ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಯೋಜನೆಗೆ ಸಂಬಂಧಿಸಿ ದಂತೆ ಒಂದು ಮಹತ್ವದ ಮಾಹಿತಿಯನ್ನು ರಾಜ್ಯದ ರೈತರಿಗೆ ನೀಡಿದೆ. ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ E- KYC ಮಾಡುವುದು ಕಡ್ಡಾಯ ಎಂದು ಮಹತ್ವದ ಮಾಹಿತಿ ಒಂದನ್ನು ನೀಡಿದ್ದು.
ಈಗಾಗಲೇ ಅರ್ಹ ರೈತರ ನೋಂದಣಿಯೊಂದಿಗೆ ನೋಂದಾಯಿಸಿರುವ ರೈತರ ಬಾಕಿ ಉಳಿದಿರುವ ಈ ಕೆ ವೈ ಸಿ ಮಾಡುವ ಮೂಲಕ ಅವರ ಬ್ಯಾಂಕ್ ಖಾತೆಗೆ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಕೇಂದ್ರ ಸರ್ಕಾರ ರೈತರಿಗೆ ವಿನಂತಿಸಿದೆ.
ಪ್ರಧಾನ ಮಂತ್ರಿ ಕಿಸಾನ್ ಯೋಜನೆ :
ರಾಜ್ಯದಲ್ಲಿ ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸನ್ ನಿಧಿ ಯೋಜನೆಯನ್ನು ಜಾರಿಗೆ ತಂದಿದ್ದು ಭೂಮಿಯನ್ನು ಸಾಗುವಳಿ ಮಾಡಿದ ಎಲ್ಲಾ ಅರ್ಹರಹಿತರನ್ನು ತರಲು ಪ್ರತಿ ನಾಲ್ಕು ತಿಂಗಳಿಗೊಮ್ಮೆ ಈ ಯೋಜನೆಯ ಅಡಿಯಲ್ಲಿ ಮೂರು ಕಂತುಗಳಲ್ಲಿ 6 ಸಾವಿರ ರೂಪಾಯಿಗಳನ್ನು 12 ರಿಂದ 21 ರವರೆಗೆ 10 ದಿನಗಳ ಕಾಲ ಸರ್ಕಾರ ದೇಶದಾದ್ಯಂತ ವಿಶೇಷ ಅಭಿಯಾನವನ್ನು ಪ್ರಾರಂಭಿಸಿದೆ.
ತಮ್ಮ ಹತ್ತಿರದ ಜನರಲ್ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡಲು ಮತ್ತು ಕೇಂದ್ರ ಸರ್ಕಾರವು ಪ್ರಾರಂಭಿಸಿರುವ ಪ್ರಧಾನ ಮಂತ್ರಿ ಕಿಸನ್ ಈಕೆ ವೈ ಸಿ ಫೇಸ್ ನೊಂದಣಿ ಅಪ್ಲಿಕೇಶನ್ ಮೂಲಕ ತಮ್ಮ ಆಧಾರ್ ಕಾರ್ಡ್ ಮತ್ತು ಮೊಬೈಲ್ ಫೋನ್ ನೊಂದಿಗೆ ರೈತರು ಈಕೆ ವೈಸಿ ಮಾಡಲು ಕೇಂದ್ರ ಸರ್ಕಾರ ಸಲಹೆ ನೀಡಿದೆ.
ಇದನ್ನು ಓದಿ : ರೈತರ ಸಾಲ ಮನ್ನಾ : ಸರ್ಕಾರದಿಂದ 50,000 ರೈತರ ಸಾಲ ಮನ್ನಾ
E-KYC ಕಡ್ಡಾಯ :
ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಹಣವನ್ನು ಪಡೆದುಕೊಳ್ಳಬೇಕಾದರೆ ಅರ್ಹ ರೈತರು ತಮ್ಮ ಬ್ಯಾಂಕ್ ಖಾತೆಗೆ ಈಕೆ ವೈಸಿ ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ.
ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಕೇಂದ್ರ ಸರ್ಕಾರವು ಮಹತ್ವದ ಮಾಹಿತಿ ಒಂದನ್ನು ನೀಡಿದ್ದು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿರುವ ರೈತರು ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.
ಹಾಗಾಗಿ ತಮ್ಮ ಹತ್ತಿರದ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ರೈತರು ಈ ಕೂಡಲೇ ತಮ್ಮ ಬ್ಯಾಂಕ್ ಖಾತೆಗೆ ಹೀಗೆ ವೈಸಿ ಮಾಡಿಸಲು ಕೇಂದ್ರ ಸರ್ಕಾರ ರೈತರಿಗೆ ಸಲಹೆ ನೀಡಿದೆ.
ಒಟ್ಟಾರೆ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ E-KYC ಕಡ್ಡಾಯಗೊಳಿಸಲಾಗಿದ್ದು ಹೀಗೆ ಕಡ್ಡಾಯಗೊಳಿಸಿದ ರೈತರಿಗೆ ಮಾತ್ರವೇ ಇನ್ನು ಮುಂದೆ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಹಣ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಆಗುತ್ತದೆ ಎಂಬ ಮಾಹಿತಿಯನ್ನು ತಿಳಿಸಿದೆ.
ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಂದು ರೈತರಿಗೂ ಶೇರ್ ಮಾಡುವ ಮೂಲಕ ತಮ್ಮ ಬ್ಯಾಂಕ್ ಖಾತೆಗೆ ಈಕೆ ವೈಸಿ ಕಡ್ಡಾಯ ಎಂಬುದರ ಬಗ್ಗೆ ತಿಳಿಸಿ ಧನ್ಯವಾದಗಳು.