ನಮಸ್ಕಾರ ಸ್ನೇಹಿತರೆ, ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ಸರ್ಕಾರ ನೀಡುತ್ತಿದೆ. ಈಗಾಗಲೇ ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು ವಿದ್ಯಾರ್ಥಿಗಳು ಮನೆಯಲ್ಲಿಯೇ ಕುಳಿತು ಉಚಿತ ಲ್ಯಾಪ್ಟಾಪ್ ಅರ್ಜಿ ಸಲ್ಲಿಸಬಹುದು. ಅದರಂತೆ ಉಚಿತ ಲ್ಯಾಪ್ಟಾಪ್ ಯೋಜನೆಗೆ ಯಾವ ರಾಜ್ಯದ ಜನರು ಅರ್ಜಿ ಸಲ್ಲಿಸಬಹುದು ಏನೆಲ್ಲಾ ದಾಖಲೆಗಳು ಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.
Contents
ಸರ್ಕಾರದಿಂದ ಉಚಿತ ಲ್ಯಾಪ್ಟಾಪ್ ಯೋಜನೆ :
ನೀವೇನಾದರೂ ವಿದ್ಯಾರ್ಥಿಗಳಾಗಿದ್ದರೆ 65% ಗಿಂತ ಹೆಚ್ಚು ಅಂಕಗಳನ್ನು ಬೋರ್ಡ್ ಪರೀಕ್ಷೆಯಲ್ಲಿ ಗಳಿಸಿದ್ದರೆ ಈ ಲೇಖನವು ಹೆಚ್ಚು ಉಪಯುಕ್ತವಾಗಲಿದೆ ಏಕೆಂದರೆ ಪ್ರಧಾನಮಂತ್ರಿ ಲ್ಯಾಪ್ಟಾಪ್ ಯೋಜನೆಯಿಂದ ಉಚಿತ ಲ್ಯಾಪ್ಟಾಪ್ ನೀಡಲಾಗುತ್ತಿದ್ದು ಹೇಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂಬುದರ ಸಂಪೂರ್ಣ ಮಾಹಿತಿಯನ್ನು ನೋಡುವುದಾದರೆ,
ಉಚಿತ ಲ್ಯಾಪ್ಟಾಪ್ ಪಡೆಯುವ ವಿಧಾನ ಹೇಗೆ ?
ಇತ್ತೀಚಿಗೆ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರೆ ಹಾಗೂ ಭಾರತೀಯ ಸ್ಥಳೀಯ ರಾಗಿದ್ದರೆ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್ ಟ್ಯಾಬ್ಲೆಟ್ ಯೋಜನೆ ಜಾರಿಯಾಗಿದ್ದು ಮೊದಲ ವಿಭಾಗದಲ್ಲಿ ಗೌರವಾರ್ಥವಾಗಿ ಟ್ಯಾಬ್ಲೆಟ್ ಅನ್ನು ನೀಡಲಾಗುತ್ತಿದೆ. ಅದರಂತೆ ಭಾರತ ಸರ್ಕಾರವು ಕೂಡ ಲ್ಯಾಪ್ಟಾಪ್ ನೀಡುವ ಅಧಿಸೂಚನೆಯನ್ನು ಹೊರಡಿಸಿದ್ದು ಈ ಯೋಜನೆಯ ಸಂಪೂರ್ಣ ಲಾಭವನ್ನು ಪಡೆಯಲು ಬಯಸಿದರೆ ಈಗಾಗಲೇ ನೊಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಿ ನೋಂದಣಿಯನ್ನು ಮಾಡಿಸಿಕೊಳ್ಳಬಹುದಾಗಿದೆ. ಉಚಿತ ಲ್ಯಾಪ್ಟಾಪ್ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ ಆನ್ಲೈನ್ ಮೂಲಕ ಉಚಿತ ಲ್ಯಾಪ್ಟಾಪ್ ಗಾಗಿ ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗುತ್ತದೆ.
ಉಚಿತ ಲ್ಯಾಪ್ಟಾಪ್ ಗೆ ಲಭ್ಯವಿರುವ ವೆಬ್ಸೈಟ್ :
ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಉಚಿತ ಲ್ಯಾಪ್ಟಾಪ್ ಗೆ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾದರೆ ಸರ್ಕಾರದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು ಸರ್ಕಾರದ ಅಧಿಕೃತ ವೆಬ್ಸೈಟ್ https://gov.in ಈ ವೆಬ್ ಸೈಟಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಉಚಿತ ಲ್ಯಾಪ್ಟಾಪ್ ಗಾಗಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ಇದನ್ನು ಓದಿ : ವಿದ್ಯಾರ್ಥಿ ವೇತನದ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ : ತಕ್ಷಣ ಈ ಕೆಲಸ ಮಾಡಿ
ಲ್ಯಾಪ್ಟಾಪ್ ಗೆ ಅಗತ್ಯವಿರುವ ದಾಖಲೆಗಳು :
ಭಾರತ ಸರ್ಕಾರವು ನೀಡುತ್ತಿರುವ ಈ ಉಚಿತ ಲ್ಯಾಪ್ಟಾಪ್ ಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಈ ಕೆಳಕಂಡ ದಾಖಲೆ ಹೊಂದಿರಬೇಕು.
- ವಿದ್ಯಾರ್ಥಿಗಳು ನಿವಾಸ ಪ್ರಮಾಣ ಪತ್ರ.
- ಆಧಾರ್ ಕಾರ್ಡ್.
- ಅಂಕ ಪಟ್ಟಿ .
- ಆದಾಯ ಪ್ರಮಾಣ ಪತ್ರ .
- ಬ್ಯಾಂಕ್ ಖಾತೆಯ ಮಾಹಿತಿ .
- ಮೊಬೈಲ್ ನಂಬರ್ .
- ಪಾಸ್ಪೋರ್ಟ್ ಸೈಜ್ ಫೋಟೋ .
ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದುವುದರ ಮೂಲಕ ಉಚಿತ ಲ್ಯಾಪ್ಟಾಪ್ ಗೆ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ಉಚಿತ ಲ್ಯಾಪ್ಟಾಪ್ ಗೆ ಇರುವ ಅರ್ಹತೆಗಳು :
ಉಚಿತ ಲ್ಯಾಪ್ಟಾಪ್ ಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ವಿದ್ಯಾರ್ಥಿಗಳು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕಾಗುತ್ತದೆ ಅದರಲ್ಲಿಯೂ ಕೆಲವೊಂದು ಅರ್ಹತೆಗಳನ್ನು ವಿದ್ಯಾರ್ಥಿಗಳು ಹೊಂದಿರಬೇಕು
- 65 % ಪರ್ಸೆಂಟ್ ಗಿಂತ ಹೆಚ್ಚು ಅಂಕಗಳನ್ನು ಪರೀಕ್ಷೆಯಲ್ಲಿ ಗಳಿಸಿದ ವಿದ್ಯಾರ್ಥಿಗಳು ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
- ಯೋಜನೆಯ ಪ್ರಯೋಜನವನ್ನು ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಹಾಗೂ ಪಿಯುಸಿ ವಿದ್ಯಾರ್ಥಿಗಳು ಪಡೆಯಬಹುದಾಗಿದೆ.
ಹೀಗೆ ಕೇಂದ್ರ ಸರ್ಕಾರವು ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯ ಮೂಲಕ ವಿದ್ಯಾರ್ಥಿಗಳು ಹೆಸರನ್ನು ನೋಂದಾಯಿಸಿಕೊಂಡು ಸರ್ಕಾರದಿಂದ ಉಚಿತ ಲ್ಯಾಪ್ಟಾಪ್ ಅನ್ನು ಪಡೆಯಬಹುದಾಗಿದೆ ಇದರಿಂದ ಅವರು ತಮ್ಮ ಉನ್ನತ ಶಿಕ್ಷಣವನ್ನು ಸುಗಮಗೊಳಿಸಬಹುದು ಹಾಗೂ ವಿದ್ಯಾರ್ಥಿಗಳಲ್ಲಿ ಕಂಪ್ಯೂಟರ್ ಜ್ಞಾನವನ್ನು ಹೆಚ್ಚಿಸುವ ಸಲುವಾಗಿ ಈ ಯೋಜನೆಯನ್ನು ಸಹ ಜಾರಿಗೆ ತಂದಿದ್ದು ಈ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆಯಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಸಂಪೂರ್ಣ ಯೋಜನೆ ಮಾಹಿತಿ :
ಯೋಜನೆ ಹೆಸರು | ಉಚಿತ ಲ್ಯಾಪ್ಟಾಪ್ ಯೋಜನೆ |
ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
ವಿದ್ಯಾ ಅರ್ಹತೆ | SSLC ಹಾಗು PUC |
ಅಧಿಕೃತ ಜಾಲತಾಣ | ಇಲ್ಲಿದೆ ಕ್ಲಿಕ್ ಮಾಡಿ |
ಕೊನೆ ದಿನಾಂಕ | ನಿಗದಿ ಆಗಿಲ್ಲ |