rtgh

ಬೆಳ್ಳಂಬೆಳಗ್ಗೆ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್

Good news from the government for Anna Bhagya beneficiaries

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯ ಮೂಲಕ ಬಡವರ್ಗದ ಜನತೆಗೆ ನೆರವಾಗುತ್ತಿದೆ ಎಂದು ಹೇಳಬಹುದು ಹೌದು ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಆಹಾರ ಧಾನ್ಯಗಳ ಜೊತೆಗೆ ಐದು ಕೆಜಿ ಅಕ್ಕಿ ಬದಲಿಗೆ ನೇರನಗದನ್ನು ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುತ್ತಿದೆ.

Good news from the government for Anna Bhagya beneficiaries
Good news from the government for Anna Bhagya beneficiaries

ಪ್ರತಿಯೊಬ್ಬ ಸದಸ್ಯರಿಗೂ 170ಗಳಂತೆ ತಿಂಗಳಿಗೆ ಹಣವನ್ನು ವರ್ಗಾವಣೆ ಮಾಡುತ್ತಿದ್ದು ಹೆಚ್ಚಿನ ಜನರು ಈಗಾಗಲೇ ಈ ಯೋಜನೆಯ ಫಲಾನುಭವಿಗಳಾಗಿದ್ದು ಈಗಾಗಲೇ ಹಂತ ಹಂತವಾಗಿ ಜನವರಿ ಮತ್ತು ಫೆಬ್ರವರಿ ತಿಂಗಳ ಹಣವನ್ನು ಪಡೆದುಕೊಂಡಿದ್ದು ಈ ತಿಂಗಳ 31ರ ಒಳಗಾಗಿ ಕೆಲವು ಜಿಲ್ಲೆಯ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗುತ್ತಿದೆ ಪ್ರತಿ ಜಿಲ್ಲೆಗಳ ಫಲಾನುಭವಿಗಳು ಸರ್ಕಾರದಿಂದ ಸಿಹಿ ಸುದ್ದಿ ಎಂದು ಹೇಳಬಹುದು.

ಅನ್ನಭಾಗ್ಯ ಯೋಜನೆಯ ಹಣ ಜಮಾ :

10 ಕೆಜಿ ಅಕ್ಕಿ ನೀಡುವ ಭರವಸೆಯನ್ನು ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಜನರಿಗೆ ನೀಡಿತ್ತು ಆದರೆ ಇದಕ್ಕೆ ಕೇಂದ್ರ ಸರ್ಕಾರ ಒಪ್ಪದೇ ಇರುವ ಕಾರಣದಿಂದಾಗಿ ಅನ್ನ ಭಾಗ್ಯ ಯೋಜನೆಯಡಿಯಲ್ಲಿ 5 ಕೆಜಿ ಅಕ್ಕಿಯ ಬದಲಾಗಿ 34 ರೂಪಾಯಿಗಳಂತೆ ಕುಟುಂಬದ ಸದಸ್ಯರಿಗೆ 170 ರೂಪಾಯಿಗಳ ಮೊತ್ತವನ್ನು ನೀಡುತ್ತಿದೆ ಹಾಗಾಗಿ ಅಕ್ಕಿಯ ಕೊರತೆ ಇರುವ ವರೆಗೆ ಸರ್ಕಾರ ಹಣ ಸಂದಾಯ ಮಾಡುವ ಭರವಸೆಯನ್ನೇ ಜನರಿಗೆ ನೀಡಿದೆ.

ಇದನ್ನು ಓದಿ : ಬೆಳ್ಳಂಬೆಳಗ್ಗೆ ಗೃಹಲಕ್ಷ್ಮಿ 2 ಸಾವಿರ ಹಣ ಪಡೆಯುತ್ತಿರುವವರಿಗೆ ಹೊಸ ನಿಯಮ ಜಾರಿ

ಈ ತಿಂಗಳ 31ರ ಒಳಗಾಗಿ ಹಣ ಜಮಾ :

