮಾಡುತ್ತಾ ಸಂಸಾರ ಮಕ್ಕಳನ್ನು ಸುಧಾರಿಸುತ್ತಾ ತನ್ನ ಟ್ಯಾಲೆಂಟ್ ಅನ್ನು ಅಡಗಿಸಿಕೊಂಡಿರುವ ಮಹಿಳೆಯರು ಇದೀಗ ಸ್ವಂತ ಉದ್ಯಮವನ್ನು ಪ್ರಾರಂಭಿಸಿ ಕೈತುಂಬ ಹಣವನ್ನು ಈ ಯೋಜನೆಯ ಮೂಲಕ ಸಂಪಾದಿಸಬಹುದಾಗಿದೆ. ಕೇಂದ್ರ ಸರ್ಕಾರ ಇದೀಗ ಅಂತಹದೊಂದು ಯೋಜನೆಗೆ ಚಾಲನೆ ನೀಡಿದೆ.

ಕೇಂದ್ರದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ :

ಬಡವರಿಗೆ ಮಧ್ಯಮ ವರ್ಗದವರಿಗೆ ಅದರಲ್ಲೂ ಸ್ವಂತ ಉದ್ಯಮ ಮಾಡಲು ಗಳಿಸುತ್ತಿರುವ ಅಂತಹ ಮಹಿಳೆಯರಿಗೆ 2022 ರಲ್ಲಿ ಜಾರಿಗೆ ತಂದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಮಹಿಳೆಯರಿಗೆ ಹೆಚ್ಚು ಅನುಕೂಲವಾಗಿದೆ ಎಂದು ಹೇಳಬಹುದು.

ಇದೀಗ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರವನ್ನು ಮಹಿಳೆಯರು ಪಡೆದುಕೊಳ್ಳಲು ಸರ್ಕಾರ ಅರ್ಜಿಯನ್ನು ಆಹ್ವಾನ ಮಾಡಿದೆ.

ಇದನ್ನು ಓದಿ : RTE ಉಚಿತ ಶಿಕ್ಷಣಕ್ಕೆ ಅರ್ಜಿ ಆರಂಭ.! LKG ಮತ್ತು 1ನೇ ತರಗತಿಗೆ ಇಲ್ಲಿಂದಲೇ ಸೇರಿಸಿ

ಉಚಿತ ಹೊಲಿಗೆ ಯಂತ್ರ ಪಡೆಯಲು ವಿಶೇಷ ಸೂಚನೆ :

ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಉಚಿತ ಗಳಿಗೆ ಯಂತ್ರವನ್ನು ಮಹಿಳೆಯರಿಗೆ ನೀಡುತ್ತಿದ್ದು ವಿತರಣೆಗೆ ಸಂಬಂಧಿಸಿದಂತೆ ವಿಶೇಷ ಸೂಚನೆಗಳನ್ನು ಕೇಂದ್ರ ಸರ್ಕಾರ ನೀಡಿದೆ.

  1. ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಲು ಮಹಿಳೆಯರು 15000 ರೂಪಾಯಿಗಳ ಈ ಓಚರ ಅಥವಾ ರೂಪೇ ಮೂಲಕ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.
  2. ಐದರಿಂದ ಏಳು ದಿನಗಳ ಕಾಲ ಹಣದ ಜೊತೆಗೆ ಟ್ರೈನಿಂಗ್ ಕೂಡ ಮಹಿಳೆಯರಿಗೆ ನೀಡಲಾಗುತ್ತದೆ.
  3. ಬಡ್ಡಿ ರಹಿತ ಅಥವಾ ಅತಿ ಕಡಿಮೆ ಬಡ್ಡಿ ದರದ ಸಾಲ ಸೌಲಭ್ಯವನ್ನು ಮಹಿಳೆಯರಿಗೆ ನೀಡಲಾಗುತ್ತದೆ.

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅರ್ಹತೆಗಳು :

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಮಹಿಳೆಯರು ಉಚಿತ ಹೊಲಿಗೆ ಯಂತ್ರವನ್ನು ಪಡೆಯಬೇಕಾದರೆ ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು.

  1. ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರವನ್ನು ಪಡೆಯಬೇಕಾದರೆ ಮಹಿಳೆಯರು ಭಾರತ ದೇಶದ ನಿವಾಸಿಗಳಾಗಿರಬೇಕು.
  2. ಅರ್ಜಿಯನ್ನು ಸಲ್ಲಿಸುವ ಮಹಿಳೆಯ ವಯಸ್ಸು 18 ವರ್ಷಗಳಾಗಿರಬೇಕು.
  3. ಸರ್ಕಾರದ ಯಾವುದೇ ಯೋಜನೆಯಿಂದ ಹೊಲಿಗೆ ಯಂತ್ರವನ್ನು ಕಳೆದ ಐದು ವರ್ಷಗಳಿಂದ ಮಹಿಳೆಯರು ಪಡೆದುಕೊಂಡಿರಬಾರದು.
  4. ಮನೆಯಲ್ಲಿ ಒಬ್ಬ ಸದಸ್ಯರಿಗೆ ಮಾತ್ರ ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಅವಕಾಶ ನೀಡಲಾಗಿದೆ.
  5. ಆದಾಯ ತೆರಿಗೆ ಮಾಡುವವರು ಹಾಗೂ ಸರ್ಕಾರ ನೌಕರರು ಈ ವೇದನೆಗೆ ಅರ್ಜಿ ಸಲ್ಲಿಸುವಂತಿಲ್ಲ.

ಪ್ರಮುಖ ದಾಖಲೆಗಳು :

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರವನ್ನು ಪಡೆಯಬೇಕಾದರೆ ಮಹಿಳೆಯರು ಕೆಲವೊಂದು ದಾಖಲೆಗಳನ್ನು ಹೊಂದಿರಬೇಕು.

  1. ಆಧಾರ್ ಕಾರ್ಡ್
  2. ಆದಾಯ ಪ್ರಮಾಣ ಪತ್ರ
  3. ರೇಷನ್ ಕಾರ್ಡ್
  4. ಜಾತಿ ಪ್ರಮಾಣ ಪತ್ರ
  5. ಹೊಲಿಗೆ ಟ್ರೈನಿಂಗ್ ಪಡೆದಿರುವ ಬಗ್ಗೆ ಸರ್ಟಿಫಿಕೇಟ್
  6. ಬ್ಯಾಂಕ್ ಪಾಸ್ ಬುಕ್
  7. ಮೊಬೈಲ್ ನಂಬರ್
    ಹೀಗೆ ಈ ಎಲ್ಲ ದಾಖಲೆಗಳನ್ನು ಹೊಂದಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ನಿಗದಿತ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ :

ಮಹಿಳೆಯರು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರವನ್ನು ಪಡೆಯಬೇಕಾದರೆ ಸರ್ಕಾರದ ಅಧಿಕೃತ ವೆಬ್ಸೈಟ್ ಭೇಟಿ ನೀಡಬೇಕು. https://pmvishwakarma.gov.in/Login ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ.

ಒಟ್ಟಾರೆ ಕೇಂದ್ರ ಸರ್ಕಾರವು ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಬೇಕು ಹಾಗೂ ಅವರು ಆರ್ಥಿಕವಾಗಿ ಸಬಲೀಕರಣವಾಗಬೇಕೆನ್ನುವ ಉದ್ದೇಶದಿಂದ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದ್ದು.

ಇದೀಗ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರವನ್ನು ನೀಡುತ್ತಿದೆ ಹಾಗಾಗಿ ಈ ಮಾಹಿತಿಯನ್ನು ಎಲ್ಲಾ ಶೇರ್ ಮಾಡಿ ಅವರೇನಾದರೂ ಈ ಯೋಜನೆಗೆ ಅರ್ಹರಾಗಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಲಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *