rtgh

ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಹಳೆಯ ಪಿಂಚಣಿಗೆ ಮಹತ್ವದ ಘೋಷಣೆ

great-news-for-government-employees

ನಮಸ್ಕಾರ ಸ್ನೇಹಿತರೆ ರಾಜ್ಯದಲ್ಲಿ ಪ್ರಸ್ತುತ ಸರ್ಕಾರಿ ನೌಕರರ ವೇತನ ಹೆಚ್ಚಳದ ಜೊತೆಗೆ ಹಳೆಯ ಪಿಂಚಣಿ ವ್ಯವಸ್ಥೆಯನ್ನು ನೌಕರರಿಗೆ ಜಾರಿ ಮಾಡುವುದರ ಬಗ್ಗೆಯೂ ಕೂಡ ಭಾರೀ ಚರ್ಚೆ ನನಗೆ ತಿದ್ದು ಸಜ್ಜ ಇದೀಗ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಜಾರಿ ಮಾಡುವುದಾಗಿ ಘೋಷಣೆ ಮಾಡಿದೆ.

great-news-for-government-employees
great-news-for-government-employees

ಅದರಂತೆ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೆ ಸರ್ಕಾರದಿಂದ ಬಿಗ್ ಅಪ್ಡೇಟ್ ಹೊರ ಬಿದ್ದಿದ್ದು ಈ ಬಗ್ಗೆ ಎಲ್ಲಾ ಸರ್ಕಾರಿ ನೌಕರರು ರಾಜ್ಯ ಸರ್ಕಾರದಿಂದ ಯಾವ ರೀತಿಯ ಅಪ್ಡೇಟ್ ಹೊರಡಿಸಲಾಗಿದೆ ಎಂಬುದನ್ನು ಈ ಲೇಖನದಲ್ಲಿ ಸುಲಭವಾಗಿ ತಿಳಿಯಬಹುದು.

ರಾಜ್ಯ ಸರ್ಕಾರ ನೌಕರರಿಗೆ ಸಿಹಿ ಸುದ್ದಿ :

ಹಳೆ ನಿಶ್ಚಿತ ಪಿಂಚಣಿ ಯೋಜನೆಯಡಿಯಲ್ಲಿ 01.04.2006 ಈ ದಿನಾಂಕಕ್ಕಿಂತ ಮೊದಲು ನೇಮಕಗೊಂಡ ಮತ್ತು ನಂತರ ಮಂಜುರಾದ ನೌಕರರನ್ನು ತರಲು ಮಹತ್ವದ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ. 01-04-2006 ಈ ದಿನಾಂಕದ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಆಯ್ಕೆ.

ಆ ದಿನಾಂಕದಂದು ಅಥವಾ ನಂತರದಲ್ಲಿ ಹಳೆಯ ಡಿಸೈನ್ಸ್ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಒಳಪಡಿಸಲು ಸಂಬಂಧಪಟ್ಟ ಸರ್ಕಾರಿ ನೌಕರರಿಂದ ಅಭಿಮತ ಪಡೆದು ಕ್ರಮ ಕೈಗೊಳ್ಳುವ ಬಗ್ಗೆ ಸೂಚನೆಗಳನ್ನು ಕೆಳಕಂಡ ಶರತುಗಳಿಗೆ ಒಳಪಟ್ಟು ಉಲ್ಲೇಖಿತ ಸರಕಾರದ ಆದೇಶದಲ್ಲಿ ನೀಡಲಾಗಿರುತ್ತದೆ.

ಇದನ್ನು ಓದಿ : ಬೆಳ್ಳಂಬೆಳಗ್ಗೆ ಗೃಹಲಕ್ಷ್ಮಿ 2 ಸಾವಿರ ಹಣ ಪಡೆಯುತ್ತಿರುವವರಿಗೆ ಹೊಸ ನಿಯಮ ಜಾರಿ

ಸಂಬಂಧಿಸಿ ದಂತೆ ಮಹತ್ವದ ಘೋಷಣೆ :

ರಾಜ್ಯ ಸರ್ಕಾರವು ಹಳೆಯ ಪಿಂಚಣಿ ಯೋಜನೆಗೆ ಸಂಬಂಧಿಸಿ ದಂತೆ ಮಹತ್ವದ ಆದೇಶವನ್ನು ಹೊರಡಿಸಿದ್ದು ಕೆಲವೊಂದು ಶರತ್ತುಗಳಿಗೆ ಒಳಪಟ್ಟು ಡಿಫೈನ್ ಪಿಂಚಣಿ ಯೋಜನೆಗೆ ಸರ್ಕಾರಿ ನೌಕರರನ್ನು ಒಳಪಡಿಸಲು ಸೂಚನೆಗಳನ್ನು ನೀಡಲಾಗಿದ್ದು ಆ ಸೂಚನೆಗಳು ಯಾವುವು ಎಂಬುದನ್ನು ಇದೀಗ ನೋಡಬಹುದು.

