ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರೈತರಿಗೆ ಸಹಾಯವಾಗುವಂತಹ ಅನೇಕ ಯೋಜನೆಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ ಅದರಂತೆ ಎಲ್ಲ ಯೋಜನೆಗಳನ್ನು ನಾವು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿತ್ತು ಮುಖ್ಯವಾಗಿ ಆ ಯೋಜನೆಗಳಲ್ಲಿ ಕೃಷಿ ಸಾಲ ಮನ್ನಾ ಮಾಡುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ.
ಹಲವಾರು ಯೋಜನೆಗಳನ್ನು ರೈತರಿಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿದೆ ಅದರಲ್ಲಿಯೂ ಆರ್ಥಿಕ ಸ್ಥಿತಿಯಲ್ಲಿ ಸ್ವಲ್ಪಮಟ್ಟಿನ ಸುಧಾರಣೆ ಮಾಡಬಹುದೆಂದು ಈ ಘೋಷಣೆಯನ್ನು ಹೊರಡಿಸಲಾಗಿದೆ.
Contents
ಕೃಷಿ ಸಾಲ ಮನ್ನಾ :
ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ರೈತರಿಗಾಗಿಯೇ ಜಾರಿಗೆ ತಂದಿದೆ ಈ ಯೋಜನೆಯಡಿಯಲ್ಲಿ ರೈತರಿಗೆ ಒಂದು ಲಕ್ಷದವರೆಗಿನ ಕೃಷಿ ಸಾಲವನ್ನು ನೀಡುವುದಾಗಿ ತಿಳಿಸಿದೆ.
ಕ್ರೆಡಿಟ್ ಕಾರ್ಡ್ ಅಡಿಯಲ್ಲಿ ಈ ದೇಶದ ರೈತರ ನೆರವಿಗಾಗಿ ಸರ್ಕಾರಿ ಯೋಜನೆಗಳನ್ನು ಹಲವರು ಖಾಸಗಿ ಬ್ಯಾಂಕುಗಳಲ್ಲಿ ಸಾಲ ಪಡೆದಿರುವಂತಹ ರೈತರು ಯಾವುದೇ ಕಾರಣದಿಂದ ಬೆಳೆ ನಷ್ಟವಾಗಿ ಸಾಲವನ್ನು ಮರುಪಾವತಿ ಮಾಡಲು ಸಾಧ್ಯವಾಗದೆ ಇದ್ದರೆ ಒಂದು ಲಕ್ಷದವರೆಗಿನ ವಿನಾಯಿತಿಯನ್ನು ರೈತರಿಗೆ ಸರ್ಕಾರ ನೀಡಲಾಗುತ್ತದೆ ಎಂದು ಸರ್ಕಾರ ಹೊರಡಿಸಿರುವ ಅಧಿಕೃತ ಅಧಿ ಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನು ಓದಿ : ರೇಷನ್ ಕಾರ್ಡ್ ಡೌನ್‌ಲೋಡ್ ಮಾಡುವ ಸುಲಭ ವಿಧಾನ!
ಸಾಲ ಮನ್ನಾ ಯೋಜನೆಯ ಅರ್ಹತೆಗಳು :
ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಸಾಲ ಮನ್ನಾ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ ಕೆಲವೊಂದು ಅರ್ಹತೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕಾಗುತ್ತದೆ.
- ಭಾರತದ ಕಾಯಂ ನಿವಾಸಿಗಳು ಮಾತ್ರ ಕೃಷಿ ಸಾಲ ಮನ್ನಾ ಯೋಜನೆಗೆ ಅರ್ಜಿ ಸಲ್ಲಿಸಬಹುದು.
- ಸಾಲ ಮನ್ನಾ ಯೋಜನೆಯ ಅಡಿಯಲ್ಲಿ ಬಿಡುಗಡೆಯಾಗಿರುವ ಪಟ್ಟಿಯ ಹೆಸರು ಇರುವಂತಹ ರೈತರಿಗೆ ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ.
ಹೀಗೆ ಕೆಲವೊಂದು ಅರ್ಹತೆಗಳನ್ನು ಸರ್ಕಾರ ನಿಗದಿಪಡಿಸಿದ್ದು ಈ ಅರ್ಹತೆಗಳನ್ನು ಪೂರ್ಣಗೊಳಿಸಿದ ರೈತರು ಮಾತ್ರ ಕೃಷಿ ಸಾಲ ಮನ್ನಾ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ.
ಕೃಷಿ ಸಾಲ ಮನ್ನಾ ಯೋಜನೆ ಪಟ್ಟಿ ಪರಿಶೀಲಿಸುವ ವಿಧಾನ :
ಸರ್ಕಾರ ಕೃಷಿ ಸಾಲ ಮನ್ನಾ ಯೋಜನೆಗೆ ಸಂಬಂಧಿಸಿದಂತೆ ರೈತರ ಹೆಸರಿನ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ರೈತರು ತಮ್ಮ ಕೃಷಿ ಸಾಲ ಮನ್ನಾ ಪಟ್ಟಿಯಲ್ಲಿ ಹೆಸರನ್ನು ಪರಿಶೀಲಿಸಿಕೊಳ್ಳಲು ರಾಜ್ಯದ ಕೃಷಿ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಅದರಲ್ಲಿ ಲೋನ್ ರಿಂಗ್ ಡಾನ್ಸ್ ಸ್ಟೇಟಸ್ ಎಂಬುದನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ ಅದರಲ್ಲಿ ನಿಮ್ಮ ಖಾತೆಯನ್ನು ತೆರೆದ ನಂತರ ಯೋಜನೆಯನ್ನು ನೋಡಬಹುದಾಗಿದೆ. ಆ ಪಟ್ಟಿಯಲ್ಲಿ ನೀವು ನಿಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಬಹುದು.
ಒಟ್ಟಾರೆ ರಾಜ್ಯ ಸರ್ಕಾರವು ರೈತರಿಗೆ ಸಹಾಯವಾಗಲಿ ಎನ್ನುವ ಉದ್ದೇಶದಿಂದ ಬೆಳೆ ನಷ್ಟವಾಗಿ ಒಂದು ಲಕ್ಷದವರೆಗಿನ ಸಾಲವನ್ನು ಮನ್ನಾ ಮಾಡಲು ನಿರ್ಧರಿಸಿದೆ ಹಾಗಾಗಿ ಈ ಮಾಹಿತಿಯನ್ನು ಎಲ್ಲ ರೈತರಿಗೂ ಶೇರ್ ಮಾಡುವ ಮೂಲಕ ಅವರೇನಾದರೂ ಬ್ಯಾಂಕುಗಳಲ್ಲಿ ಒಂದು ಲಕ್ಷದವರೆಗೆ ಸಾಲವನ್ನು ಪಡೆದು ಮರುಪಾವತಿ ಮಾಡಲು ಸಾಧ್ಯವಾಗದೇ ಇದ್ದರೆ ಇದರ ಪ್ರಯೋಜನವನ್ನು ಪಡೆದುಕೊಳ್ಳಲು ತಿಳಿಸಿ ಧನ್ಯವಾದಗಳು.