ಹಲೋ ಸ್ನೇಹಿತರೇ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಮೂಲಕ ಲಕ್ಷಾಂತರ ಮಹಿಳೆಯರು ಉಚಿತ ಗ್ಯಾಸ್ ಕನೆಕ್ಷನ್ ಹಾಗೂ ಸಬ್ಸಿಡಿ ಭಾಗ್ಯ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳುತ್ತಿದ್ದಾರೆ. ಇದೀಗ ಹೊಸದಾದ ಫಲಾನುಭವಿಗಳ ಹೆಸರುಗಳ ಪಟ್ಟಿ ಬಿಡುಗಡೆಯನ್ನು ಮಾಡಲಾಗಿದ್ದು ನೀವು ಸಹ ಹೆಸರುಗಳನ್ನು ಆನ್ಲೈನಲ್ಲಿ ಚೆಕ್ ಮಾಡಬಹುದು.
Contents
ಪ್ರಧಾನ್ ಮಂತ್ರಿ ಉಜ್ವಲ ಯೋಜನೆಯ ಬಗ್ಗೆ ಮಾಹಿತಿ
ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಬಡತನ ರೇಖೆಗಿಂತ ಕೆಳಗಿರುವವರು ಉಚಿತ ಗ್ಯಾಸ್ ಕನೆಕ್ಷನ್ ಪಡೆದುಕೊಳ್ಳಬಹುದು. ಜೊತೆಗೆ ಪ್ರತಿ ತಿಂಗಳು ಖರೀದಿ ಮಾಡುವ 12 ಸಿಲಿಂಡರ್ ಮೇಲೆ 300 ಸಬ್ಸಿಡಿ ನೀಡಲಾಗುವುದು.
ಅಂದರೆ 900 ಗ್ಯಾಸ್ ಸಿಲಿಂಡರ್ ಕೇವಲ 603 ರೂಪಾಯಿಗಳಿಗೆ ಲಭ್ಯವಿದೆ. ಸಿಲಿಂಡರ್ ಖರೀದಿ ಮಾಡುವಾಗ ಸಂಪೂರ್ಣ ಹಣವನ್ನು ಪಾವತಿ ಮಾಡಬೇಕು ನಂತರ ಸಬ್ಸಿಡಿ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗುತ್ತದೆ.
ಉಜ್ವಲ ಯೋಜನೆಯ ಫಲಾನುಭವಿಗಳ ಪಟ್ಟಿ ಬಿಡುಗಡೆ
ನಿಮ್ಮ ಬಳಿ ಆಧಾರ್ ಕಾರ್ಡ್ ಹಾಗೂ ನೋಂದಾಯಿತ ಮೊಬೈಲ್ ಸಂಖ್ಯೆ ಇದ್ರೆ ಆನ್ಲೈನ್ ನಲ್ಲಿ ನಿಮ್ಮ ಹೆಸರು ಫಲಾನುಭವಿಗಳ ಲಿಸ್ಟ್ ನಲ್ಲಿ ಇದೆಯಾ ಎನ್ನುವುದನ್ನು ಚೆಕ್ ಮಾಡಬಹುದು.
ಬಿಸಿ ಬಿಸಿ ಸುದ್ದಿ.! ಇನ್ಮುಂದೆ ಯಾವುದೇ ಮುಲಾಜಿಲ್ಲದೆ ಇಂತವರ ರೇಷನ್ ಕಾರ್ಡ್ ರದ್ದು
https://Mylpg.in ಈ ವೆಬ್ಸೈಟ್ ಗೆ ಲಾಗಿನ್ ಆಗಿ, ರೈಟ್ ಸೈಡ್ ನಲ್ಲಿ ಕಾಣುವ ಫಲಾನುಭವಿಗಳ ಪಟ್ಟಿ ಆಯ್ಕೆ ಮಾಡಿ. ನಂತರ ನೀವು ಯಾವ ರಾಜ್ಯದವರು ಯಾವ ಜಿಲ್ಲೆ ಮೊದಲಾದ ಮಾಹಿತಿಯನ್ನು ನೀಡಬೇಕು
ನಂತರ ನಿಮಗೆ ಫಲಾನುಭವಿಗಳ ಪಟ್ಟಿ ಕಾಣಿಸುತ್ತದೆ. ಇದು ಅನೇಕ ಜನರುಗಳ ಹೆಸರನ್ನು ಹೊಂದಿದ್ದು, ನಿಮ್ಮ ಹೆಸರನ್ನು ನೀವು ವೈಯಕ್ತಿಕವಾಗಿ ಸರ್ಚ್ ಮಾಡಬೇಕು.
ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಹೊಸದಾಗಿ ಗ್ಯಾಸ್ ಕನೆಕ್ಷನ್ ಪಡೆದುಕೊಳ್ಳಲು ಬಯಸಿದರೆ, ಹತ್ತಿರದ ಗ್ಯಾಸ್ ವಿತರಕರ ಕಚೇರಿಗೆ ಭೇಟಿ ನೀಡಿ ಅಗತ್ಯ ಇರುವ ಮಾಹಿತಿ ಮತ್ತು ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಬಹುದು.
ನಂತರ ಸಂಬಂಧಪಟ್ಟಂತಹ ಅಧಿಕಾರಿಗಳು ಸ್ಥಳವನ್ನು ಪರಿಶೀಲನೆ ಮಾಡಿ ನಿಮ್ಮ ಮನೆಯಲ್ಲಿ ನಿಜವಾಗಲೂ ಗ್ಯಾಸ್ ಕನೆಕ್ಷನ್ ಇಲ್ಲದೆ ಇದ್ದರೆ ಅಂತಹ ಸಂದರ್ಭದಲ್ಲಿ ನಿಮಗೆ ಹೊಸ ಗ್ಯಾಸ್ ಕನೆಕ್ಷನ್ ಮಂಜೂರು ಮಾಡಿಕೊಡುತ್ತಾರೆ.
ಇತರೆ ವಿಷಯಗಳು
ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ಪತಿ-ಪತ್ನಿ ಇಬ್ಬರಿಗೂ ₹10 ಸಾವಿರ! ಹೊಸ ಯೋಜನೆ