rtgh

ಜಿಲ್ಲಾ ಆರೋಗ್ಯ ಇಲಾಖೆ ನೇಮಕಾತಿ ! 10ನೇ ತರಗತಿ ಪಾಸಾದವರಿಗೆ ಉದ್ಯೋಗ !

District Health Department Recruitment

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ, ಕೊಪ್ಪಳ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಇದೀಗ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿರುವ ಹಾಗೂ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಕೊಪ್ಪಳ ಜಿಲ್ಲೆಯಲ್ಲಿ ಪಡೆಯಬಹುದಾಗಿದೆ.

District Health Department Recruitment
District Health Department Recruitment

ಉದ್ಯೋಗ ಹುಡುಕುತ್ತಿರುವವರಿಗೆ ಸರಕಾರದಿಂದ ಸಿಹಿ ಸುದ್ದಿ :

ಸರ್ಕಾರವು ಉದ್ಯೋಗ ಆಕಾಂಕ್ಷಿಗಳಿಗೆ ಮತ್ತೊಂದು ಸಹಿಸುದ್ದಿಯನ್ನು ನೀಡಿದೆ ಅದೇನೆಂದರೆ, ಹೊಸ ಹುದ್ದೆಗಳ ನೇಮಕಾತಿಗೆ ಕೊಪ್ಪಳ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಇದೊಂದು ರೀತಿಯಲ್ಲಿ ಉದ್ಯೋಗ ಹುಡುಕುತ್ತಿರುವಂತಹ ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗ ಆಕಾಂಕ್ಷಿಗಳಿಗೆ ಸುವರ್ಣ ಅವಕಾಶವಾಗಿದೆ. ಕೊಪ್ಪಳ ಜಿಲ್ಲಾ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವಂತಹ ಹುದ್ದೆಗಳು ಯಾವುವು ಎಂದು ನೋಡುವುದಾದರೆ,

ಜಿಲ್ಲಾ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳು :

ಕೊಪ್ಪಳ ಜಿಲ್ಲಾ ಆರೋಗ್ಯ ಕೇಂದ್ರದಲ್ಲಿ ಕಾರ್ಯ ಇರುವ ಹುದ್ದೆಗಳೆಂದರೆ ಅವು ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಡಿ ಇ ಸಿ ವ್ಯವಸ್ಥಾಪಕರು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಎನ್ ಆರ್ ಸಿ ಡಯಟ್ ಕೌನ್ಸಲರ್ ಪ್ರಯೋಗ ಶಾಲಾ ತಜ್ಞರು ಹೀಗೆ ಹಲವಾರು ಹುದ್ದೆಗಳು ಕೊಪ್ಪಳ ಜಿಲ್ಲಾ ಆರೋಗ್ಯ ಕೇಂದ್ರದಲ್ಲಿ ಬಿಡುಗಡೆಯಾಗಿದ್ದು ಇಲಾಖೆಯು ಪ್ರಕಟಿಸಿದಂತಹ ಹುದ್ದೆಗಳ ವಿವರವನ್ನು ಪಿಡಿಎಫ್ ಅನ್ನು ಇಲಾಖಾ ಅಧಿಕೃತ ವೆಬ್ಸೈಟ್ನಲ್ಲಿ ತಿಳಿದುಕೊಳ್ಳಬಹುದಾಗಿದೆ.

ಇದನ್ನು ಓದಿ : ಮೋದಿ 3.0 : ಮುಂದಿನ 5ವರ್ಷಗಳಲ್ಲಿ ಭಾರತ ಹೇಗಿರುತ್ತದೆ ..? 5 ವರ್ಷಗಳಿಗೆ ಪ್ಲಾನ್ ಏನು ?

ವಯೋಮಿತಿ :

ಜಿಲ್ಲಾ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳ ವಯಸ್ಸು ನೋಡುವುದಾದರೆ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಹುದ್ದೆಗೆ 18 ರಿಂದ 40 ವರ್ಷ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಹುದ್ದೆಗೆ ಹಾಗೂ ಡಿ ಇ ಸಿ ವ್ಯವಸ್ಥಾಪಕ ಹುದ್ದೆಗೆ ಕನಿಷ್ಠ 18ರಿಂದ ಗರಿಷ್ಠ 45 ವರ್ಷ, ಎನ್ ಆರ್ ಸಿ ಡಯಟ್ ಕೌನ್ಸಲರ್ ಹುದ್ದೆಗೆ 18 ರಿಂದ 42 ವರ್ಷ, ಪ್ರಯೋಗಶಾಲಾ ತಜ್ಞರು ಹುದ್ದೆಗೆ ಕನಿಷ್ಠ 19ರಿಂದ 45 ವರ್ಷದ ಒಳಗೆ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದ್ದು ಈ ವರ್ಷದೊಳಗಿರುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ :

ಯಾವುದೇ ಭಂಡಾರಿಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ 10 ಮತ್ತು 12ನೇ ತರಗತಿ ಡಿಪ್ಲೋಮೋ ಬಿಎಸ್ಸಿ ಕಡ್ಡಾಯವಾಗಿ ಪಾಸ್ ಆಗಿರಬೇಕೆಂದು ಕೊಪ್ಪಳ ಜಿಲ್ಲಾ ಆರೋಗ್ಯ ಇಲಾಖೆಯ ಜಾರಿ ಮಾಡಿರುವ ಹುದ್ದೆಗಳ ನೇಮಕಾತಿ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದೆ.

ವೇತನ :

ಕೊಪ್ಪಳ ಜಿಲ್ಲಾ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುತ್ತದೆ ಎಂದು ಇಲಾಖೆಯು ತಿಳಿಸಿದೆ.

ಅರ್ಜಿ ಸಲ್ಲಿಸುವ ವಿಧಾನ :

ಕೊಪ್ಪಳ ಜಿಲ್ಲಾ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಆನ್ಲೈನ್ ಮೂಲಕ ಫೆಬ್ರವರಿ 16 2024ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅಧಿಕೃತ ಲಿಂಕ್,https://Koppal.nic.in

ಒಟ್ಟರೆ ಕರ್ನಾಟಕ ಸರ್ಕಾರವು ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಇದೀಗ ಕೊಪ್ಪಳ ಜಿಲ್ಲಾ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಆಸಕ್ತಿ ಹೊಂದಿರುವ ಹಾಗೂ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಸರ್ಕಾರಿ ಉದ್ಯೋಗವನ್ನು ಪಡೆಯಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಅರ್ಜಿ ಸಲ್ಲಿಸಲು ವಿದ್ಯಾ ಅರ್ಹತೆ ..?

10ನೇ ತರಗತಿ.

ವಯೋಮಿತಿ ಎಷ್ಟು …?

ಹುದ್ದೆಗಳಿಗೆ ಅನುಗುಣವಾಗಿದೆ.

Spread the love

Leave a Reply

Your email address will not be published. Required fields are marked *