ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಭಾರತ ಸರ್ಕಾರವು ಜಾರಿಗೆ ತಂದಿರುವ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು, ಈ ಯೋಜನೆಯ ಫಲಾನುಭವಿಗಳಾಗಿರುವ ರೈತರು ಡಬಲ್ ಧಮಾಕ ಪಡೆಯಲಿದ್ದಾರೆ.
ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ಯ ಯೋಜನೆಯ 17ನೇ ಕoತಿಗಾಗಿ ದೇಶದಾದ್ಯಂತ ರೈತರ ಜೊತೆಗೆ ಕರ್ನಾಟಕದಲ್ಲಿರುವ ರೈತರು ಕೂಡ ಕಾಯುತ್ತಿದ್ದಾರೆ. 2019 ರಲ್ಲಿ ಭಾರತ ಸರ್ಕಾರವು ಪ್ರಧಾನಮಂತ್ರಿ ಸಮ್ಮಾನ್ ನಿಧಿ ಯೋಜನೆ ಅಥವಾ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯನ್ನು ಜಾರಿಗೆ ತಂದಿದೆ.
ಈ ಯೋಜನೆಯ ಮೂಲಕ ದೇಶದಾದ್ಯಂತ ಸಣ್ಣ ಮತ್ತು ಅತಿ ಸಣ್ಣ ರೈತರು ಆರ್ಥಿಕ ನೆರವನ್ನು ಪಡೆಯಬಹುದು ಹಾಗೂ ತಮ್ಮ ಕೃಷಿ ಚಟುವಟಿಕೆಗಳನ್ನು ಸುಲಭವಾಗಿ ಮುಂದುವರಿಸಬಹುದು ಇದರಿಂದ ಅವರ ಜೀವನೋಪಾಯವು ಸುಧಾರಿಸುವುದು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ದೇಶದಾದ್ಯಂತ ರೈತರ ಜೊತೆಗೆ ಕರ್ನಾಟಕ ರೈತರು ಕೂಡ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನಮಂತ್ರಿ ಕಿಸಾನ್ ಯೋಜನೆಯ 17ನೇ ಕಂತಿಗಾಗಿ ಕಾಯುತ್ತಿದ್ದಾರೆ. ಹಾಗಾದರೆ 17ನೇ ಕಂತಿನ ಹಣ ರೈತರ ಬ್ಯಾಂಕ್ ಖಾತೆಗೆ ಯಾವಾಗ ಸೇರಲಿದೆ ಎಂಬುದರ ಬಗ್ಗೆ ಈ ಲೇಖನದಲ್ಲಿ ತಿಳಿಯಬಹುದು.
Contents
ಪ್ರಧಾನಮಂತ್ರಿ ಕಿಸಾನ್ ಯೋಜನೆ :
ದೇಶದಾದ್ಯಂತ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ನೆರವನ್ನು ನೀಡಲು ಹಾಗು ಕೃಷಿ ಚಟುವಟಿಕೆಗಳನ್ನು ಮುಂದುವರಿಸಿ ಮತ್ತು ಅವರ ಜೀವನೋಪಾಯವನ್ನು ಸುಧಾರಿಸುವ ಸಲುವಾಗಿ ಭಾರತ ಸರ್ಕಾರವು 2019ರಲ್ಲಿ ಪ್ರಧಾನಮಂತ್ರಿ ಕಿಸಾನ್ ಯೋಜನೆಯನ್ನು ಜಾರಿಗೆ ತಂದಿತು. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಅಡಿಯಲ್ಲಿ ದೇಶದಾದ್ಯಂತ ರೈತರು ಇದುವರೆಗೂ 16ನೇ ಕಂತಿನವರೆಗೆ ಹಣವನ್ನು ಪಡೆದುಕೊಂಡಿದ್ದಾರೆ.
ಅಲ್ಲದೆ ಫೆಬ್ರವರಿ 2024ರಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 16ನೇ ಕಂತಿನ ಹಣವನ್ನು ಕೂಡ ಬಿಡುಗಡೆ ಮಾಡಿದೆ ಇದೀಗ ದೇಶದಾದ್ಯಂತ ರೈತರು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 17ನೇ ಕ್ರಾಂತಿಗಾಗಿ ಕಾಯುತ್ತಿದ್ದಾರೆ.
ಪ್ರತಿ ನಾಲ್ಕು ತಿಂಗಳಿಗೊಮ್ಮೆ ಈ ಯೋಜನೆಯ ಕಂತನ್ನು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಕಳುಹಿಸಲಾಗುತ್ತದೆ. ಅಂದರೆ ಪ್ರತಿಕಂತಿಗೆ ರೂ.2000ಗಳ ಹಣದಂತೆ 6,000 ರೈತರ ಬ್ಯಾಂಕ್ ಖಾತೆಗೆ ಹಣವನ್ನು ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರ ಜಮಾ ಮಾಡುತ್ತದೆ. ಮೇ 2024ರ ಅಂಚಿದ ವೇಳೆಗೆ ಅಥವಾ ಜೂನ್ 2024ರ ಆರಂಭದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 17ನೇ ಕಂತು ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಇದನ್ನು ಓದಿ : ಮಳೆಯೇ ಮಳೆ.! ಈ 6 ಜಿಲ್ಲೆಗಳಲ್ಲಿ ಅಬ್ಬರಿಸಿ ಬೊಬ್ಬಿರಿದ ವರುಣರಾಯ
17ನೇ ಕಂತಿನ ಹಣ ಬಿಡುಗಡೆ :
ಪ್ರಧಾನಮಂತ್ರಿ ಕಿಸಾನ್ ಯೋಜನೆಯ 17ನೇ ಕಾಂತಿನ ಹಣವನ್ನು ಮೇ 2024ರ ಅಂತ್ಯದ ವೇಳೆಗೆ ಅಥವಾ ಜೂನ್ 2024ರ ಆರಂಭದಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಕೇಳಿಬರುತ್ತಿದೆ ಆದರೆ ಇನ್ನೂ ಕೂಡ ಇದರ ಬಗ್ಗೆ ಯಾವುದೇ ರೀತಿಯಾದೃತ ಘೋಷಣೆ ಹೊರಬಿದ್ದಿಲ್ಲ ಇದುವರೆಗೂ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಅಡಿಯಲ್ಲಿ ರೈತರ ಬ್ಯಾಂಕ್ ಖಾತೆಗೆ ಹದಿನಾರು ಕಂತುಗಳು ಬಿಡುಗಡೆಯಾಗಿವೆ. ಇದೀಗ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 17ನೇ ಕ್ರಾಂತಿಗಾಗಿ ಈಕೆ ವೈ ಸಿ ಮಾಡಿಸಿಕೊಳ್ಳುವುದು ರೈತರಿಗೆ ಅಗತ್ಯವಾಗಿದೆ.
ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಕಿಸಾನ್ ನಿಧಿ ಯೋಜನೆಯ ಅಡಿಯಲ್ಲಿ ರೈತರ ಬ್ಯಾಂಕ್ ಖಾತೆಗೆ 6,000ಗಳ ಹಣವನ್ನು ಬಿಡುಗಡೆ ಮಾಡುತ್ತದೆ ಇದರ ನಡುವೆ ಇದೀಗ ರೈತರಿಗೆ ಏಕಕಾಲದಲ್ಲಿ ಹೂಡಿಕೆ ಸಹಾಯದ ಅಡಿಯಲ್ಲಿ ಕೇಂದ್ರ ಸರ್ಕಾರ 9500 ಹಣವನ್ನು ಜಮಾ ಮಾಡಲಿದೆ. ರೈತರು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ಮುಂಬರುವ ಕಂತಿನ ಬಗ್ಗೆ ಮಾಹಿತಿಯನ್ನು ಸುಲಭವಾಗಿ ತಿಳಿದುಕೊಳ್ಳಬಹುದಾಗಿದೆ.
ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಹೆಚ್ಚಿನ ಮಾಹಿತಿ :
ರೈತರು ಪ್ರಧಾನ ಮಂತ್ರಿ ಕಿಸಾನ್ ಯೋಜನೆಗೆ ಸಂಬಂಧಿಸಿರಂತೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬೇಕಾದರೆ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. https://pmkisan.gov.in ಈ ವೆಬ್ ಸೈಟ್ ಗೆ ಭೇಟಿ ನೀಡಬಹುದು ಅಲ್ಲದೆ ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬೇಕಾದರೆ ಕೃಷಿ ಸಚಿವಾಲಯದ ವೆಬ್ಸೈಟ್ ಹಾಗೂ ಪ್ರಧಾನಮಂತ್ರಿ ಕಿಸಾನ್ ನಿಧಿ ಯೋಜನೆಯ ಸಹಾಯವಾಣಿ ಸಂಖ್ಯೆಯಾದ 1800-945-8955 ಈ ಸಂಖ್ಯೆಯಿಂದಲೂ ಪಡೆದುಕೊಳ್ಳಬಹುದಾಗಿದೆ.
ಪ್ರಧಾನಮಂತ್ರಿ ಕಿಸಾನ್ ಯೋಜನೆಗೆ ಏಕೆ ವೈಸಿ ಮಾಡಿಸಿಕೊಳ್ಳದೆ ಇರುವವರು ಈ ಬಾರಿ 17ನೇ ಕಂತನ್ನು ಪಡೆಯುವ ಮುಂಚೆ ಈ ಮಾಹಿತಿಯನ್ನು ನೆನಪಿನಲ್ಲಿಟ್ಟುಕೊಳ್ಳಬೇಕಾಗುತ್ತದೆ.
ಒಟ್ಟಾರೆ ಕೇಂದ್ರ ಸರ್ಕಾರವು ಇದೀಗ ಪ್ರಧಾನ ಮಂತ್ರಿ ಕಿಸಾನ್ ನಿಧಿ ಯೋಜನೆಯ ಅಡಿಯಲ್ಲಿ ರೈತರಿಗೆ ಮುಂಚಿತವಾಗಿ 9500 ಹಣವನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದು ತಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗಲಿದೆಯೇ ಇಲ್ಲವೇ ಎಂಬುದರ ಬಗ್ಗೆ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಮಾಹಿತಿಯನ್ನು ಸುಲಭವಾಗಿ ತಿಳಿದುಕೊಳ್ಳಲು ಕೇಂದ್ರ ಸರ್ಕಾರ ಎಲ್ಲಾ ರೀತಿಯಾದಂತಹ ನೆರವನ್ನು ನೀಡುತ್ತಿದೆ.
ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡುವುದರ ಮೂಲಕ ಅವರೇನಾದರೂ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಫಲಾನುಭವಿಗಳಾಗಿದ್ದರೆ ಅವರಿಗೆ ಈ ಮಾಹಿತಿಯು ಹೆಚ್ಚು ಸಹಾಯವಾಗುತ್ತದೆ ಧನ್ಯವಾದಗಳು.