rtgh

ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ 20,000 ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸಿ !

Free scholarship for all students

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರಾಜ್ಯದಲ್ಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತಿದೆ. ಕೇಂದ್ರ ಸರ್ಕಾರವು ದೇಶದ ಪ್ರತಿಯೊಬ್ಬ ವಿದ್ಯಾರ್ಥಿನಿಯರಿಗೆ ಇದೀಗ ಸ್ಕಾಲರ್ಶಿಪ್ ಅನ್ನು ನೀಡುತ್ತಿದ್ದು ಈ ಸ್ಕಾಲರ್ಶಿಪ್ನ ಉಪಯೋಗವನ್ನು ವಿದ್ಯಾರ್ಥಿನಿಗಳು ಪಡೆದುಕೊಳ್ಳಬೇಕೆಂದು ಕೇಂದ್ರ ಸರ್ಕಾರ ತಿಳಿಸಿದೆ. ಹಾಗಾದರೆ ಸ್ಕಾಲರ್ಷಿಪ್ಗೆ ಏನೆಲ್ಲ ದಾಖಲೆಗಳು ಬೇಕು ಹೇಗೆ ಅರ್ಜಿ ಸಲ್ಲಿಸಬೇಕು ಯಾರೆಲ್ಲ ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದಾಗಿದೆ.

Free scholarship for all students
Free scholarship for all students

ಕೇಂದ್ರ ಸರ್ಕಾರದಿಂದ ಸ್ಕಾಲರ್ಶಿಪ್ :

ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸಕ್ಕೆ ಸಹಾಯವಾಗಲೆಂದು ಪ್ರತಿನಿತ್ಯ ಒಂದಲ್ಲ ಒಂದು ಯೋಜನೆಯನ್ನು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತರುತ್ತಲೇ ಇದೆ. ಅದರಲ್ಲಿ ಸ್ಕಾಲರ್ಶಿಪ್ ಯೋಜನೆಯು ಕೂಡ ಒಂದಾಗಿದ್ದು ರಾಷ್ಟ್ರೀಯ ಸ್ಕಾಲರ್ಶಿಪ್ ಪೋರ್ಟಲ್ ನಲ್ಲಿ ಪ್ರತಿ ವಿದ್ಯಾರ್ಥಿಗಳಿಗೆ ಈ ಒಂದು ಸ್ಕಾಲರ್ಶಿಪ್ ನ ಅಡಿಯಲ್ಲಿ 25,000 ಗಳವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದು.

ಯಾರೆಲ್ಲ ಈ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಬಹುದು :

ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಇ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದಾಗಿದೆ. 9 ರಿಂದ 12ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು. ಎರಡುವರೆ ಲಕ್ಷಕ್ಕಿಂತ ಕಡಿಮೆ ಕುಟುಂಬದ ವಾರ್ಷಿಕ ಆದಾಯವನ್ನು ಹೊಂದಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನು ಓದಿ ; ಕಡಿಮೆ ಬೆಲೆಗೆ ಕೇಂದ್ರ ಸರ್ಕಾರದಿಂದ ಚಿನ್ನ ಖರೀದಿ ಮಾಡಿ : ಇಲ್ಲಿದೆ ಸುಲಭ ವಿಧಾನ

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :

ಕೇಂದ್ರ ಸರ್ಕಾರದ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಆಧಾರ್ ಕಾರ್ಡ್ ಪೋಷಕರ ಆಧಾರ್ ಕಾರ್ಡ್ ವಿದ್ಯಾರ್ಥಿಯ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವಂತಹ ಮೊಬೈಲ್ ನಂಬರ್ ಬ್ಯಾಂಕ್ ಪಾಸ್ ಬುಕ್ ಹಿಂದಿನ ತರಗತಿಯಲ್ಲಿ ಪಾಸಾದ ಅಂಕಪಟ್ಟಿ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :

ವಿದ್ಯಾರ್ಥಿಗಳು ಎನ್ ಎಸ್ ಪಿ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೇಂದ್ರ ಸರ್ಕಾರದ ಅಧಿಕೃತ ವೆಬ್ಸೈಟ್ ಆದ https://scholarships.gov.in/fresh/loginPage ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟಾರೆ ಕೇಂದ್ರ ಸರ್ಕಾರವು ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವಾಗುವ ಬೇಕೆಂಬ ಉದ್ದೇಶದಿಂದ ಹಾಗೂ ವಿದ್ಯಾಭ್ಯಾಸವನ್ನು ಮುಂದುವರಿಸಬೇಕೆಂಬ ಕಾರಣದಿಂದಾಗಿ ಈ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು ಈ ಮಾಹಿತಿಯನ್ನು ಪ್ರತಿಯೊಂದು ವಿದ್ಯಾರ್ಥಿಗೂ ಶೇರ್ ಮಾಡುವ ಮೂಲಕ ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿ ವೇತನ ಪಡೆಯಬಹುದು ಎಂದು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

ವಿದ್ಯಾರ್ಥಿ ವೇತನ ಎಷ್ಟು ..?

20,000 ವಿದ್ಯಾರ್ಥಿ ವೇತನ.

ಯಾವ ಸರ್ಕಾರ ನೀಡುತ್ತಿದೆ ವಿದ್ಯಾರ್ಥಿ ವೇತನ ..?

ಕೇಂದ್ರ ಸರ್ಕಾರ.

Spread the love

Leave a Reply

Your email address will not be published. Required fields are marked *