rtgh

ಕೇಂದ್ರ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ : ಕೂಡಲೇ ಅರ್ಜಿ ಸಲ್ಲಿಸಿ!

Free Sewing Machine from Central Govt

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ಸ್ವಂತ ಉದ್ಯಮವನ್ನು ಪ್ರಾರಂಭಿಸಬೇಕೆಂದು ಕೊಂಡಿರುವ ಜನರಿಗಾಗಿ ಸರ್ಕಾರವು ಇದೀಗ ಸ್ವಂತ ಉದ್ಯಮವನ್ನು ಪ್ರಾರಂಭಿಸಲು ಹೊಲಿಗೆ ಯಂತ್ರ ಖರೀದಿಗೆ ಕೇಂದ್ರ ಸರ್ಕಾರವು ಸಹಾಯಧನವನ್ನು ನೀಡುತ್ತಿದೆ. ಅದರಂತೆ ಬಟ್ಟೆ ಹೊಲಿಯುವ ಕಲೆ ನಿಮ್ಮಲ್ಲಿ ಏನಾದರೂ ಇದ್ದರೆ ನೀವೇನಾದರೂ ಒಂದು ವೇಳೆ ಸ್ವಂತ ಉದ್ಯಮವನ್ನು ಪ್ರಾರಂಭಿಸಬೇಕೆಂದುಕೊಂಡಿದ್ದರೆ ಉಚಿತ ಹೊಲಿಗೆ ಮಷೀನ್ ಅನ್ನು ಕೇಂದ್ರ ಸರ್ಕಾರ ವಿಶ್ವಕರ್ಮ ಯೋಜನೆಯ ಅಂಗವಾಗಿ ವಿತರಣೆ ಮಾಡುತ್ತಿದೆ.

Free Sewing Machine from Central Govt
Free Sewing Machine from Central Govt

Contents

ಹದಿನೈದು ಸಾವಿರ ರೂಪಾಯಿಗಳ ಸಹಾಯಧನ :

ಇತ್ತೀಚಿಗೆ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಬಿಡುಗಡೆ ಮಾಡಲಾಗಿದ್ದು ಸ್ವಂತ ಹುಲಿಗೆ ಯಂತ್ರ ಇಟ್ಟುಕೊಂಡು ತಮ್ಮದೇ ಆಗಿರಬಹುದು ಉದ್ಯಮವನ್ನು ಪ್ರಾರಂಭಿಸಲು ಬಯಸುವವರಿಗೆ ಈ ಯೋಜನೆಯ ಅಡಿಯಲ್ಲಿ 15000 ರೂಪಾಯಿಗಳ ಹಣವನ್ನು ನೇರವಾಗಿ ಕೇಂದ್ರ ಸರ್ಕಾರವು ಅವರ ಬ್ಯಾಂಕ್ ಖಾತೆಗೆ ಜಮಾ ಮಾಡುತ್ತದೆ. ಇದಲ್ಲದೆ ಈ ಯೋಜನೆಯ ಅಡಿಯಲ್ಲಿ 20000 ವರೆಗೆ ಸಾಲವನ್ನು ಕೂಡ ಪಡೆಯಬಹುದಾಗಿದ್ದು ಹೇಗೆ ಖರೀದಿ ಮಾಡಬೇಕು ಎಂದು ನೋಡುವುದಾದರೆ,

ಉಚಿತ ಹೊಲಿಗೆ ಯಂತ್ರ ಯಾರೆಲ್ಲಾ ಪಡೆಯಬಹುದು ?

