rtgh

ಸರ್ಕಾರಿ ಉದ್ಯೋಗ : ಒಟ್ಟು 93 ಗ್ರೂಪ್ A ಹಾಗು ಗ್ರೂಪ್ B ಹುದ್ದೆಗಳಿಗೆ ಅರ್ಜಿ ಅಹ್ವಾನ. ಯಾವ ಇಲಾಖೆ ನೋಡಿ !

govt-job-invites-application-for-total-93-posts

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಕರ್ನಾಟಕ ರಾಜ್ಯದಲ್ಲಿ ಕೆಲವೊಂದು ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ.

govt-job-invites-application-for-total-93-posts
govt-job-invites-application-for-total-93-posts

ಎನ್‌ಬಿಸಿಸಿ ಇಂಡಿಯಾ ಲಿಮಿಟೆಡ್ ಕೇಂದ್ರ ಗೃಹ ಮತ್ತು ನಗರ ವ್ಯವಹಾರಗಳ ಸಚಿವ ಹೇಳಿದ ಅಡಿಯಲ್ಲಿ ಬರಲಿದ್ದು ಇದೀಗ ಹೊಸ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.

ಎನ್‌ಬಿಸಿಸಿ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಇದೀಗ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಹುದ್ದೆಗಳನ್ನು ತಮ್ಮದಾಗಿಸಿಕೊಳ್ಳಬಹುದಾಗಿದೆ. ಹಾಗಾದರೆ ಹುದ್ದೆಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.

ಕೇಂದ್ರ ಗೃಹ ಮತ್ತು ನಗರ ವ್ಯವಹಾರಗಳ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳು :

ಕೇಂದ್ರ ಗೃಹ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ನ್‌ಬಿಸಿಸಿ ಇಂಡಿಯಾ ಲಿಮಿಟೆಡ್ ಬರಲಿದ್ದು ಇದರಿಂದ ಇದೀಗ ಹೊಸ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.

ಜನರಲ್ ಮ್ಯಾನೇಜರ್ ಅಡಿಷನಲ್ ಜನರಲ್ ಮ್ಯಾನೇಜರ್ ಸೇರಿ ಅಂತ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ನೇಮಕಾತಿಯ ಮೂಲಕ ಹೊಸದಾಗಿ ಅಧಿಸೂಚನೆ ಹೊರಡಿಸಲಾಗಿದೆ.

ಅದರಂತೆ ಎಂಬಿ ಸಿಸಿ ಇಂಡಿಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಸಂಪೂರ್ಣವಾದ ವಿವರ ಅಂದರೆ ಹುದ್ದೆಗಳ ಹಂಚಿಕೆ ಅನುಭವ ವಿದ್ಯಾರ್ಥಿ ಅರ್ಜಿ ಶುಲ್ಕ ವಯೋಮಿತಿ ಆಯ್ಕೆಯ ವಿಧಾನ ವೇತನ ಶ್ರೇಣಿ ಮತ್ತು ಅರ್ಜಿ ಸಲ್ಲಿಸುವ ವಿಧಾನ ಹೇಗೆ ಸಾಕಷ್ಟು ಮಾಹಿತಿಗಳನ್ನು ವಿವರವಾಗಿ ಲೇಖನದಲ್ಲಿ ತಿಳಿದುಕೊಳ್ಳಬಹುದು. ಎಂಬಿಸಿಸಿ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ವಿವರವನ್ನು ನೋಡುವುದಾದರೆ,

  1. ಮೂರು ಹುದ್ದೆಗಳು ಜನರಲ್ ಮ್ಯಾನೇಜರ್
  2. ಎರಡು ಹುದ್ದೆಗಳು ಅಡಿಷನಲ್ ಜನರಲ್ ಮ್ಯಾನೇಜರ್
  3. ಒಂದು ಹುದ್ದೆ ಡೆಪ್ಯುಟಿ ಜನರಲ್ ಮ್ಯಾನೇಜರ್
  4. ಎರಡು ಮ್ಯಾನೇಜರ್
  5. ಎರಡು ಹುದ್ದೆಗಳು ಪ್ರಾಜೆಕ್ಟ್ ಮ್ಯಾನೇಜರ್
  6. 30 ಹುದ್ದೆಗಳು ಪ್ರಾಜೆಕ್ಟ್ ಎಕ್ಸಿಕ್ಯೂಟಿವ್
  7. ನಾಲ್ಕು ಹುದ್ದೆಗಳು ಮ್ಯಾನೇಜ್ಮೆಂಟ್ ಟ್ರೈನಿ
  8. 40 ಹುದ್ದೆಗಳು ಜೂನಿಯರ್ ಇಂಜಿನಿಯರ್
    ಹೀಗೆ ಈ ಹುದ್ದೆಗಳಿಗೆ ಇದೀಗ ಕೇಂದ್ರ ಗೃಹ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಅರ್ಜಿಯನ್ನು ಆಹ್ವಾನಿಸಿದೆ.

ಹುದ್ದೆಗಳಿಗೆ ವೇತನ ಶ್ರೇಣಿ :

ಗೃಹ ಮತ್ತು ನಗರ ವ್ಯವಹಾರಗಳ ಸಚಿವಾಲಯದಲ್ಲಿ ಖಾಲಿ ಇರುವ 93 ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅದರಂತೆ ಹುದ್ದೆಗಳಿಗೆ ಅನುಸಾರವಾಗಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. ಯಾವ ಹುದ್ದೆಗೆ ಎಷ್ಟು ವೇತನ ಶ್ರೇಣಿ ಎಂದು ನೋಡುವುದಾದರೆ,

  1. ಜನರಲ್ ಮ್ಯಾನೇಜರ್ ಹುದ್ದೆಗೆ 90000-240000
  2. ಅಡಿಷನಲ್ ಜನರಲ್ ಮ್ಯಾನೇಜರ್ ಹುದ್ದೆಗೆ 80000-220000
  3. ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗೆ 70000-200000
  4. ಮ್ಯಾನೇಜರ್ ಹುದ್ದೆಗೆ 60000-180000
  5. ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗೆ 60000-180000
  6. ಡೈರೆಕ್ಟ್ ಮ್ಯಾನೇಜರ್ ಹುದ್ದೆಗೆ 50000-16000
  7. ಡೈರೆಕ್ಟ್ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗೆ 50000-160000
  8. ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ ಹುದ್ದೆಗೆ 40000-140000
  9. ಮ್ಯಾನೇಜ್ಮೆಂಟ್ ಟ್ರೈನಿಂಗ್ ಹುದ್ದೆಗೆ 40000-140000
  10. ಜೂನಿಯರ್ ಇಂಜಿನಿಯರ್ ಹುದ್ದೆಗೆ 27270
    ಹೀಗೆ ಹುದ್ದೆಗಳಿಗೆ ಅನುಸಾರವಾಗಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿದ್ಯಾರ್ಹತೆ :

ಕೇಂದ್ರ ಗೃಹ ಮತ್ತು ನಗರ ವ್ಯವಹಾರಗಳ ಸಚಿವಾಲಯದಲ್ಲಿ ಖಾಲಿ ಇರುವ ಈ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಸ್ನಾತಕೋತ್ತರ ಅಥವಾ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನು ಓದಿ : 25,600 ರೈತರ ಬ್ಯಾಂಕ್ ಖಾತೆಗೆ ಜಮಾ : ಹೊಸಪಟ್ಟಿ ಬಿಡುಗಡೆ ಸರ್ಕಾರ ! ನಿಮ್ಮ ಹೆಸರು ಇದೆಯಾ .!

ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ :

ಖಾಲಿ ಇರುವ ಈ ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ವರ್ಗಗಳಿಗೆ ಅನುಸಾರವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

  1. ಜಿಎಂ ಒಬಿಸಿ ಈಡಬ್ಲ್ಯೂಎಸ್ ವರ್ಗಗಳಿಗೆ -1000 ಅರ್ಜಿ ಶುಲ್ಕ.
  2. ಎಸ್ಸಿ ಎಸ್ಟಿ ಪಿಡಬ್ಲ್ಯೂಡಿ ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ -ಅರ್ಜಿ ಶುಲ್ಕವಿರುವುದಿಲ್ಲ
    ಹೀಗೆ ಅರ್ಜಿ ಯನ್ನು ಸಲ್ಲಿಸುವ ಸಂದರ್ಭದಲ್ಲಿ ಅರ್ಜಿ ಶುಲ್ಕವನ್ನು ಆನ್ಲೈನ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ವಯಸ್ಸಿನ ಮಿತಿ :

ಅಭ್ಯರ್ಥಿಗಳು ಮೇಲ್ಕಂಡ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕನಿಷ್ಠ ವಯಸ್ಸಿನ ಮಿತಿ 18 ವರ್ಷಗಳ ಆಗಿರಬೇಕು ಹಾಗೂ ಗರಿಷ್ಠ 35 ವರ್ಷದವರೆಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಅದರಂತೆ ಗರಿಷ್ಠ ವಯೋಮಿತಿಯಲ್ಲಿ ವರ್ಗಗಳಿಗೆ ಅನುಸಾರವಾಗಿ ಸಡಿಲಿಕೆ ಮಾಡಲಾಗಿದೆ.

  1. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷ
  2. 2a 2b 3a 3b ಅಭ್ಯರ್ಥಿಗಳಿಗೆ ಮೂರು ವರ್ಷ.
  3. ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ :

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಎನ್‌ಬಿಸಿಸಿ ಇಂಡಿಯಾದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆಯ ವಿಧಾನ :

ಕೇಂದ್ರ ಗೃಹ ಮತ್ತು ನಗರ ಸಚಿವಾಲಯದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದಂತಹ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು :

ಈ ನೇಮಕಾತಿಗಾಗಿ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಆರಂಭ ದಿನಾಂಕ : 28-02-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27-03-2024

ಒಟ್ಟಾರೆ ಕೇಂದ್ರ ಸರ್ಕಾರವು ಖಾಲಿ ಇರುವ ವಿವಿಧ ಹುದ್ದೆಗಳಿಗೆ ಇದೀಗ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಇದರಿಂದ ದೇಶದಲ್ಲಿ ನಿರುದ್ಯೋಗವು ಸಹ ಕಡಿಮೆಯಾಗುತ್ತದೆ ಹಾಗಾಗಿ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

ಸರ್ಕಾರದ ಪ್ರಮುಖ ಲಿಂಕ್ : https://apps.karnataka.gov.in/cat/44/kn

ಇತರೆ ವಿಷಯಗಳು :

ಒಟ್ಟು ಹುದ್ದೆಗಳ ಸಂಖ್ಯೆ ..?

ಒಟ್ಟು 93.

ಇಲಾಖೆ ಹೆಸರು ಏನು …?

ಗೃಹ ಮತ್ತು ನಗರ ವ್ಯವಹಾರಗಳ ಸಚಿವಾಲ.

Spread the love

Leave a Reply

Your email address will not be published. Required fields are marked *