rtgh
Headlines

ಉಚಿತ ಹೊಲಿಗೆ ಯಂತ್ರದ ಜೊತೆಗೆ ಟೂಲ್ ಕಿಟ್ ವಿತರಣೆ : ತಕ್ಷಣ ಪಡೆದುಕೊಳ್ಳಿ ಇಲ್ಲ ಅಂದರೆ ಸಿಗಲ್ಲಾ.!

distribution-of-tool-kit-along-with-free-sewing-machine

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಲೇಖನದಲ್ಲಿ ತಿಳಿಸುತ್ತಿರುವ ವಿಷಯ ಏನೆಂದರೆ ಉಚಿತ ಹೊಲಿಗೆ ಯಂತ್ರವನ್ನು ಹೇಗೆ ಪಡೆಯಬೇಕು ಎಂಬುದರ ಬಗ್ಗೆ. ಕೇಂದ್ರ ಸರ್ಕಾರವು ಉಚಿತ ಹೊಲಿಗೆ ಯಂತ್ರ ಯೋಜನೆಯನ್ನು ಜಾರಿಗೆ ತಂದಿದ್ದು.

distribution-of-tool-kit-along-with-free-sewing-machine
distribution-of-tool-kit-along-with-free-sewing-machine

ಇದರಿಂದ ಯಾರೆಲ್ಲಾ ಕೇಂದ್ರದ ಉಚಿತ ಹೊಲಿಗೆ ಅಂತ ಯೋಜನೆಯ ಅಡಿಯಲ್ಲಿ ಉಚಿತವಾಗಿ ಹೋಲಿಗೆ ಯಂತ್ರವನ್ನು ಪಡೆಯಬಹುದು ಯಾವ ಜಿಲ್ಲೆಯ ಮಹಿಳೆಯರು ಈ ಯೋಜನೆಗೆ ಅರ್ಹರಾಗಿರುತ್ತಾರೆ ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವೇನು ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳನ್ನು ಎಂಬುದರ ಎಲ್ಲಾ ಪ್ರಶ್ನೆಗಳಿಗೆ ಇವತ್ತಿನ ಲೇಖನದಲ್ಲಿ ಸಂಪೂರ್ಣವಾದ ಉತ್ತರವನ್ನು ತಿಳಿಸಲಾಗುತ್ತಿದೆ.

ಉಚಿತ ಹೊಲಿಗೆ ಯಂತ್ರ ಯೋಜನೆ :

ಸರ್ಕಾರ ಇದೀಗ ಉಚಿತ ಹೊಲಿಗೆ ಯಂತ್ರವನ್ನು ನೀಡಲು ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ.

ಸದ್ಯ ಈಗ ಕೇವಲ ನಾಲ್ಕು ಜಿಲ್ಲೆಗಳಲ್ಲಿ ಮಾತ್ರ ಉಚಿತ ಹೊಲಿಗೆ ಯಂತ್ರ ಲಭ್ಯವಿದ್ದು ತುಮಕೂರು ಮೈಸೂರು, ಮಂಡ್ಯ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉಚಿತ ಹೊಲಿಗೆ ಯಂತ್ರವನ್ನು ವಿತರಿಸಲಾಗುತ್ತಿದೆ ಮುಂದಿನ ದಿನಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿಯೂ ಕೂಡ ಉಚಿತ ಹೋಲಿಗೆ ಯಂತ್ರ ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಲಾಗುತ್ತಿದೆ.

ಅನೇಕ ಕಸುಬನ್ನು ಹೊಂದಿರುವವರಿಗೆ 2024ನೇ ಸಾಲಿನ ವಿವಿಧ ಯೋಜನೆಗಳ ಮೂಲಕ ಇಲಾಖೆ ಸೌಲಭ್ಯವನ್ನು ಪಡೆಯಲು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ ಈ ಹೊಲಿಗೆ ಯಂತ್ರದ ಉಪಕರಣವನ್ನು ಸರ್ಕಾರದಿಂದ ನೀಡುವುದರ ಜೊತೆಗೆ ಇನ್ನೂ ಅನೇಕ ಯೋಜನೆಗಳನ್ನು ಕೂಡ ಸರ್ಕಾರ ನೀಡುತ್ತಿದೆ.

ಉಚಿತವಾಗಿ ವೃತ್ತಿಪರ ಕುಶಲಕರ್ಮಿಗಳಿಗೆ ಸುಧಾರಿತ ಸಲಕರಣೆ ಸರಬರಾಜು ಯೋಜನೆಯ ಅಡಿಯಲ್ಲಿ ಸರ್ಕಾರವು ಉಚಿತ ವಿದ್ಯುತ್ ಚಾಲಿತ ಯಂತ್ರ ಮತ್ತು ವಿದ್ಯುತ್ ಚಾಲಿತ ಮರಗೆಲಸ ಹಾಗೂ ದ್ರೋಣ ಉಪಕರಣಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಬಂಡವಾಳ ಹೂಡಿಕೆ ಮಾಡಲು ಗ್ರಾಮೀಣ ಪ್ರದೇಶದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಕುಶಲಕರ್ಮಿಗಳಿಗೆ ಸಹಾಯಧನ ಯೋಜನೆಯ ಅಡಿಯಲ್ಲಿ ಆರ್ಥಿಕ ನೆರವನ್ನು ನೀಡಲು ಹಣ ನೀಡಲಾಗುತ್ತಿದ್ದು ಬಡ್ಡಿ ಸಹಾಯಧನ ಯೋಜನೆಯ ಅಡಿಯಲ್ಲಿ ಕುಶಲಕರ್ಮಿಗಳಿಗೆ ಸರ್ಕಾರ ಸಹಾಯಧನ ನೀಡುತ್ತಿದೆ.

ಇದನ್ನು ಓದಿ : BJP ಪಕ್ಷದ 2ನೇ ಪಟ್ಟಿ ರಿಲೀಸ್ 15 ಅಭ್ಯರ್ಥಿಗಳ ಹೆಸರು ಘೋಷಣೆ : ಪ್ರಮುಖರಿಗೆ ಟಿಕೆಟ್ ಇಲ್ಲ.!

ಉಚಿತ ಹೊಲಿಗೆ ಯಂತ್ರ ಪಡೆಯಲು ಬೇಕಾಗುವ ದಾಖಲೆಗಳು :

ಸರ್ಕಾರದ ಉಚಿತ ಹೊಲಿಗೆ ಯಂತ್ರ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರವನ್ನು ಪಡೆಯಬೇಕಾದರೆ ಕೆಲವೊಂದು ಪ್ರಮುಖ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕಾಗುತ್ತದೆ ಆ ದಾಖಲೆಗಳೆಂದರೆ,

 1. ಪಾಸ್ಪೋರ್ಟ್ ಸೈಜ್ ಫೋಟೋ.
 2. ಜಾತಿ ಪ್ರಮಾಣ ಪತ್ರ.
 3. ಆದಾಯ ಪ್ರಮಾಣ ಪತ್ರ.
 4. ಹೊಲಿಗೆ ತರಬೇತಿ ಪಡೆದಿರುವ ಬಗ್ಗೆ ಪ್ರಮಾಣ ಪತ್ರ.
 5. ಮರಗೆಲಸ ಅಥವಾ ದೋಭಿ ಕಸದಿಂದ ಕುಶಲಕರ್ಣಿಯಾಗಿದ್ದರೆ ಅವರು ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಿಂದ ದೃಢೀಕರಿಸಿರುವ ಪ್ರಮಾಣ ಪತ್ರವನ್ನು ಹೊಂದಿರಬೇಕು.
 6. ಕಾರ್ಮಿಕ ಇಲಾಖೆಯಿಂದ ವಿತರಿಸುವ ಕುಶಲಕರ್ಮಿ ಗುರುತಿನ ಚೀಟಿಯನ್ನು ಅಭ್ಯರ್ಥಿಗಳು ಹೊಂದಿರಬೇಕು.
 7. ಬ್ಯಾಂಕ್ ಪಾಸ್ ಬುಕ್.
 8. ಬ್ಯಾಕ್ ನಿಂದ ಸಾಲ ಮಂಜೂರಾತಿ ಆಗುವಾಗ ಬಿಡುಗಡೆಯಾಗಿರುವ ಪ್ರಮಾಣ ಪತ್ರ.
 9. ಉದ್ಯಮಿ ನೋಂದಣಿ ಪ್ರಮಾಣ ಪತ್ರ.

ಹೀಗೆ ಈ ಎಲ್ಲ ಪ್ರಮಾಣ ಪತ್ರಗಳನ್ನು ತೆಗೆದುಕೊಂಡು ಅಭ್ಯರ್ಥಿಗಳು ಎಲ್ಲಾ ಜಿಲ್ಲೆಯ ಅಧಿಕೃತ ನೋಟಿಫಿಕೇಶನ್ ಅಥವಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಉಚಿತ ಹೊಲಿಗೆ ಯಂತ್ರ ಯೋಜನೆಗಳ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಧಾನ :

ಸರ್ಕಾರದ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನಿಗದಿತ ದಿನಾಂಕದೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಯಾರೆಲ್ಲ ಈ ಯೋಜನೆಗೆ ಅರ್ಹರು :

ಸರ್ಕಾರದ ಉಚಿತ ಹೊಲಿಗೆ ಯಂತ್ರ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ ಕೆಲವೊಂದು ಅರ್ಹತೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕು.

 1. ತುಮಕೂರು ಮೈಸೂರು ಚಿಕ್ಕಮಗಳೂರು ಮತ್ತು ಮಂಡ್ಯ ಜಿಲ್ಲೆಯ ಅಭ್ಯರ್ಥಿಗಳು ಮಾತ್ರ ಈ ಯೋಜನೆಗೆ ಅರ್ಹರಾಗಿರುತ್ತಾರೆ.
 2. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದ ಕುಶಲಕರ್ಮಿಗಳು.
 3. ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು

ಸರ್ಕಾರದ ಜಾಲತಾಣ : https://pmvishwakarma.gov.in/

ಹೀಗೆ ಕೆಲವೊಂದು ಅರ್ಹತೆಗಳನ್ನು ಹೊಂದುವುದರ ಮೂಲಕ ಸರ್ಕಾರದ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ ಪಡೆಯುವುದಲ್ಲದೆ ಅದರ ಜೊತೆಗೆ ಟೂಲ್ ಕಿಟ್ಟನ್ನು ಕೂಡ ಪಡೆಯಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ನಮ್ಮ ಜಿಲ್ಲೆಗಳಿಗೂ ಕೂಡ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ ಸಿಗಲಿದೆ ಎಂಬುದರ ಬಗ್ಗೆ ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

ಅರ್ಜಿ ಸಲಿಕ್ಕೆ ಯಾವಾಗ ಆರಂಭ ಆಗಲಿದೆ ..?

ಕೆಲವೇ ದಿನಗಳಲ್ಲಿ ಆಗುತ್ತೆ.

ಅರ್ಜಿ ಯಾರು ಸಲ್ಲಿಸಲು ಅವಕಾಶ ..?

ಮಹಿಳೆಯರು ಮಾತ್ರ ಸಲ್ಲಿಸಲು ಅವಕಾಶ ಇದೆ.

Spread the love

Leave a Reply

Your email address will not be published. Required fields are marked *