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ನೀಡುತ್ತಿರುವ ಉಚಿತ ಹೊಲಿಗೆ ಯಂತ್ರಕ್ಕಾಗಿ ಸಹಾಯಧನವನ್ನು ಕೇಂದ್ರ ಸರ್ಕಾರದಿಂದ ಪಡೆಯಬೇಕಾದರೆ ಅಭ್ಯರ್ಥಿಗಳು ಭಾರತೀಯ ಪ್ರಜೆಯಾಗಿರಬೇಕು. ಈ ಯೋಜನೆಗೆ ಪುರುಷ ಅಥವಾ ಮಹಿಳೆಯರು ಕೂಡ ಅರ್ಜಿ ಸಲ್ಲಿಸಬಹುದಾಗಿದೆ. ಟೈಲರಿಂಗ್ ವೃತ್ತಿ ಮಾಡಲು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ನೋಂದಾಯಿಸಿಕೊಂಡಿರುವವರು ಸಹಾಯಧನವನ್ನು ಪಡೆಯಬಹುದು. 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು :

ಉಚಿತ ಹೋಲಿಗೆ ಯಂತ್ರಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ವಿಳಾಸದ ಪುರಾವೆ ವಿಶ್ವಕರ್ಮ ಐಡಿ ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ ಆಧಾರ್ ಕಾರ್ಡ್ ವೃತ್ತಿ ಬಗ್ಗೆ ದೃಢೀಕರಣ ಪತ್ರ ಪಾಸ್ಪೋರ್ಟ್ ಸೈಜ್ ಫೋಟೋ ಹೀಗೆ ಕೆಲವು ದಾಖಲೆಗಳು ಹೊಂದಿರಬೇಕು.

ಇದನ್ನು ಓದಿ : ಕಡಿಮೆ ಬೆಲೆಗೆ ಕೇಂದ್ರ ಸರ್ಕಾರದಿಂದ ಚಿನ್ನ ಖರೀದಿ ಮಾಡಿ : ಇಲ್ಲಿದೆ ಸುಲಭ ವಿಧಾನ

ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸುವ ವಿಧಾನ :

ಅಭ್ಯರ್ಥಿಗಳು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಸರ್ಕಾರದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. https://pmvishwakarma.gov.in/ಈ ವೆಬ್ ಸೈಟಿಗೆ ಭೇಟಿ ನೀಡಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡ ನಂತರ ಉಚಿತ ಹುಲಿಗೆ ಯಂತ್ರವನ್ನು ಏಪ್ರಿಲ್ ತಿಂಗಳಿನಲ್ಲಿ ಪಡೆದುಕೊಳ್ಳಲು ಹದಿನೈದು ಸಾವಿರ ರೂಪಾಯಿಗಳ ಹಣವನ್ನು ನೀಡಲಾಗುತ್ತದೆ.

ಹೀಗೆ ಕೇಂದ್ರ ಸರ್ಕಾರವು ಪುರುಷರು ಅಥವಾ ಮಹಿಳೆಯರು ಕೂಡ ಉಚಿತ ಹೊಲಿಗೆ ಯಂತ್ರವನ್ನು ಈ ಯೋಜನೆಯ ಅಡಿಯಲ್ಲಿ ಪಡೆದು ಸ್ವಾವಲಂಬನೆ ಜೀವನವನ್ನು ಕಟ್ಟಿಕೊಡಲು ಸಹಾಯ ಮಾಡುತ್ತಿದೆ. ಹಾಗಾಗಿ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರೇನಾದರೂ ಬಟ್ಟೆ ಹೊಲಿಯುವ ಕಲಿಯಲ್ಲಿ ಪರಿಣಿತರಾಗಿದ್ದರೆ ಅವರಿಗೆ ಈ ಯೋಜನೆ ಹೆಚ್ಚು ಸಹಾಯವಾಗಲಿದೆ ಧನ್ಯವಾದಗಳು.

ಇತರೆ ವಿಷಯಗಳು :

ಯೋಜನೆ ಹೆಸರು ..?

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ.

ಯಾರಿಗೆ ಹೊಲಿಗೆ ಯಂತ್ರ ..?

ಮಹಿಳೆಯರಿಗೆ ಮಾತ್ರ .

Spread the love

Leave a Reply

Your email address will not be published. Required fields are marked *