ಈಗಾಗಲೇ ಅನ್ನ ಭಾಗ್ಯ ಯೋಜನೆಯ ಅಡಿಯಲ್ಲಿ ಜನಗಳು ಮತ್ತು ಫೆಬ್ರವರಿ ತಿಂಗಳ ಹಣ ಹೆಚ್ಚಿನ ಜನರಿಗೆ ವರ್ಗಾವಣೆಯಾಗಿರುವುದಿಲ್ಲ ಎಂಬುದು ಕೇಳಿ ಬರುತ್ತಿದ್ದು ಈ ಬಗ್ಗೆ ಸರ್ಕಾರವು ಕೂಡ ಸ್ಪಷ್ಟನೆ ನೀಡಿದೆ. ಅನ್ನಭಾಗ್ಯ ಯೋಜನೆಯ ಹಣ ಯಾವಾಗ ಜಮಾ ಆಗಲಿದೆ ಎನ್ನುವ ಬಗ್ಗೆ ಕೂಡ ಮಾಹಿತಿ ತಿಳಿಸಿದ್ದು ಕೆಲವು ಜಿಲ್ಲೆಯ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜನವರಿ ಮತ್ತು ಫೆಬ್ರವರಿ ತಿಂಗಳ ಅಕ್ಕಿಯ ಹಣ ಜಮಾ ಆಗಿದೆ ಈ ತಿಂಗಳ 31ರ ಒಳಗಾಗಿ ಪ್ರತಿ ಜಿಲ್ಲೆಗಳ ಫಲಾನುಭವಿಗಳಿಗೂ ಕೂಡ ಅನ್ನಭಾಗ್ಯ ಯೋಜನೆಯ ಹಣ ಅಂದರೆ ಜನವರಿ ಮತ್ತು ಫೆಬ್ರವರಿ ತಿಂಗಳ ಹಣ ಜಮಾ ಆಗದೆ ಎಂದು ಸಿಹಿ ಸುದ್ದಿಯನ್ನು ಸರ್ಕಾರ ನೀಡಿದೆ.

ಕುಟುಂಬದ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ಅನ್ನಭಾಗ್ಯ ಯೋಜನೆಯ ಹಣವನ್ನು ರಾಜ್ಯ ಸರ್ಕಾರ ಎರಡನೇ ಮುಖ್ಯಸ್ಥನ ಖಾತೆಗೆ ಹಣ ಜಮಾ ಮಾಡಬಹುದು ಅಂದರೆ ಕುಟುಂಬದ ಎರಡನೇ ಅತಿದ ಹಿರಿಯ ಸದಸ್ಯರ ಬ್ಯಾಂಕ್ ಖಾತೆಗೆ ಅನ್ನ ಭಾಗ್ಯ ಯೋಜನೆಯ ಹಣವನ್ನು ವರ್ಗಾವಣೆ ಮಾಡಬಹುದೆಂದು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ.

ಚೆಕ್ ಮಾಡುವ ವಿಧಾನ :

ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆಗೆ ಅನ್ನ ಭಾಗ್ಯ ಯೋಜನೆಯ ಅಡಿಯಲ್ಲಿ ಹಣವನ್ನು ವರ್ಗಾವಣೆ ಮಾಡಿದ್ದಾರೆ ಹಾಗೂ ಅನ್ನಭಾಗ್ಯ ಫಲಾನುಭವಿಗಳು ಹಣ ಜಮಾ ಆಗದೆ ಇದ್ದರೆ ಉಳಿತಾಯ ಖಾತೆಯನ್ನು ಪೋಸ್ಟ್ ಆಫೀಸ್ನಲ್ಲಿ ಹೊಸದಾಗಿ ತೆರೆಯನ್ನು ಅವಕಾಶ ನೀಡಲಾಗಿದೆ.

ಮತ್ತೆ ಆಧಾರ್ ರೇಷನ್ ಕಾರ್ಡ್ ಅಪ್ಡೇಟ್ ಮಾಡಿಸಿದರ ಮೂಲಕ ನೊಂದಣಿ ಮಾಡಬಹುದಾಗಿದೆ. ಅದರಂತೆ ಈಗ ಅನ್ನ ಭಾಗ್ಯ ಯೋಜನೆಯ ಹಣ ವರ್ಗಾವಣೆಯಾಗಿರುವುದರ ಬಗ್ಗೆ ತಿಳಿದುಕೊಳ್ಳಬೇಕಾದರೆ ಕರ್ನಾಟಕ ಸರ್ಕಾರದ ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು.

https://ahara.kar.nic.in‌ ಈ ವೆಬ್ಸೈಟ್ ಗೆ ಭೇಟಿ ನೀಡಿ ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆ ಆಗಿದೆ ಇಲ್ಲವೇ ಎಂಬುದನ್ನು ತಿಳಿಯಬಹುದಾಗಿದೆ.

ಒಟ್ಟಾರೆ ರಾಜ್ಯದಲ್ಲಿ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆ ಹಣ ಪ್ರತಿಯೊಬ್ಬರ ಬ್ಯಾಂಕ್ ಖಾತೆಗೂ ಕೂಡ ವರ್ಗಾವಣೆಯಾಗುತ್ತಿದ್ದು ಕೆಲವೊಂದು ಸಮಸ್ಯೆಗಳಿದ್ದಾಗ ಮಾತ್ರ ಆ ಹಣ ವರ್ಗಾವಣೆಯಾಗುವುದಿಲ್ಲ ಆ ಸಮಸ್ಯೆಗಳನ್ನು ಸಂಪೂರ್ಣವಾಗಿ ಫಲಾನುಭವಿಗಳು ಪರಿಹರಿಸಿಕೊಂಡರೆ ಪ್ರತಿಯೊಬ್ಬರ ಬ್ಯಾಂಕ್ ಖಾತೆಗೂ ಕೂಡ ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆ ಯಾಗುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *