rtgh
Headlines

ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗೆ ಖರ್ಚಾದ ಹಣ ಎಷ್ಟು ಇಲ್ಲಿಯವರೆಗೂ .?

Expenditure on Karnataka Guarantee Scheme

ನಮಸ್ಕಾರ ಸ್ನೇಹಿತರೇ, ಸದ್ಯ ಇದೀರಾ ಉಚಿತ ಗ್ಯಾರಂಟಿ ಯೋಜನೆಗಳನ್ನು ರಾಜ್ಯ ಸರ್ಕಾರ ರಾಜ್ಯದಲ್ಲಿ ಪರಿಚಯಿಸುವ ಮೂಲಕ ಸಾಕಷ್ಟು ಪ್ರಯೋಜನವನ್ನು ರಾಜ್ಯದ ಜನತೆಗೆ ನೀಡಿದೆ. ಈಗಾಗಲೇ ಐದು ಉಚಿತ ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದಿಂದ ಜಾರಿಯಾಗಿದೆ.

Expenditure on Karnataka Guarantee Scheme
Expenditure on Karnataka Guarantee Scheme

ಐದು ಗ್ಯಾರಂಟಿ ಯೋಜನೆಗಳು ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಘೋಷಿಸಿರುವಂತೆ ರಾಜ್ಯದಲ್ಲಿ ಅನುಷ್ಠಾನಗೊಂಡಿದೆ. ಜನರು ಕಾಂಗ್ರೆಸ್ ಸರ್ಕಾರದ ವಿರುದ್ಧ ಈ 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿರುವ ಕಾರಣದಿಂದಾಗಿ ಯಾವುದೇ ರೀತಿಯ ಟೀಕೆಯನ್ನು ವ್ಯಕ್ತಪಡಿಸುತ್ತಿಲ್ಲ ಸದ್ಯ ಇದೀಗ ಕಾರ್ಮಿಕ ಸಚಿವರು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

58,000 ಕೋಟಿ ಹಣ ಖರ್ಚು :

ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಈ ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸಹಿತಗೊಳಿಸುವುದಿಲ್ಲ ಹಾಗೂ ಎಲ್ಲಾ ವರ್ಗದ ಜನರಿಗೆ ನಮ್ಮ ಸರ್ಕಾರ ಖಾತರಿ ಯೋಜನೆಗಳನ್ನು ತಲುಪಿಸುತ್ತದೆ. 58000 ಕೋಟಿ ರಾಜ್ಯ ಸರ್ಕಾರದ ಬೊಕ್ಕಸ ತಿಂದ ಖಾತರಿ ಯೋಜನೆಗಳಿಗೆ ಖರ್ಚು ಮಾಡಲಾಗಿದೆ ದೇಶದಾದ್ಯಂತ ನಮ್ಮ ರಾಜ್ಯ ಸರ್ಕಾರವು ಉಚಿತ ಇದು ಗ್ಯಾರಂಟಿ ಯೋಜನೆಗಳನ್ನು ಸಂಪೂರ್ಣವಾಗಿ ಜಾರಿಗೊಳಿಸುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.

ಇದನ್ನು ಓದಿ : ರಾಜ್ಯದ ಮುಖ್ಯಮಂತ್ರಿಯಿಂದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಸಿಹಿ ಸುದ್ದಿ

ಯಶಸ್ವಿಯಾದ ಇದು ಗ್ಯಾರಂಟಿ ಯೋಜನೆಗಳು :

ಆಯ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಶಾಸಕರು ರಾಜ್ಯ ಸರ್ಕಾರ ಜಾರಿಗೊಳಿಸಿರುವ 5 ಗ್ಯಾರಂಟಿ ಯೋಜನೆಗಳು ಹಾಗೂ ರಾಜ್ಯ ಸರ್ಕಾರದ ಇತರೆ ಕಾರ್ಯಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿರ್ದೇಶನದಂತೆ ತಾಲೂಕು ಹೋಬಳಿ ಗ್ರಾಮ ಮಟ್ಟದಲ್ಲಿ ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಲಾಗುತ್ತಿದೆ.

ಈ ಯೋಜನೆಗಳ ಲಾಭವನ್ನು ಎಲ್ಲಾ ಅರ್ಹರು ಪಡೆದುಕೊಳ್ಳಬೇಕೆಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ರವರು ಹೇಳಿದರು.

ಒಟ್ಟಾರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿದ್ದು ಇಲ್ಲಿಯವರೆಗೂ ಈ ಉಚಿತ ಇದು ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ 58,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ಹೇಳಲಾಗುತ್ತಿದೆ

ಹಾಗಾಗಿ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರಿಗೆ ಗ್ಯಾರಂಟಿ ಯೋಜನೆಯ ಹಣ ಎಷ್ಟು ಖರ್ಚಾಗಿದೆ ಎಂಬುದನ್ನು ತಿಳಿದುಕೊಳ್ಳಲಿ ಧನ್ಯವಾದಗಳು.

ಇತರೆ ವಿಷಯಗಳು :

ಗ್ಯಾರಂಟಿ ಯೋಜನೆಗೆ ಖರ್ಚಾದ ಹಣ ಎಷ್ಟು..?

58,000 ಕೋಟಿ ರೂಪಾಯಿ.

ಎಷ್ಟು ಗ್ಯಾರಂಟಿ ಯೋಜನೆ ಜಾರಿ ..?

5 ಗ್ಯಾರಂಟಿ ಯೋಜನೆ ಜಾರಿ.

Spread the love

Leave a Reply

Your email address will not be published. Required fields are marked *