  1. ಹಳೆಯ ರಕ್ಷಣಾ ಪಿಂಚಣಿ ಯೋಜನೆಯ ಅಡಿಯಲ್ಲಿ 01.04.2006 ದಿನಾಂಕದ ಮೊದಲು ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಯಾದ ಮತ್ತು ಆ ದಿನಾಂಕದಂದು ಅಥವಾ ಆನಂತರದ ರಾಜ್ಯ ಸರ್ಕಾರದ ಸೇವೆಗೆ ಸೇರ್ಪಡೆಗೊಂಡ ಸರ್ಕಾರಿ ನೌಕರರು ಒಳಗೊಳ್ಳಲು ಬಯಸುವವರು ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ತಮ್ಮ ಆಸಕ್ತಿಯನ್ನು ನೇರವಾಗಿ ಸಲ್ಲಿಸಬೇಕು.
  2. ದಿನಾಂಕ 30.06.2024 ಒಳಗಾಗಿ ಸರ್ಕಾರಿ ನೌಕರರು ನಿಗದಿತ ನಮೂನೆಯನ್ನು ಸಲ್ಲಿಸಬೇಕಾಗುತ್ತದೆ ಒಮ್ಮೆ ಮಾತ್ರ ಈ ಆಯ್ಕೆಯನ್ನು ಚಲಾಯಿಸಲು ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.
  3. ಒಂದು ಬಾರಿ ಮಾಡಿದಂತಹ ಆಯ್ಕೆಯನ್ನು ಸರ್ಕಾರಿ ನೌಕರರಿಗೆ ಬದಲಾಯಿಸಲು ಅವಕಾಶವಿರುವುದಿಲ್ಲ.
  4. ನಿಗದಿತ ದಿನಾಂಕದೊಳಗೆ ಮೇಲಿನ ಒಂದರ ಪ್ರಕಾರ ಆಯ್ಕೆಯನ್ನು ಚಲಾಯಿಸಲು ಅರ್ಹರಾಗಿರುವ ಸರ್ಕಾರಿ ನೌಕರರು ತಮ್ಮ ಆಯ್ಕೆಯನ್ನು ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಚಲಾಯಿಸದಿದ್ದರೆ ಮುಂದುವರೆಯುತ್ತಾರೆ.
  5. 01.04.2006 ರ ಮೊದಲು ರಾಜ್ಯ ಸಿವಿಲ್ ಸೇವೆಯಲ್ಲಿನ ಖಾಲಿ ಹುದ್ದೆಗಳಿಗೆ ಹೊರಡಿಸಲಾದಂತಹ ನೇಮಕಾತಿ ಅಧಿಸೂಚನೆಯ ಅನ್ವಯ ನೌಕರರು ಆಯ್ಕೆಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು ಅದಾದ ನಂತರ ಸರ್ಕಾರದ ಅನ್ಯ ಇಲಾಖೆಯಲ್ಲಿನ ಹುದ್ದೆಗೆ ನೇಮಕಾತಿ ಹೊಂದಿದ ಅರ್ಹ ಸರ್ಕಾರಿ ನೌಕರರು ಸಮುಚಿತ ಮಾರ್ಗದಲ್ಲಿ ಅರ್ಜಿಯನ್ನು ಸಲ್ಲಿಸಿ ಹಿಂದಿನ ಡಿಫೈನ್ ಪಿಂಚಣಿ ಯೋಜನೆಯ ಸೌಲಭ್ಯವನ್ನು ಅವರು ಪಡೆದುಕೊಳ್ಳಲು ಬಯಸಿದರೆ
  6. ಹಿಂದಿನ ನೇಮಕಾತಿ ಪ್ರಾಧಿಕಾರಕ್ಕೆ ಮನವಿಯನ್ನು 30 .06 .2024 ಈ ದಿನಾಂಕದೊಳಗೆ ಸಲ್ಲಿಸಬೇಕು.
    ಹೀಗೆ ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ತಮ್ಮ ಹಳೆಯ ಪಿಂಚಣಿ ಯೋಜನೆಗೆ ಸಂಬಂಧಿಸಿ ದಂತೆ ಹಳೆಯ ಪಿಂಚಣಿಯನ್ನು ಪಡೆದುಕೊಳ್ಳಲು ಬಯಸುತ್ತಿದ್ದರೆ ಅವರಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಿದೆ.

ಒಟ್ಟಾರೆ ರಾಜ್ಯ ಸರ್ಕಾರವು ಹಳೆಯ ಪಿಂಚಣಿ ಯೋಜನೆಗೆ ಸಂಬಂಧಿಸಿ ದಂತೆ ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಜಾರಿ ಮಾಡುವುದಾಗಿ ಘೋಷಣೆ ಮಾಡಲಾಗಿದ್ದು ಹಳೆಯ ಪಿಂಚಣಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕಾದರೆ .

ಸರ್ಕಾರಿ ನೌಕರರು ಅರ್ಜಿಯನ್ನು ನಿಗದಿತ ದಿನಾಂಕ ದೊಳಗಾಗಿ ಸಲ್ಲಿಸಬೇಕೆಂದು ಹೇಳಿದ್ದು ಈ ಬಗ್ಗೆ ಎಲ್ಲಾ ಸರ್ಕಾರಿ ನೌಕರರಿಗೆ ಶೇರ್ ಮಾಡುವ ಮೂಲಕ ಅವರು ಹಳೆ ಪಿಂಚಣಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಬಯಸುತ್ತಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *