ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರೈತರ ಸಾಲ ಮನ್ನಾ ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತದೆ. ರೈತರ ಕಷ್ಟಕ್ಕೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರವು ಸ್ಪಂದಿಸಿ 50 ಸಾವಿರದಿಂದ ಎರಡು ಲಕ್ಷದವರೆಗೆ ಕೃಷಿ ಸಾಲ ಮನ್ನಾ ಮಾಡಲು ಘೋಷಣೆ ಮಾಡಲಾಗಿದ್ದು ಈ ರಾಜ್ಯದ ರೈತರು ಮಾತ್ರ ಈ ಯೋಜನೆಯ ಲಾಭವನ್ನು ಪಡೆಯಲಿದ್ದಾರೆ.
Contents
ಜಾರ್ಖಂಡ್ ರೈತರ ಸಾಲ ಮನ್ನಾ :
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರಕಾರದ ಈ ಘೋಷಣೆ ಜಾರ್ಖಂಡ್ ರಾಜ್ಯದ ರೈತರಿಗೆ ಸಿಹಿ ಸುದ್ದಿಯಾಗಿದ್ದು ಸರ್ಕಾರವು 50 ಸಾವಿರದಿಂದ ಎರಡು ಲಕ್ಷದವರೆಗೆ ಕೃಷಿ ಸಾಲವನ್ನು ಮನ್ನಾ ಮಾಡಲು ಘೋಷಣೆ ಮಾಡಿರುವುದಲ್ಲದೆ ರೈತರ ಸಾಲದ ಮರುಪಾವತಿ ಕಷ್ಟವಾಗಿದ್ದರೆ ಎರಡು ಲಕ್ಷದವರೆಗೆ ಸಾಲವನ್ನು ಮನ್ನಾ ಮಾಡಲು ಪ್ರಸ್ತಾಪಿಸಲಾಗಿದೆ ಎಂದು ಹೇಳಬಹುದು.
ದೆಹಲಿಯಲ್ಲಿ ಹಲವಾರು ದಿನಗಳಿಂದ ಈಗಾಗಲೇ ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ ಕನಿಷ್ಠ ಬೆಂಬಲ ಬೆಲೆ ಮತ್ತು ರೈತರ ಸಾಲ ಮನ್ನಾ ಮಾಡಲು ಭಾರಿ ಪ್ರಮಾಣದಲ್ಲಿ ಕೇಂದ್ರ ಸರ್ಕಾರಕ್ಕೆ ಪ್ರತಿಭಟನೆ ಮಾಡಲಾಗುತ್ತಿದೆ.
ಇದನ್ನು ಓದಿ : ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ :ಯಾವ ವಿಷಯಗಳನ್ನು ಓದಬೇಕು ನೋಡಿ !
ರೈತರ ಸಾಲ ಮನ್ನಾ ಘೋಷಣೆ :
ಕನಿಷ್ಠ ಬೆಂಬಲ ಬೆಲೆ ಮತ್ತು ರೈತರ ಸಾಲ ಮನ್ನಾ ಮಾಡಲು ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ರೈತರು ದೆಹಲಿಯಲ್ಲಿ ಕೆಲವು ಕಡೆ ಪ್ರತಿಭಟನೆ ಮಾಡಲಾಗುತ್ತಿದೆ ಅದರಂತೆ ಮುಂಬರುವ ವಿಧಾನಸಭಾ ಚುನಾವಣೆ ಜಾರ್ಖಂಡ್ ನಲ್ಲಿ ಇರುವ ಕಾರಣದಿಂದಾಗಿ ಕೇಂದ್ರ ಸರ್ಕಾರವು ಜಾರ್ಖಂಡ್ನಲ್ಲಿ ರೈತರ ಸಾಲ ಮನ್ನಾ ಮಾಡಲು ಘೋಷಣೆ ಮಾಡಲಾಗಿದೆ.
ಅದರಂತೆ ಇದೀಗ ಝಾರ್ಕಂಡ್ ನಲ್ಲಿ ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿದಂತೆ ಕರ್ನಾಟಕದಲ್ಲಿಯೂ ಕೂಡ ನಿರೀಕ್ಷೆಯಿದ್ದು ಕರ್ನಾಟಕ ರಾಜ್ಯದ ರೈತರು ಕೂಡ ಸಾಲ ಮನ್ನಾ ಮಾಡುವ ಆಶಯವನ್ನು ವ್ಯಕ್ತಪಡಿಸುತ್ತಿದ್ದಾರೆ.
ಒಟ್ಟಾರೆ ಕೇಂದ್ರ ಸರ್ಕಾರವು ಜಾರ್ಖಂಡ್ ನಲ್ಲಿ ಇರುವ ವಿಧಾನಸಭಾ ಚುನಾವಣೆಯ ಉದ್ದೇಶದಿಂದ ಜಾರ್ಖಂಡ್ ರೈತರ ಸಾಲವನ್ನು ಮನ್ನಾ ಮಾಡಲು ಘೋಷಣೆ ಮಾಡಿದ್ದು ಮುಂದಿನ ದಿನಗಳಲ್ಲಿ ಯಾವೆಲ್ಲ ರಾಜ್ಯದ ರೈತರಿಗೆ ಸಾಲ ಮನ್ನಾ ಭಾಗ್ಯ ಒಲಿಯಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ. ಹಾಗಾಗಿ ಈ ಮಾಹಿತಿಯನ್ನು ಎಲ್ಲಾ ರೈತರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ರೈತರಿಗೆ ಸಿಗಲಿದೆ 25000 ಸಹಾಯಧನ : ಸರ್ಕಾರದಿಂದ ಹೊಸ ಯೋಜನೆ
- ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ 20,000 ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸಿ !
ಯಾರ ಸಾಲ ಮನ್ನಾ ಆಗುತ್ತೆ ..?
ರೈತರ ಸಾಲ ಮನ್ನಾ ಆಗುತ್ತೆ.
ಎಷ್ಟು ಸಾಲ ಮನ್ನಾ ಆಗುತ್ತೆ ..?
50,000 ರೈತರ ಸಾಲ ಮನ್ನಾ.