rtgh

ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ : ಸಿಗಲಿದೆ 75,000 ಉಚಿತ ವಿದ್ಯಾರ್ಥಿ ವೇತನ

Free scholarship for students

ನಮಸ್ಕಾರ ಸ್ನೇಹಿತರೆ ರಾಜ್ಯದಲ್ಲಿರುವ ಈ ವಿದ್ಯಾರ್ಥಿಗಳಿಗೆ ಸರ್ಕಾರದಿಂದ 75,000ಗಳ ವಿದ್ಯಾರ್ಥಿ ವೇತನವನ್ನು ಪಡೆಯಲು ಸುವರ್ಣ ಅವಕಾಶ ಕಲ್ಪಿಸಲಾಗಿದೆ. ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ರಾಜ್ಯ ಸರ್ಕಾರ ಅನೇಕ ರೀತಿಯ ವಿದ್ಯಾರ್ಥಿ ವೇತನದ ಯೋಜನೆಗಳನ್ನು ಜಾರಿಗೆ ತಂದಿದೆ.

Free scholarship for students
Free scholarship for students

ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ಈ ಸ್ಕಾಲರ್ಶಿಪ್ ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಸುವುದರ ಮೂಲಕ 75,000ಗಳವರೆಗೆ ವಿದ್ಯಾರ್ಥಿ ವೇತನವನ್ನು ಸರ್ಕಾರದಿಂದ ಪಡೆಯಬಹುದಾಗಿದೆ. ಹಾಗಾದರೆ ಯಾವ ವಿದ್ಯಾರ್ಥಿ ವೇತನದ ಮೂಲಕ 75,000 ಪಡೆಯಬಹುದು ಯಾವ ಅರ್ಹತೆಯನ್ನು ವಿದ್ಯಾರ್ಥಿಗಳು ಹೊಂದಿರಬೇಕು ಅರ್ಜಿ ಸಲ್ಲಿಸುವ ವಿಧಾನ ಏನು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು.

ಕಾರ್ಮಿಕರ ಮಕ್ಕಳಿಗೆ ಸಿಗಲಿದೆ ವಿದ್ಯಾರ್ಥಿವೇತನ :

ವಿದ್ಯೆಯೆಂಬುದು ಎಲ್ಲರಿಗೂ ಸಮಾನವಾಗಿ ಸಿಗಬೇಕು ವಿದ್ಯೆಯನ್ನು ಪಡೆದುಕೊಳ್ಳಲು ಬಡವ ಶ್ರೀಮಂತ ಜಾತಿ ಧರ್ಮ ಮೇಲು-ಕೀಳು ಬೇದ ಭಾವ ಇರುವುದಿಲ್ಲ ಆದರೆ ಶಿಕ್ಷಣ ಪಡೆದುಕೊಳ್ಳಲು ಪ್ರತಿಯೊಬ್ಬರಿಗೂ ಮುಖ್ಯವಾಗಿ ಆರ್ಥಿಕವಾಗಿ ಸಹಾಯ ಬೇಕಾಗುತ್ತದೆ.

ಉತ್ತಮ ಶಾಲೆಗಳಿಗೆ ಅಥವಾ ಕಾಲೇಜುಗಳಿಗೆ ಬೆಳಕು ಕುಟುಂಬದಲ್ಲಿ ಜನಿಸಿದ ಮಕ್ಕಳು ಸೇರಲು ಆರ್ಥಿಕ ಸಮಸ್ಯೆ ಎದುರಾಗುತ್ತದೆ ಇವುಗಳನ್ನು ಪರಿಹರಿಸುವುದಕ್ಕಾಗಿ ಕಾರ್ಮಿಕ ಮಕ್ಕಳಿಗೆ ಸರ್ಕಾರ ವಿದ್ಯಾರ್ಥಿವೇತನವನ್ನು ವಿತರಣೆ ಮಾಡುತ್ತಿದ್ದು ಉನ್ನತ ವಿದ್ಯಾಭ್ಯಾಸವನ್ನು ಕಾರ್ಮಿಕರ ಮಕ್ಕಳು ಕೂಡ ಪಡೆದುಕೊಳ್ಳಬಹುದಾಗಿದೆ.

ಇದನ್ನು ಓದಿ : SSLC Result 2024 : ಒಂದೇ ಕ್ಲಿಕ್ ನಲ್ಲಿ ರಿಸಲ್ಟ್ ನೋಡಿ ! ಇಲ್ಲಿದೆ ಅಧಿಕೃತ ಮಾಹಿತಿ

ಕಲಿಕಾ ಭಾಗ್ಯ ಯೋಜನೆ :

ಸರ್ಕಾರ ಇದೀಗ ಪ್ರತಿಯೊಬ್ಬರಿಗೂ ಶಿಕ್ಷಣ ನೀಡಬೇಕೆಂದುವ ಉದ್ದೇಶದಿಂದ ಕಲಿಕಾ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು ಬಡ ಕಾರ್ಮಿಕರ ಮಕ್ಕಳು ವಿದ್ಯಾಭ್ಯಾಸ ಮಾಡುವುದಕ್ಕಾಗಿ ಈ ಯೋಜನೆ ಅಡಿಯಲ್ಲಿ 75,000ಗಳವರೆಗಿನ ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳಬಹುದಾಗಿದೆ.

ಆರಂಭಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ಬೇರೆ ಬೇರೆ ಒತ್ತಡ ಹಣವನ್ನು ಸರ್ಕಾರ ಕಲಿಕಾ ಭಾಗ್ಯ ಯೋಜನೆಯ ಅಡಿಯಲ್ಲಿ ವಿದ್ಯಾರ್ಥಿ ವೇತನವಾಗಿ ವಿದ್ಯಾರ್ಥಿಗಳ ಅಥವಾ ಪೋಷಕರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡುತ್ತದೆ.

ವಿದ್ಯಾರ್ಥಿ ವೇತನದ ಮೊತ್ತ :

ಕಲಿಕಾ ಭಾಗ್ಯ ಯೋಜನೆಯ ಅಡಿಯಲ್ಲಿ ರಾಜ್ಯ ಸರ್ಕಾರವು ನೀಡುತ್ತಿರುವ ಈ ವಿದ್ಯಾರ್ಥಿ ವೇತನದ ಮೊತ್ತವು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ನಿಗದಿಪಡಿಸಲಾಗಿದೆ.

  1. 5,000 3 ರಿಂದ 5 ವರ್ಷದ ಮಕ್ಕಳಿಗೆ
  2. 5000 1 ರಿಂದ 4ನೇ ತರಗತಿಯ ವಿದ್ಯಾರ್ಥಿಗಳಿಗೆ
  3. 8000 4 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ
  4. 12000 9 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ
  5. 15000 ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ
  6. 20,000 ಡಿಪ್ಲೋಮಾ ವಿದ್ಯಾರ್ಥಿಗಳಿಗೆ
  7. 75,000 ಸ್ನಾತಕೋತರ ಪದವಿ ವಿದ್ಯಾರ್ಥಿಗಳಿಗೆ
    ಹೀಗೆ ಕಲಿತ ಭಾಗ್ಯ ಯೋಜನೆಯ ಅಡಿಯಲ್ಲಿ ಸರ್ಕಾರದಿಂದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಅನುಗುಣವಾಗಿ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದಾಗಿದೆ.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನ :

ರಾಜ್ಯ ಸರ್ಕಾರ ನೀಡುತ್ತಿರುವ ಕಲಿಕಾ ಭಾಗ್ಯ ಯೋಜನೆಯ ಅಡಿಯಲ್ಲಿ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕಾದರೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾದರೆ ವಿದ್ಯಾರ್ಥಿಗಳು ಕಲಿಕಾ ಭಾಗ್ಯ ಯೋಜನೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು.

ಹೀಗೆ ಕರ್ನಾಟಕ ಸರ್ಕಾರವು ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸವು ಕೂಡ ಉನ್ನತ ಮಟ್ಟದಾಗಿ ಇರಬೇಕೆಂಬ ಉದ್ದೇಶದಿಂದ ಹಾಗೂ ಪ್ರತಿಯೊಬ್ಬರಿಗೂ ಶಿಕ್ಷಣ ನೀಡಬೇಕೆನ್ನುವ ಸಲುವಾಗಿ ಕಲಿಕಾ ಭಾಗ್ಯ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದ್ದು .

ಈ ಯೋಜನೆಯ ಮೂಲಕ ಬಡ ಕಾರ್ಮಿಕರ ಮಕ್ಕಳು ಕೂಡ ಉನ್ನತ ವಿದ್ಯಾಭ್ಯಾಸವನ್ನು ಮಾಡುವುದಕ್ಕಾಗಿ ವಿದ್ಯಾರ್ಥಿ ವೇತನವನ್ನು ರಾಜ್ಯ ಸರ್ಕಾರದಿಂದ ಪಡೆಯಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಎಲ್ಲಾ ವಿದ್ಯಾರ್ಥಿಗಳಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *