rtgh

ಉಚಿತ ಗ್ಯಾಸ್ ಸಿಲಿಂಡರ್ : ಉಜ್ವಲ ಯೋಜನೆಗೆ ಮೂಲಕ ಹೇಗೆ ಪಡೆಯುವುದು ತಿಳಿಯಿರಿ

Free Gas Cylinder Bright Scheme

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಹೋಳಿ ಹಬ್ಬದ ಪ್ರಯುಕ್ತವಾಗಿದೆ ಎಲ್ಲಾ ಜನರಿಗೆ ಉಚಿತವಾಗಿ ಗ್ಯಾಸ ಸಿಲಿಂಡರನ್ನು ಅನ್ನು ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ನೀಡುತ್ತಿದೆ.

Free Gas Cylinder Bright Scheme
Free Gas Cylinder Bright Scheme

ಹಾಗಾದರೆ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಗ್ಯಾಸ ಸಿಲಿಂಡರನ್ನು ಪಡೆದುಕೊಳ್ಳಲು ಹೇಗೆ ಅರ್ಜಿ ಸಲ್ಲಿಸಬೇಕು ಏನಿಲ್ಲ ದಾಖಲೆಗಳನ್ನು ಹೊಂದಿರಬೇಕು ಎಂಬುದರ ಸಂಪೂರ್ಣ ವಾದಂತಹ ಮಾಹಿತಿಯನ್ನು ಇದೀಗ ತಿಳಿದುಕೊಳ್ಳಬಹುದು.

ಹೋಳಿ ಹಬ್ಬದ ಪ್ರಯುಕ್ತ ಸಿಹಿ ಸುದ್ದಿ ;

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರವು ಎಲ್ಲಾ ಕುಟುಂಬಗಳಿಗೆ ಹೋಳಿ ಹಬ್ಬದ ಪ್ರಯುಕ್ತವಾಗಿ ಗ್ಯಾಸ್ ಸಿಲಿಂಡರ್ ಅನ್ನು ಹೊಂದಿರುವವರಿಗೆ ಉಚಿತವಾಗಿ ಒಂದು ತಿಂಗಳ ಗ್ಯಾಸಿಲಿಂಡರನ್ನು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದೀಗ ಗ್ಯಾಸ್ ಸಿಲಿಂಡರ್ ನ ದರದಲ್ಲಿ ದೇಶದಲ್ಲಿ ಭಾರಿ ಏರಿಕೆಯಾಗುತ್ತಿದ್ದು ಕೇಂದ್ರ ಸರ್ಕಾರವು ಗ್ಯಾಸ ಸಿಲಿಂಡರ್ ನ ದರದ ಏರಿಕೆಯನ್ನು ತಡೆಗಟ್ಟಲು ಈ ಪ್ರಧಾನಮಂತ್ರಿ ಉಜ್ವಲ ಯೋಜನೆಯನ್ನು ಜಾರಿಗೆ ತಂದಿದೆ.

ಈಗಾಗಲೇ ಹಲವಾರು ಕುಟುಂಬಗಳು ಈ ಯೋಜನೆಯ ಅಡಿಯಲ್ಲಿ ದೇಶದಲ್ಲಿ ಉಚಿತ ಗ್ಯಾಸ್ ಕನೆಕ್ಷನ್ ಅನ್ನು ಪಡೆದುಕೊಂಡಿದ್ದಾರೆ ಇದರ ಜೊತೆಗೆ ಸಬ್ಸಿಡಿಯ ಹಣವನ್ನು ಕೂಡ ಈ ಯೋಜನೆಯ ಅಡಿಯಲ್ಲಿ ಪಡೆದುಕೊಳ್ಳುತ್ತಿದ್ದು ಇದೀಗ ಈ ಯೋಜನೆಯ ಫಲಾನುಭವಿಗಳಿಗೆ ಕೇಂದ್ರ ಸರ್ಕಾರವು ಮತ್ತೊಂದು ಗುಡ್ ನ್ಯೂಸ್ ನೋಡಿದೆ ಎಂದು ಹೇಳಬಹುದು.

ಈ ಲಿಂಕ್ ಬಳಸಿ ಉಚಿತ ಸಿಲೆಂಡರ್ ಪಡೆಯಿರಿ : https://www.mylpg.in/

ಇದನ್ನು ಓದಿ : ಉಚಿತ ಹೊಲಿಗೆ ಯಂತ್ರ ತರಬೇತಿ : ಜೊತೆಗೆ 15,000 ಹಣ ಜೊತೆಗೆ ವಿದ್ಯುತ್ ಚಾಲಿತ ಹೊಲಿಗೆ ಪ್ರೀ ..ಪ್ರೀ

ಉಚಿತ ಗ್ಯಾಸ್ ಸಿಲಿಂಡರ್ ಸಿಗಲಿದೆ :

ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು 2016ರಲ್ಲಿ ಚಾಲನೆ ನೀಡಿದರು. 9 ಕೋಟಿಗೂ ಹೆಚ್ಚು ಕುಟುಂಬಗಳು ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಉಚಿತ ಎಲ್‌ಪಿಜಿ ಗ್ಯಾಸ್ ಕನೆಕ್ಷನ್ ಅನ್ನು ಪಡೆದುಕೊಂಡಿದ್ದಾರೆ ಇದೀಗ ಕೇಂದ್ರ ಸರ್ಕಾರ ಈ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ನೀಡಿದೆ ಎಂದು ಹೇಳಬಹುದು.

ಅದೇನೆಂದರೆ ದೇಶದ ಜನರಿಗೆ ಹೋಳಿ ಹಬ್ಬದ ಪ್ರಯುಕ್ತ ಸರ್ಕಾರವು ಯಾವುದೇ ಹಣ ತೆಗೆದುಕೊಳ್ಳದೆ ಉಚಿತ ಗ್ಯಾಸ್ ಸಿಲಿಂಡರನ್ನು ನೀಡಲು ನಿರ್ಧರಿಸಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ರವರು ಕಳೆದ ವರ್ಷ ನವೆಂಬ ತಿಂಗಳಿನಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ 1.75 ಕೋಟಿ ಕುಟುಂಬಗಳಿಗೆ ತಮ್ಮ ರಾಜ್ಯದಲ್ಲಿ ಉಚಿತ ಎಲ್‌ಪಿಜಿ ಸಿಲಿಂಡರ್ ಅನ್ನು ನೀಡಿದ್ದರು.

ಇದುದವರು ಉಚಿತವಾಗಿ ಒಂದು ವರ್ಷಕ್ಕೆ ಎರಡು ಬಾರಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಅನ್ನು ನೀಡುತ್ತಿದ್ದಾರೆ ಅಂದರೆ, ತಮ್ಮ ರಾಜ್ಯದ ಜನರಿಗೆ ದೀಪಾವಳಿ ಮತ್ತು ಹೋಳಿ ಹಬ್ಬದ ಸಮಯದಲ್ಲಿ ಉಚಿತ ಗ್ಯಾಸ್ ಸಿಲಿಂಡರನ್ನು ವಿತರಿಸುತ್ತಾರೆ.

ಉತ್ತರ ಪ್ರದೇಶದಲ್ಲಿ ಯೋಜನೆ ಜಾರಿ :

ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಹೋಳಿ ಹಬ್ಬದ ಪ್ರಯುಕ್ತವಾಗಿ ಯಾವುದೇ ಹಣ ಪಡೆಯದೆ ಉಚಿತವಾಗಿ ಗ್ಯಾಸ್ ಸಿಲಿಂಡರ್ ಅನ್ನು ವಿತರಿಸಲು ಆ ರಾಜ್ಯದ ಮುಖ್ಯಮಂತ್ರಿಯಾದ ಯೋಗಿ ಆದಿತ್ಯನಾಥ್ ರವರು ನಿರ್ಧರಿಸಿದ್ದು ಇದೀಗ ಉತ್ತರ ಪ್ರದೇಶದ ಜನತೆಯು ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ವರ್ಷದಲ್ಲಿ ಎರಡು ಬಾರಿ ಉಚಿತವಾಗಿ ಗ್ಯಾಸ್ ಸಿಲಿಂಡರನ್ನು ಪಡೆಯುತ್ತಿದ್ದಾರೆ.

ಸದ್ಯದ ಈ ಯೋಜನೆ ಕೇವಲ ಉತ್ತರ ಪ್ರದೇಶದಲ್ಲಿ ಜಾರಿಯಲ್ಲಿದ್ದು ಮುಂಬರುವ ದಿನಗಳಲ್ಲಿ ಕರ್ನಾಟಕದಲ್ಲಿಯೂ ಕೂಡ ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ಇದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕು.

ಒಟ್ಟಾರೆ ಕೇಂದ್ರ ಸರ್ಕಾರವು ರಾಜ್ಯದಲ್ಲಿರುವ ಜನತೆಗೆ ಯಾವುದೇ ರೀತಿಯ ಹೊರೆಯಾಗಬಾರದು ಎನ್ನುವ ಉದ್ದೇಶದಿಂದ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಪ್ರತಿ ವರ್ಷ ಎರಡು ಬಾರಿ ಉಚಿತ ಗ್ಯಾಸ್ ಸಿಲಿಂಡರನ್ನು ನೀಡುತ್ತಿದ್ದು.

ಈ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಉತ್ತರಪ್ರದೇಶದಲ್ಲಿ ಅಲ್ಲಿನ ಮುಖ್ಯಮಂತ್ರಿ ಆಗಿರುವ ಯೋಗಿ ಆದಿತ್ಯನಾಥ್ ಅವರು ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಉಚಿತವಾಗಿ ಗ್ಯಾಸ್ ಸಿಲಿಂಡರ್ ಅನ್ನು ವರ್ಷದಲ್ಲಿ ಎರಡು ಬಾರಿ ದೀಪಾವಳಿ ಹಾಗೂ ಹೋಳಿ ಹಬ್ಬದ ಪ್ರಯುಕ್ತವಾಗಿ ನೀಡುತ್ತಿದ್ದಾರೆ ಎಂಬುದರ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡಿ ಇದರಿಂದ ಅವರು ಕೂಡ ನಮ್ಮ ರಾಜ್ಯದಲ್ಲೂ ಕೂಡ ಯೋಜನೆ ಬರಬಹುದು ಇಲ್ಲವೇ ಎಂಬುದನ್ನು ತಿಳಿದುಕೊಳ್ಳಲಿ ಧನ್ಯವಾದಗಳು

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *