rtgh

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬೆಳ್ಳಂಬೆಳಗ್ಗೆ ಸಿಹಿ ಸುದ್ದಿ : 11ನೇ ಕಂತಿನ ಹಣ ಜಮಾ

good-news-for-gruhalkshmi-beneficiaries-in-the-morning

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕರ್ನಾಟಕದ ಎಲ್ಲಾ ಸಮಸ್ತ ಜನತೆಗೆ ತಿಳಿಸುತ್ತಿರುವ ವಿಷಯ ಏನೆಂದರೆ, ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ವರ್ಗಾವಣೆಯಾಗುವುದರ ಬಗ್ಗೆ. ಯಾವಾಗ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ವರ್ಗಾವಣೆ ಮುಗಿದಿದೆ ಎಂಬ ಸುದ್ದಿಯು ಹರಿದಾಡುತ್ತಿದ್ದು ಇವತ್ತಿನ ಲೇಖನದಲ್ಲಿ ಸಂಪೂರ್ಣವಾದಂತಹ ಮಾಹಿತಿಯನ್ನು ತಿಳಿದುಕೊಳ್ಳಬಹುದು.

good-news-for-gruhalkshmi-beneficiaries-in-the-morning
good-news-for-gruhalkshmi-beneficiaries-in-the-morning

Contents

ಈ ದಿನಾಂಕದಂದು ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಜಮಾ :

ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಭಾರಿ ಸಂಚಯನ ಮೂಡಿಸಿದೆ. ಅದರಂತೆ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಈಗಾಗಲೇ ಮಹಿಳೆಯರು 10 ಕಂತಿನ ಹಣ ಪಡೆದಿದ್ದಾರೆ. ಅದರಂತೆ ಇದೀಗ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು 11ನೇ ಕಂತಿನ ಹಣ ಯಾವಾಗ ಜಮಾ ಆಗಲಿದೆ ಎಂಬುದನ್ನು ಕಾಯುತ್ತಿದ್ದಾರೆ.

ಆದರೆ ಸಾಕಷ್ಟು ಜನರಿಗೆ 10ನೇ ಕಂತಿನ ಹಣ ಇದುವರೆಗೂ ಕೂಡ ಬಂದಿಲ್ಲ ಎಂದು ಕಾಯುತ್ತಿದ್ದರೆ ಇದೇ ತಿಂಗಳ 20ನೇ ತಾರೀಖಿನ ಒಳಗಾಗಿ ಗೃಹಲಕ್ಷ್ಮಿ ಯೋಜನೆಯ ಹತ್ತನ ಕಂತಿನ ಹಣ ಬರದೇ ಇರುವವರಿಗೆ ಜಮಾ ಆಗಲಿದೆ. 11ನೇ ಕಂತಿನ ಹಣವನ್ನು ಸರ್ಕಾರವು 4ರ ನಂತರ ಜಮಾ ಮಾಡುತ್ತದೆ ಎಂಬ ಮಾಹಿತಿಯು ಕೆಲವೊಂದು ಮೂಲಗಳಿಂದ ತಿಳಿದು ಬರುತ್ತಿದೆ.

ಇದನ್ನು ಓದಿ : ಭಾರತದ ಈ ನಗರಗಳಲ್ಲಿ ಸದ್ಯದಲ್ಲಿಯೇ ಏರ್ ಟ್ಯಾಕ್ಸಿ ಸೇವೆಗಳು ಶುರು

ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲದಿದ್ದರೆ ಈ ಕೆಲಸ ಮಾಡಿ :

ಒಂದು ವೇಳೆ ನಿಮಗೆ ಏನಾದರೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದರು ಕೂಡ ಇದುವರೆಗೂ ಖಾತೆಗೆ ಹಣ ಬರದೆ ಇದ್ದರೆ ಅಂತವರು ತಮ್ಮ ದಾಖಲೆಗಳನ್ನು ಸರಿಪಡಿಸಿಕೊಂಡು ಮತ್ತೊಮ್ಮೆ ಮರಅರ್ಜಿ ಸಲ್ಲಿಸಬೇಕು. ಇಲ್ಲದಿದ್ದರೆ ತಮ್ಮ ಆಧಾರ್ ಕಾರ್ಡ್ ನವೀಕರಣಗೊಳಿಸಿ, ಕೆವೈಸಿಯನ್ನು ಕಂಪ್ಲೀಟ್ ಮಾಡಿಕೊಳ್ಳಬೇಕು. ಅಲ್ಲದೆ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಲಿಂಕ್ ಮಾಡಿಸುವುದು ಸೇರಿದಂತೆ ಎಲ್ಲಾ ಹಂತದ ಕೆಲಸಗಳನ್ನು ಪೂರ್ಣಗೊಳಿಸಬೇಕು ಹೀಗೆ ಮಾಡಿದರೆ ಒಟ್ಟಿಗೆ ಎಲ್ಲಾ ಕಂತುಗಳ ಹಣವು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ ಎಂದು ಹೇಳಬಹುದು.

ಅದರಂತೆ ಗೃಹಲಕ್ಷ್ಮಿ ಯೋಜನೆಯ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗದೆ ಇದ್ದರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ಸರ್ಕಾರ ಶಿಬಿರವನ್ನು ಏರ್ಪಡಿಸಿ ತಮ್ಮ ಸಮಸ್ಯೆಯನ್ನು ಪರಿಹರಿಸಿಕೊಡುತ್ತದೆ. ನಿಮ್ಮ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಏನಾದರೂ ತೊಂದರೆಯಾದರೆ, ಹೊಸದಾಗಿ ಅಂಚೆ ಕಚೇರಿಯ ಮೂಲಕ ಖಾತೆಯನ್ನು ತೆಗೆಯಬೇಕು ಅದಕ್ಕೆ ಲಕ್ಷ್ಮಿ ಯೋಜನೆಯ ಎಲ್ಲಾ ಕಂತಿ ನ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ.

ಹೀಗೆ ಒಂದು ವೇಳೆ ಗೃಹಲಕ್ಷ್ಮಿ ಯೋಜನೆಯ ಹಣ ನಿಮ್ಮ ಬ್ಯಾಂಕ್ ಖಾತೆಗೆ ವರ್ಗಾವಣೆ ಆಗದೆ ಇದ್ದರೆ ಈ ರೀತಿ ಮಾಡುವುದರ ಮೂಲಕ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕಂತಿನ ಹಣ ವರ್ಗಾವಣೆಯಾಗುವಂತೆ ಮಾಡಿಕೊಳ್ಳಬಹುದು.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅಗತ್ಯ ದಾಖಲೆಗಳು :

ಗೃಹಲಕ್ಷ್ಮಿ ಯೋಜನೆಗೆ ಒಂದು ಬಾರಿ ಅರ್ಜಿ ಸಲ್ಲಿಸಿದ್ದರು ಕೂಡ ನಿಮ್ಮ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗದೆ ಇದ್ದರೆ ಮತ್ತೊಮ್ಮೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ ಹಣ ಬರುವಂತೆ ಮಾಡಿಕೊಳ್ಳಬಹುದು. ಅದೇ ರೀತಿ ಗೃಹಲಕ್ಷ್ಮಿ ಯೋಜನೆಗೆ ಮತ್ತೊಮ್ಮೆ ಅರ್ಜಿಯನ್ನು ಸಲ್ಲಿಸಲು ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ,

  1. ಕೆವೈಸಿ ಪೂರ್ಣಗೊಂಡ ಬ್ಯಾಂಕ್ ಪಾಸ್ ಬುಕ್
  2. ಆಧಾರ್ ಕಾರ್ಡ್
  3. ಆಧಾರ್ ಕಾರ್ಡ್ ಗೆ ಲಿಂಕ್ ಆಧಾರ್ ರೇಷನ್ ಕಾರ್ಡ್
  4. ಆಧಾರ್ ಕಾರ್ಡ್ ಗೆ ಲಿಂಕ್ ಆದ ಬ್ಯಾಂಕ್ ಪಾಸ್ ಬುಕ್
  5. ಈಕೆ ವೈ ಸಿ ಮ್ಯಾಪಿಂಗ್
  6. ಮೊಬೈಲ್ ನಂಬರ್
    ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದುವುದರ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಬಹುದು.

ಒಟ್ಟಾರೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ 11ನೇ ಕಂತಿನ ಹಣವನ್ನು ಕಾಯುತ್ತಿರುವಂತಹ ಮಹಿಳೆಯರಿಗೆ ಇವತ್ತಿನ ಲೇಖನದಲ್ಲಿ ಜೂನ್ ನಾಲ್ಕರ ನಂತರ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ ಆಗುತ್ತದೆ ಎಂಬುದರ ಮಾಹಿತಿಯನ್ನು ತಿಳಿಸಲಾಗಿದೆ ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕಾಯುತ್ತಿದ್ದರೆ ಈ ಮಾಹಿತಿಯು ಹೆಚ್ಚು ಉಪಯುಕ್ತವಾಗಲಿದೆ ಧನ್ಯವಾದಗಳು.

ಇತರೆ ವಿಷಯಗಳು ;

Spread the love

Leave a Reply

Your email address will not be published. Required fields are marked *