rtgh

ಉಚಿತ ಲ್ಯಾಪ್ಟಾಪ್ ವಿತರಣೆ ಆರಂಭ ! ಅರ್ಜಿ ಸಲ್ಲಿಸಿದವರಿಗೆ ಸಿಗುತ್ತೆ ನೋಡಿ

Free laptop distribution begins

ನಮಸ್ಕಾರ ಸ್ನೇಹಿತರೆ ಎಲ್ಲ ವಿದ್ಯಾರ್ಥಿಗಳಿಗೆ ಇವತ್ತಿನ ಲೇಖನದಲ್ಲಿ ಹೊಸ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಇದೀಗ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಅಭಿವೃದ್ಧಿಗೊಳಿಸಲು ಸರ್ಕಾರವು ರಾಜ್ಯದ ಪ್ರತಿಯೊಬ್ಬ ಬಡ ವಿದ್ಯಾರ್ಥಿಗಳಿಗೆ 15,000 ಮೌಲ್ಯದ ಉಚಿತ ಲ್ಯಾಪ್ಟಾಪ್ ಅನ್ನು ನೀಡಲು ಮುಂದಾಗಿದೆ.

Free laptop distribution begins
Free laptop distribution begins

ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ಈ ಉಚಿತ ಲ್ಯಾಪ್ಟಾಪ್ ಅನ್ನು ಪಡೆಯಬೇಕಾದರೆ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಹೇಗೆ ಉಚಿತ ಲ್ಯಾಪ್ಟಾಪ್ ಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.

ಸರ್ಕಾರದಿಂದ ಉಚಿತ ಲ್ಯಾಪ್ಟಾಪ್ ಯೋಜನೆ :

ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳ ಶಿಕ್ಷಣ ಒಂದು ದೇಶದ ಅಥವಾ ರಾಜ್ಯದ ಅಭಿವೃದ್ಧಿಗೆ ಅತ್ಯಂತ ಅವಶ್ಯಕ ಮತ್ತು ಪ್ರಮುಖವಾಗಿದ್ದು ತಾಂತ್ರಿಕವಾಗಿ ವಿದ್ಯಾರ್ಥಿಗಳು ಅಭಿವೃದ್ಧಿಯಾಗಲು ಅವರಿಗೆ ಲ್ಯಾಪ್ಟಾಪ್ ಅಥವಾ ಮೊಬೈಲ್ ಫೋನ್ಗಳ ಅವಶ್ಯಕತೆ ಇರುತ್ತದೆ.

ಆದರೆ ಆರ್ಥಿಕವಾಗಿ ರಾಜ್ಯದ ಕೆಲ ಮಕ್ಕಳು ದುರ್ಬಲವಾಗಿರುವ ಕುಟುಂಬಗಳಿಗೆ ಸೇರಿದವರಾಗಿರುವುದರಿಂದ ಅವರಿಗೆ ಲ್ಯಾಪ್ಟಾಪ್ ಖರೀದಿ ಮಾಡಲು ಹಣ ಇರುವುದಿಲ್ಲ ಆ ಕಾರಣದಿಂದಾಗಿ ಇದೀಗ ರಾಜ್ಯದ ಎಲ್ಲಾ ಬಡ ಮಕ್ಕಳಿಗೆ ಒಂದು ಉಚಿತ ಲ್ಯಾಪ್ಟಾಪ್ ಅನ್ನು ವಿತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಈ ಒಂದು ಯೋಜನೆಯ ಸಂಪೂರ್ಣ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬಹುದಾಗಿದ್ದು ಉಚಿತ ಲ್ಯಾಪ್ಟಾಪ್ ಅನ್ನು ಅರ್ಜಿ ಸಲ್ಲಿಸಿ ಪಡೆಯಬಹುದಾಗಿದೆ.

ಉಚಿತ ಲ್ಯಾಪ್ಟಾಪ್ ಗೆ ಇರುವ ಅರ್ಹತೆಗಳು :

ಉಚಿತ ಲ್ಯಾಪ್ಟಾಪ್ ಪಡೆಯಲು ಕೆಲವೊಂದು ಅರ್ಹತೆಗಳನ್ನು ವಿದ್ಯಾರ್ಥಿಗಳು ಹೊಂದಿರಬೇಕು ಅವುಗಳೆಂದರೆ ವಿದ್ಯಾರ್ಥಿಯು ಭಾರತದ ಕಾಯಂ ಪ್ರಜೆಯಾಗಿರಬೇಕು.

ಸೆಕೆಂಡ್ ಪಿಯುಸಿ ಡಿಪ್ಲೋಮಾ ಅಥವಾ ಯಾವುದೇ ಟೆಕ್ನಿಕಲ್ ಕೋರ್ಸ್ ಗಳನ್ನು ಮಾಡುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಈ ಯೋಜನೆಯ ಲಾಭವನ್ನು ಇಂಜಿನಿಯರಿಂಗ್ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರಮುಖವಾಗಿ ಪಡೆಯಬಹುದಾಗಿದೆ.

ಇದನ್ನು ಓದಿ : ಮಹಿಳೆಯರಿಗೆ ಸಿಗುವುದಿಲ್ಲ ಗೃಹಲಕ್ಷ್ಮಿ ಯೋಜನೆಯ ಹಣ : ನಿಮ್ಮ ಹೆಸರು ಈ ಪಟ್ಟಿಯಲ್ಲಿದೆ ತಿಳಿದುಕೊಳ್ಳಿ !

ಉಚಿತ ಲ್ಯಾಪ್ಟಾಪ್ ಗೆ ಪ್ರಮುಖ ದಾಖಲೆಗಳು :

ಉಚಿತ ಲ್ಯಾಪ್ಟಾಪ್ ಅನ್ನು ಪಡೆಯಲು ವಿದ್ಯಾರ್ಥಿಗಳು ಕೆಲವೊಂದು ಪ್ರಮುಖ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ ಮೊಬೈಲ್ ನಂಬರ್ ಆಧಾರ್ ಕಾರ್ಡ್ ಪೋಷಕರ ಆಧಾರ್ ಕಾರ್ಡ್ ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ ಹಿಂದಿನ ತರಗತಿಯಲ್ಲಿ ಪಾಸಾದ ಅಂಕಪಟ್ಟಿ ಕಾಲೇಜಿಗೆ ಸೇರಿರುವ ರಶೀದಿ ಹೀಗೆ ಕೆಲವು ಅಗತ್ಯ ದಾಖಲೆಗಳು ಬೇಕಾಗುತ್ತದೆ.

ಅರ್ಜಿ ಸಲ್ಲಿಸುವ ಪ್ರಕ್ರಿಯೆ :

ಮುಚ್ಚಿದ ಲ್ಯಾಪ್ಟಾಪ್ ಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ವಿದ್ಯಾರ್ಥಿಗಳು ಎಐಸಿಟಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. https://nats.education.gov.in/student_type.php ಈ ವೆಬ್ಸೈಟ್ಗೆ ಬೇಡಿ ನೋಡಿ ನಿಗದಿತ ದಿನಾಂಕದೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಒಟ್ಟಾರೆ ದೇಶದಲ್ಲಿ ಮಕ್ಕಳ ಶಿಕ್ಷಣವನ್ನು ಅಭಿವೃದ್ಧಿಗೊಳಿಸುವ ಹಾಗೂ ತಾಂತ್ರಿಕ ಶಿಕ್ಷಣವನ್ನು ಮಕ್ಕಳಿಗೆ ನೀಡಬೇಕೆನ್ನುವ ಉದ್ದೇಶದಿಂದ ಭಾರತ ಸರ್ಕಾರವು ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ದೇಶದ ಎಲ್ಲ ರಾಜ್ಯಗಳಿಗೆ ವಿಸ್ತರಿಸಿದ್ದು ಈ ಬಗ್ಗೆ ಎಲ್ಲಾ ವಿದ್ಯಾರ್ಥಿಗಳಿಗೆ ಶೇರ್ ಮಾಡುವ ಮೂಲಕ ಕೇಂದ್ರ ಸರ್ಕಾರದಿಂದ ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಲಭ್ಯವಿದೆ ಎಂದು ತಿಳಿಸಿ ಧನ್ಯವಾದಗಳು.

ಅಧಿಕೃತ ಜಾಲತಾಣ : ಇಲ್ಲಿ ಕ್ಲಿಕ್ ಮಾಡಿ

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *