rtgh

ಎಲ್ಲಾ ಬಡ ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್! ನಿಮಗೂ ಕೂಡ ಸಿಗುತ್ತೆ ಬೇಗ ಅರ್ಜಿ ಸಲ್ಲಿಸಿ!

Free laptop for poor children

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ನಮ್ಮ ಈ ಮಾಧ್ಯಮದ ಮತ್ತೊಂದು ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಸ್ವಾಗತ ಸ್ನೇಹಿತರೆ ನಾವು ಈ ಒಂದು ಲೇಖನದಲ್ಲಿ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ತಿಳಿಸಲು ಇಷ್ಟಪಡುವ ವಿಷಯವೇನೆಂದರೆ.

Free laptop for poor children
Free laptop for poor children

ಸರ್ಕಾರವು ಇದೀಗ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಅಭಿವೃದ್ಧಿಗೊಳಿಸಲು ರಾಜ್ಯದ ಪ್ರತಿಯೊಬ್ಬ ಬಡ ವಿದ್ಯಾರ್ಥಿಗಳಿಗೆ 15,000 ಮೌಲ್ಯದ ಉಚಿತ ಲ್ಯಾಪ್‌ಟಾಪ್ ಅನ್ನು ನೀಡುತ್ತಿದೆ ಆದ ಕಾರಣ ಈ ಯೋಜನೆಯ ಸಂಪೂರ್ಣ ವಿವರ ತಿಳಿಯಲು ಈ ಒಂದು ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ನೀವು ಓದಿಕೊಳ್ಳಬೇಕಾಗುತ್ತದೆ.

ಗೆಳೆಯರೇ ನಮ್ಮ ಈ ಮಾಧ್ಯಮದಲ್ಲಿ ನಾವು ದಿನನಿತ್ಯ ಇಂತಹ ಹೊಸ ಹೊಸ ಮಾಹಿತಿಯನ್ನು ಹೊಂದಿದ ಲೇಖನವನ್ನು ಪ್ರತಿನಿತ್ಯವೂ ನಮ್ಮ ಈ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಲೇ ಇರುತ್ತೇವೆ ಆದ ಕಾರಣ ನಾವು ಬಿಡುವ ಯಾವುದೇ ಪೋಸ್ಟ್‌ ನಿಮಗೆ ಬಂದು ತಲುಪಬೇಕಾದರೆ ನೀವು ನಮ್ಮ ಈ ಮಾಧ್ಯಮದ ಚಂದಾದಾರರಾಗಿ ಮತ್ತು ನೋಟಿಫೀಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ನಾವು ಬಿಡುವ ಯಾವುದೇ ಲೇಖನ ನಿಮಗೆ ನೋಟಿಫೀಕೇಶನ್ ಮುಖಾಂತರ ತಲುಪುತ್ತದೆ.

ಗೆಳೆಯರೇ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಪ್ರತಿನಿತ್ಯವೂ ವಿದ್ಯಾರ್ಥಿಗಳ ಅಭಿವೃದ್ಧಿಗಾಗಿ ಒಂದಲ್ಲ ಒಂದು ಯೋಜನೆಯನ್ನು ತರುತ್ತಾಇರುತ್ತದೆ ಅಂತ ಯೋಜನೆ ಅಡಿಯಲ್ಲಿ ಇದೀಗ ಉಚಿತ ಲ್ಯಾಪ್‌ಟಾಪ್ ವಿತರಣೆ ಯೋಜನೆ ಕೂಡ ಒಂದಾಗಿದೆ ಈ ಯೋಜನೆ ಬಗ್ಗೆ ಸಂಪೂರ್ಣ ವಿವರ ತಿಳಿಯಲು ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ

ಲ್ಯಾಪ್‌ಟಾಪ್ ಉಚಿತ ಯೋಜನೆ ಎಂದರೇನು?

ಸ್ನೇಹಿತರೇ ಒಂದು ದೇಶದ ಅಥವಾ ರಾಜ್ಯದ ಅಭಿವೃದ್ದಿಗೆ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳ ಶಿಕ್ಷಣ ಅತ್ಯಂತ ಅವಶ್ಯಕ ಮತ್ತು ಪ್ರಮುಖವಾಗಿದೆ. ವಿದ್ಯಾರ್ಥಿಗಳು ತಾಂತ್ರಿಕವಾಗಿ ಅಭಿವೃದ್ಧಿ ಆಗಲು ಅವರಿಗೆ ಲ್ಯಾಪ್‌ಟಾಪ್ ಅಥವಾ ಮೊಬೈಲ್ ಫೋನ್ಗಳ ಅವಶ್ಯಕತೆ ಇರುತ್ತದೆ ಆದರೆ ರಾಜ್ಯದ ಕೆಲ ಮಕ್ಕಳು ಆರ್ಥಿಕವಾಗಿ ದೌರ್ಬಲ್ಯವಾಗಿರುವ ಕುಟುಂಬಗಳಿಗೆ ಸೇರಿದವರಾಗಿರುವುದರಿಂದ ಅವರಿಗೆ ಲ್ಯಾಪ್‌ಟಾಪ್ ಅಥವಾ ಮೊಬೈಲ್ ಖರೀದಿಸಲು ಹಣ ಇರುವುದಿಲ್ಲ

ಆದ ಕಾರಣ ಕೇಂದ್ರ ಸರ್ಕಾರ ಇದೀಗ ರಾಜ್ಯದ ಎಲ್ಲಾ ಬಡ ಮಕ್ಕಳಿಗೆ ಒಂದು ಲ್ಯಾಪ್‌ಟಾಪ್ ಅನ್ನು ಉಚಿತವಾಗಿ ವಿತರಿಸಲು ನಿರ್ಧಾರ ಮಾಡಿದೆ ಆದ ಕಾರಣ ವಿದ್ಯಾರ್ಥಿಗಳು ಈ ಒಂದು ಯೋಜನೆಯ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸಿ ಉಚಿತ ಲ್ಯಾಪ್‌ಟಾಪ್ ಅನ್ನು ಪಡೆಯಬಹುದಾಗಿದೆ.

ಇದನ್ನು ಓದಿ : ಸಾರ್ವಜನಿಕರಿಗೆ ಸಿಹಿಸುದ್ದಿ: ಇನ್ಮುಂದೆ ಪಡಿತರ ಚೀಟಿ ಮೂಲಕ 46 ವಸ್ತುಗಳು ಲಭ್ಯ!!

ಲ್ಯಾಪ್‌ಟಾಪ್ ಉಚಿತ ಪಡೆಯಲು ಇರಬೇಕಾದ ಅರ್ಹತೆಗಳೇನು?

ಗೆಳೆಯರೇ ಲ್ಯಾಪ್‌ಟಾಪ್ ಉಚಿತ ಪಡೆಯಲು ನೀವು ಭಾರತದ ಖಾಯಂ ಪ್ರಜೆ ಆಗಿರಬೇಕಾಗುತ್ತದೆ.
ಈ ಯೋಜನೆಯನ್ನು ಪಡೆಯಲು ವಿದ್ಯಾರ್ಥಿಗಳು ಸೆಕೆಂಡ್ ಪಿಯುಸಿ ಮುಗಿಸಿ ಡಿಪ್ಲೊಮಾ ಅಥವಾ ಯಾವುದೇ ಟೆಕ್ನಿಕಲ್ ಕೋರ್ಸ್ ಗಳನ್ನು ಮಾಡುತ್ತಿರುವವರಿಗೆ ಮಾತ್ರ ಈ ಯೋಜನೆ ಪ್ರಯೋಜನವಾಗಿದೆ.

  • ಈ ಯೋಜನೆಯ ಲ್ಯಾಪ್‌ಟಾಪ್ ಅನ್ನು ಪಡೆಯಲು ವಿದ್ಯಾರ್ಥಿಗಳು ಮುಖ್ಯವಾಗಿ ತಾಂತ್ರಿಕ ಹಾಗೂ ಟೆಕ್ನಿಕಲ್ ಕೋರ್ಸ್ ಗಳನ್ನು ಮಾಡುತ್ತಿರಬೇಕಾಗುತ್ತದೆ ಲ್ಯಾಪ್‌ಟಾಪ್ ಉಚಿತ ಪಡೆಯಲು ಇರಬೇಕಾದ ದಾಖಲೆಗಳೇನು?
  • ಆಧಾರ್ ಕಾರ್ಡ್.
  • ಮೊಬೈಲ್ ಸಂಖ್ಯೆ.
  • ಇಂದಿನ ತರಗತಿಯಲ್ಲಿ ಪಾಸಾದಂತ ಅಂಕಪಟ್ಟಿ.
  • ಪೋಷಕರ ಆಧಾರ್ ಕಾರ್ಡ್.
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
  • ಕಾಲೇಜಿಗೆ ಸೇರಿದಂತಹ ರಸೀದಿ.
  • ಇನ್ನು ಕೆಲವು ಅವಶ್ಯಕ ದಾಖಲೆಗಳು.

ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

  • ಈ ಯೋಜನೆಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು AICTE ನಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ನೀವು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಿಗಿದೆ.
    ಉಚಿತ ಲ್ಯಾಪ್‌ಟಾಪ್ ಪಡೆಯಲು ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ನೀವು ಕ್ಲಿಕ್ ಮಾಡಬೇಕಾಗುತ್ತದೆ.
  • https://nats. education. gov. in/student _type. php.

ಯೋಜನೆಗೆ ಅರ್ಜಿಯನ್ನು ಸುಲಭವಾಗಿ ಆನ್‌ಲೈನ್ ಮುಖಾಂತರ ಸಲ್ಲಿಸಬಹುದಾಗಿದೆ.

ಗೆಳೆಯರೇ ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯ ಇದೇ ತರಹದ ಹೊಸ ಮಾಹಿತಿಯನ್ನು ಹೊಂದಿದ ಲೇಖನವನ್ನು ನಾವಿಲ್ಲಿ ಪ್ರತಿನಿತ್ಯ ಪೋಸ್ಟ್ ಮಾಡುತ್ತಲೇ ಇರುತ್ತೇವೆ ಎಂದು ತಿಳಿಸಲು ಇಷ್ಟಪಡುತ್ತೇನೆ ಅಷ್ಟೇ ಅಲ್ಲ ನಿಮಗೆ ಏನಾದರೂ ಈ ಲೇಖನ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *