rtgh

ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಸಿಹಿ ಸುದ್ದಿ : 15ನೇ ಕoತಿನ ಹಣ ಜಮಾ ಮಾಹಿತಿ

Good news for Kisan Yojana beneficiaries

ನಮಸ್ಕಾರ ಸ್ನೇಹಿತರೆ ದೇಶದ ಬಡ ರೈತರಿಗೆ ಸರ್ಕಾರವು ಪ್ರತಿ ವರ್ಷ 6,000ಗಳ ಆರ್ಥಿಕ ನೆರವನ್ನು ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಅಡಿಯಲ್ಲಿ ನೀಡಲಾಗುತ್ತಿದೆ. ದೇಶದಲ್ಲಿರುವಂತಹ ಬಡ ರೈತರಿಗೆ ಸಹಾಯವಾಗಬೇಕೆನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಯೋಜನೆಯನ್ನು ಜಾರಿಗೆ ತಂದಿದೆ. ಪ್ರತಿ ವರ್ಷ 3 ಕಂತುಗಳ ಮೂಲಕ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಅಡಿಯಲ್ಲಿ ರೈತರ ಬ್ಯಾಂಕ್ ಖಾತೆಗಳಿಗೆ 6,000ಗಳ ಆರ್ಥಿಕ ಸಹಾಯವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ.

Good news for Kisan Yojana beneficiaries
Good news for Kisan Yojana beneficiaries

ಇತ್ತೀಚಿಗಷ್ಟೇ ಕೇಂದ್ರ ಸರ್ಕಾರ ಪ್ರತಿ ಕಂಠಿ ನಾಡಿಯಲ್ಲಿ ರೈತರ ಬ್ಯಾಂಕ್ ಖಾತೆಗೆ ಸಾವಿರ ರೂಪಾಯಿಗಳನ್ನು ನೀಡಿದ್ದು ಕೇಂದ್ರ ಸರ್ಕಾರ ಫೆಬ್ರವರಿ 28ರಂದು ಹದಿನಾರನೇ ಕಂತಿನ ಹಣವನ್ನು ರೈತರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿದೆ. ಇದೀಗ 16ನೇ ಕಂತು ಬಿಡುಗಡೆಯಾಗಿ ಒಂದು ತಿಂಗಳಿಗೂ ಹೆಚ್ಚು ಸಮಯ ಕಳೆದಿದ್ದು ಇಂತಹ ಪರಿಸ್ಥಿತಿಯಲ್ಲಿ 17ನೇ ಕoತಿಗಾಗಿ ದೇಶದಾದ್ಯಂತ ಕೋಟ್ಯಾಂತರ ರೈತರು ಕಾತುರದಿಂದ ಕಾಯುತ್ತಿದ್ದಾರೆ ಎಂದು ಹೇಳಬಹುದು.

ಇದೀಗ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17ನೇ ಕಂತಿನ ಹಣವನ್ನು ಸರ್ಕಾರವು ಯಾವಾಗ ಬಿಡುಗಡೆ ಮಾಡಲಿದೆ ಎಂಬುದರ ಬಗ್ಗೆ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ :

2019 ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯನ್ನು ಕೇಂದ್ರದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರವು ಜಾರಿಗೆ ತಂದಿದೆ ರೈತರಿಗೆ ವಾರ್ಷಿಕವಾಗಿ 6,000ಗಳ ನೆರವನ್ನು ಈ ಯೋಜನೆಯ ಅಡಿಯಲ್ಲಿ ನೀಡಲಾಗುತ್ತದೆ ಈ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗೆ ಕಂತುಗಳಲ್ಲಿ ಸರ್ಕಾರ ಜಮಾ ಮಾಡುತ್ತದೆ ಪ್ರತಿ ಕತ್ತಿನಲ್ಲೂ ರೈತರ ಬ್ಯಾಂಕ್ ಖಾತೆಗೆ ಕೇಂದ್ರ ಸರ್ಕಾರ ಎರಡೂ ಸಾವಿರ ರೂಪಾಯಿಗಳ ಹಣವನ್ನು ಬಿಡುಗಡೆ ಮಾಡುತ್ತದೆ.

ಇದೀಗ 17ನೇ ಕಂತಿನ ಹಣವನ್ನು ಪಡೆದುಕೊಳ್ಳಲು ದೇಶದಲ್ಲಿರುವ ಹಲವಾರು ರೈತರು ಕಾಯುತ್ತಿದ್ದು ಇದೀಗ ಲೋಕಸಭಾ ಚುನಾವಣೆಯ ನಂತರ ಪ್ರಧಾನಮಂತ್ರಿ ಕಿಸಾನ್ ನಿಧಿ ಯೋಜನೆಯ ಅಡಿಯಲ್ಲಿ ಜೂನ್ ಅಥವಾ ಜುಲೈ ತಿಂಗಳಿನಲ್ಲಿ ಕೇಂದ್ರ ಸರ್ಕಾರವು 17ನೇ ಕಂತಿನ ಹಣವನ್ನು ಬಿಡುಗಡೆ ಮಾಡಬಹುದು.

ಆದರೆ ಸರ್ಕಾರದಿಂದ ಯಾವುದೇ ರೀತಿ ಅಧಿಕೃತ ಘೋಷಣೆ ಪ್ರಧಾನಮಂತ್ರಿ ಕಿಸಾನ್ ನಿಧಿ ಯೋಜನೆಯ 17ನೇ ಕಂತಿನ ಹಣ ಬಿಡುಗಡೆ ಮಾಡಲು ತಿಳಿಸಿರುವುದಿಲ್ಲ. ಆದರೆ ಕೆಲವು ಮಾಧ್ಯಮ ವರದಿಗಳ ಪ್ರಕಾರ ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಯೋಜನೆಯ 17ನೇ ಕoತಿನ ಹಣ ಬಿಡುಗಡೆ ಮಾಡಬಹುದೆಂದು ಅಂದಾಜು ಮಾಡಲಾಗಿದೆ.

ಇದನ್ನು ಓದಿ : ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ಪತಿ-ಪತ್ನಿ ಇಬ್ಬರಿಗೂ ₹10 ಸಾವಿರ! ಹೊಸ ಯೋಜನೆ

ಪ್ರಧಾನ ಮಂತ್ರಿ ಕಿಸಾನ್ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ :

ಒಂದು ವೇಳೆ ನೀವೇನಾದರೂ ರೈತರಾಗಿದ್ದರೆ ಅಂದರೆ ಈ ಲೇಖನವನ್ನು ಓದುತ್ತಿರುವವರು ರೈತರಾಗಿದ್ದರೆ ಪ್ರಧಾನಮಂತ್ರಿ ಕಿಸಾನ್ ಯೋಜನೆ ಪ್ರಯೋಜನಗಳನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ಬಯಸುತ್ತಿದ್ದರೆ ಪ್ರಧಾನಮಂತ್ರಿ ಕಿಸಾನ್ ನಿಧಿ ಯೋಜನೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದರ ಮೂಲಕ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ದೇಶದಲ್ಲಿರುವ ರೈತರು ಪಡೆದುಕೊಳ್ಳಬಹುದಾಗಿದೆ. ತಮ್ಮ ಹೆಸರನ್ನು ರೈತರು ನೋಂದಾಯಿಸಿಕೊಳ್ಳಲು ಇರುವ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಅಧಿಕೃತ ವೆಬ್ಸೈಟ್ pmkisan.gov.in ಇದಾಗಿದೆ.

ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಅರ್ಹತೆಗಳು :

ಪ್ರಧಾನಮಂತ್ರಿ ಕಿಸಾನ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅರ್ಹತೆಗಳನ್ನು ರೈತರು ಹೊಂದಿರಬೇಕು.

  1. ಈ ಯೋಜನೆಯ ಲಾಭವನ್ನು ಜಮೀನು ಹೊಂದಿರುವ ರೈತರು ಮಾತ್ರ ಪಡೆಯಬಹುದಾಗಿದೆ.
  2. ಜನವರಿ ಒಂದು 2019ರ ಮೊದಲು ಜಮೀನ್ನನ್ನು ಅರ್ಜಿದಾರರ ಹೆಸರಿನಲ್ಲಿ ನೋಂದಾಯಿಸಿಕೊಂಡಿರಬೇಕು. 3. ಅರ್ಜಿದಾರರ ಬ್ಯಾಂಕ್ ಖಾತೆಯನ್ನು ಆಧಾರ್ ಕಾರ್ಡ್ ಮತ್ತು ಎಂ ಪಿ ಸಿ ಐ ಗೆ ಲಿಂಕ್ ಮಾಡಿರಬೇಕಾಗುತ್ತದೆ.
  3. ಇನ್ನು ಕೂಡ ಬೂದಕಲೆಗಳನ್ನು ಇದರ ಅಡಿಯಲ್ಲಿ ಪರಿಶೀಲಿಸದ ಮತ್ತು ಈ ಕೆ ವೈ ಸಿ ಮಾಡಿದ ರೈತರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ.
  4. ಯಾವುದೇ ಮಾಹಿತಿಯನ್ನು ಪ್ರಧಾನ ಮಂತ್ರಿ ಕಿಸಾನ್ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ತಪ್ಪು ಮಾಹಿತಿ ನಮೂದಿಸಿರುವ ರೈತರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ ಹಾಗೂ ಮುಂದಿನ ಕಂತಿನ ಲಾಭವು ಕೂಡ ಅವರಿಗೆ ಲಭ್ಯವಾಗುವುದಿಲ್ಲ.
  5. ಕುಟುಂಬದ ಒಬ್ಬ ಸದಸ್ಯ ಮಾತ್ರ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.
  6. ಈ ಯೋಜನೆಯ ಪ್ರಯೋಜನವನ್ನು ಕೃಷಿ ಭೂಮಿ ಇಲ್ಲದ ರೈತರು ಪಡೆದುಕೊಳ್ಳಲು ಸಾಧ್ಯವಿಲ್ಲ.
  7. ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
  8. ಕುಟುಂಬದ ಯಾವುದೇ ಸದಸ್ಯರು ಎನ್ ಆರ್ ಐ ಆಗಿದ್ದರೆ ಆ ಕುಟುಂಬವು ಪ್ರಧಾನಮಂತ್ರಿಗೆ ಸನ್ ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಿಲ್ಲ.
  9. ಕುಟುಂಬದಲ್ಲಿ ಯಾವುದೇ ಒಬ್ಬ ಸರ್ಕಾರಿ ನೌಕರರು ಇದ್ದರೆ ಅವರು ಕೂಡ ಈ ಯೋಜನೆಗೆ ಅರ್ಹರಾಗಿರುವುದಿಲ್ಲ.
  10. ಕುಟುಂಬದ ಸದಸ್ಯರು 10 ರೂಪಾಯಿಗಿಂತ ಹೆಚ್ಚು ಪಿಂಚಣಿಯನ್ನು ಪಡೆಯುತ್ತಿದ್ದರೆ ಅವರು ಕೂಡ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ.
  11. ಈ ಯೋಜನೆಗೆ ತೆರಿಗೆದಾರರು ಅರ್ಜಿ ಸಲ್ಲಿಸುವಂತಿಲ್ಲ.
  12. ಕುಟುಂಬದಲ್ಲಿ ಇರುವಂತಹ ಯಾವುದೇ ಸದಸ್ಯರು ಸಿಎ ವೈದ್ಯರು ಅಥವಾ ವಕೀಲರಂತಹ ಯಾವುದೇ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರೆ ಈ ಯೋಜನೆ ಲಾಭ ಆ ಕುಟುಂಬಗಳಿಗೂ ಕೂಡ ಸಿಗುವುದಿಲ್ಲ.

ಹೀಗೆ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕಾದರೆ ಸಾಕಷ್ಟು ಅರ್ಹತೆಗಳನ್ನು ರೈತರು ಹೊಂದಿರಬೇಕಾಗುತ್ತದೆ. ಈ ಎಲ್ಲಾ ಆರಾಧಗಳನ್ನು ಪೂರ್ಣಗೊಳಿಸಿದ ರೈತರು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಹಾಗಾಗಿ ನಿಮಗೆ ತಿಳಿದಿರುವ ಎಲ್ಲ ರೈತರಿಗೆ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 17ನೇ ಕಂತಿನ ಹಣವು ಕೂಡ ಸಜ್ಜದಲ್ಲಿಯೇ ಬಿಡುಗಡೆಯಾಗಲಿದೆ ಹಾಗೂ ಪ್ರಧಾನ ಮಂತ್ರಿ ಕಿಸಾನ್ ಯೋಜನೆಗೆ ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *