rtgh

ಗೃಹಲಕ್ಷ್ಮಿ 11ನೇ ಕಂತಿನ ಹಣ ಈ ಫಲಾನುಭವಿಗಳಿಗೆ ಇನ್ನು ಮುಂದೆ ಸಿಗುವುದಿಲ್ಲ : ಏನಿದು ಹೊಸ ಬದಲಾವಣೆ

gruhalkshmi-11th-tranche-money-will-no-longer-be-available-to-these-beneficiaries

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವಂತಹ ವಿಷಯ ಏನೆಂದರೆ ಯಾವಾಗ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಬಿಡುಗಡೆಯಾಗುತ್ತದೆ ಎಂದು ಕಾಯುತ್ತಿರುವ ಅಂತಹ ಫಲಾನುಭವಿಗಳಿಗೆ ಸರ್ಕಾರವು ಒಂದು ಹೊಸ ನಿಯಮವನ್ನು ಜಾರಿ ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ.

gruhalkshmi-11th-tranche-money-will-no-longer-be-available-to-these-beneficiaries
gruhalkshmi-11th-tranche-money-will-no-longer-be-available-to-these-beneficiaries

ಮತ್ತೆ ಇದೀಗ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಒಂದು ಹೊಸ ನಿಯಮವನ್ನು ಜಾರಿಗೆ ತಂದಿದ್ದು ಈ ನಿಯಮವನ್ನು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ತಪ್ಪದೆ ಪಾಲಿಸಬೇಕಾಗಿದೆ. ಹಾಗಾದರೆ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಈ ಹೊಸ ನಿಯಮ ಯಾವುದು ಎನ್ನುವುದರ ಬಗ್ಗೆ ಕುತೂಹಲದಿಂದ ಇದ್ದರೆ ಇವತ್ತಿನ ಲೇಖನದಲ್ಲಿ ಅದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ.

ಗೃಹಲಕ್ಷ್ಮಿ ಯೋಜನೆಯ ಹಣ ಜಮಾ :

ಕೋಟ್ಯಂತರ ರೂಪಾಯಿ ಹಣವನ್ನು ಪ್ರತಿ ತಿಂಗಳು ರಾಜ್ಯ ಸರ್ಕಾರವು ಲಕ್ಷಾಂತರ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುವ ಸಲುವಾಗಿ ಸಾವಿರ ರೂಪಾಯಿಗಳ ಹಣವನ್ನು ನೇರವಾಗಿ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಬಿಡುಗಡೆ ಮಾಡುತ್ತಿದೆ ಆದರೂ ಕೂಡ ಇನ್ನೂ ಹೆಚ್ಚಿನ ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗದೆ ಸಾಕಷ್ಟು ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಇದೊಂದು ರೀತಿಯಲ್ಲಿ ದೊಡ್ಡ ಸಮಸ್ಯೆಯಾಗಿದೆ ಅದಷ್ಟೇ ಅಲ್ಲದೆ ಯಾವ ಕಾರಣಕ್ಕಾಗಿ ಇಂತಹ ಫಲಾನುಭವಿಗಳಿಗೆ ಹಣ ವರ್ಗಾವಣೆಯಾಗುತ್ತಿಲ್ಲ ಎಂಬುದು ಸರ್ಕಾರಕ್ಕೂ ಚಿಂತೆಯಾಗಿದೆ. ಇದೀಗ ಈ ಸಮಸ್ಯೆಯನ್ನು ಪರಿಹರಿಸುವ ಸಲುವಾಗಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುತ್ತಿದೆ.

ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಗೆ ಕ್ರಮ :

ಗೃಹ ಲಕ್ಷ್ಮಿ ಯೋಜನೆಯ ಪ್ರತಿಯೊಂದು ಕಂತ್ತಿನ ಹಣವು ಅರ್ಹ ಹಾಗೂ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಬೇಕೆಂದುವ ಕಾರಣಕ್ಕಾಗಿ ಬೇರೆ ಬೇರೆ ಉಪಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಮಹಿಳೆಯರ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಸೇಲಿಂಗ್ ಆಗಿದ್ದರೆ ರೇಷನ್ ಕಾರ್ಡ್ ಗೆ ಈಕೆ ವೈಸಿ ಆಗಿದ್ದರೆ ಖಂಡಿತವಾಗಿ ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ ಎಂದು ಹೇಳಲಾಗಿತ್ತು ಆದರೆ ಇದೀಗ ಆ ಎಲ್ಲಾ ಕೆಲಸ ಮುಗಿದರೂ ಕೂಡ ಮಹಿಳೆಯರ ಬ್ಯಾಂಕ್ ಖಾತೆಗೆ ಇದುವರೆಗೂ ಕೂಡ ಹಣ ಜಮಾ ಆಗಿರುವುದಿಲ್ಲ.

ಇದಕ್ಕಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗೃಹಲಕ್ಷ್ಮಿ ಅದಾಲತ್ ಕ್ಯಾಂಪನ್ನು ರಾಜ್ಯ ಸರ್ಕಾರ ನಡೆಸಿತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಹಣ ಜಮಾ ಆಗದೇ ಇರುವಂತಹ ಫಲಾನುಭವಿ ಮಹಿಳೆಯರನ್ನು ಗುರುತಿಸಿ ಅವರ ಬ್ಯಾಂಕ್ ಖಾತೆಯಲ್ಲಿ ಇರುವಂತಹ ಸಮಸ್ಯೆಗಳನ್ನು ಪರಿಹರಿಸಬೇಕಾಗಿ ಆದೇಶವನ್ನು ಕೂಡ ರಾಜ್ಯ ಸರ್ಕಾರ ನೀಡಿತ್ತು.

ಇದೆಲ್ಲ ಮಾಡಿದ ನಂತರವೂ ಕೂಡ ಸರ್ವ ಸಮಸ್ಯೆ ಎನ್ನುವ ಕಾರಣದಿಂದಾಗಿ ಮಹಿಳೆಯರ ಪ್ರಾಂಖ್ಯತೆಗೆ ಹಣ ವರ್ಗಾವಣೆಯಾಗಿರುವುದಿಲ್ಲ. ಈ ಎಲ್ಲ ಸಮಸ್ಯೆಗಳನ್ನು ಹೊರತುಪಡಿಸಿ ಮಹಿಳೆಯರ ಬಗ್ಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗದೇ ಇರುವುದಕ್ಕೆ ಇದೀಗ ಮತ್ತೊಂದು ಕಾರಣ ಸಿಕ್ಕಿದೆ. ತಕ್ಷಣ ಈ ಕೆಲಸವನ್ನು ಮಾಡದೆ ಇದ್ದರೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ.

ಇದನ್ನು ಓದಿ : ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ರೂ. 3 ಲಕ್ಷದವರೆಗೆ ಸಾಲ ಸೌಲಭ್ಯ! ಇಲ್ಲಿಂದ ಅಪ್ಲೇ ಮಾಡಿ

ಆದಾಯ ತೆರಿಗೆ ಪಾವತಿ ಮಾಡದಿರುವ ಬಗ್ಗೆ ದೃಡೀಕರಣ ಪತ್ರ ಪಡೆದುಕೊಳ್ಳಬೇಕು :

ಸರ್ಕಾರ ಈಗಾಗಲೇ ತಿಳಿಸಿರುವಂತೆ ಗೃಹಲಕ್ಷ್ಮಿ ಯೋಜನೆಯ ಮಾನದಂಡಗಳಲ್ಲಿ ಪ್ರಮುಖ ಅಂಶವೇನೆಂದರೆ ಯಾವುದೇ ಆದಾಯ ತೆರಿಗೆ ಮಾಡುವ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಸಾಧ್ಯವಿರುವುದಿಲ್ಲ ಆದರೆ ಇದೀಗ ಈ ಮಹಾನಂದವನ್ನು ಕೂಡ ನಿರ್ಲಕ್ಷಿಸಿ, ಲಕ್ಷಾಂತರ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದಾರೆ ಸರ್ಕಾರ ಇದೀಗ ಆದಾಯ ತೆರಿಗೆ ಪಾವತಿ ಮಾಡುತ್ತಿರುವ ಮಹಿಳೆಯರ ಅರ್ಜಿಗಳನ್ನು ತಿರಸ್ಕರಿಸಿದೆ. ಈ ರೀತಿ ಅರ್ಜಿಯನ್ನು ತಿರಸ್ಕಾರ ಮಾಡುವ ಸಂದರ್ಭದಲ್ಲಿ 20 ರಿಂದ 30 ಅರ್ಜಿಗಳು ಅರ್ಹ ಮಹಿಳೆಯರದ್ದು ತಿರಸ್ಕಾರಗೊಂಡಿವೆ ಇಂತಹ ಮಹಿಳೆಯರ ಹೆಸರು ಲಿಸ್ಟ್ ನಲ್ಲಿ ಸೇರಿಕೊಂಡಿವೆ ಹಾಗಾಗಿ ಆ ಲಿಸ್ಟ್ ನಲ್ಲಿ ನಿಮ್ಮ ಹೆಸರೇನಾದರೂ ಇದ್ದರೆ ತಕ್ಷಣವೇ ಆದಾಯ ತೆರಿಗೆ ಪಾರ್ವತಿ ಮಾಡುವವರಲ್ಲ ಎಂದು ದೃಢೀಕರಣ ಪತ್ರವನ್ನು ತಮ್ಮ ಹತ್ತಿರದ ಶಿಶು ಅಭಿವೃದ್ಧಿ ಇಲಾಖೆಗೆ ಸಲ್ಲಿಸಬೇಕಾಗುತ್ತದೆ ಅದಾದ ನಂತರ ಸಂಬಂಧ ಪಟ್ಟ ಅಧಿಕಾರಿಗಳಿಗೆ ನೀವು ತೆರಿಗೆ ದೃಢೀಕರಣ ಪತ್ರವನ್ನು ಕಳುಹಿಸಿ ನಿಮ್ಮ ಹೆಸರನ್ನು ಪಾವತಿದಾರನ ಪಟ್ಟಿಯಿಂದ ತೆಗೆದು ಹಾಕಲಾಗುತ್ತದೆ ಈ ರೀತಿ ಮಾಡುವುದರ ಮೂಲಕ ಗೃಹಲಕ್ಷ್ಮಿ ಯೋಜನೆಯ ಪ್ರತಿಕಂತಿ ನಾ ಹಣವು ಮುಂದಿನ ತಿಂಗಳಿನಿಂದ ನಿಮ್ಮ ಬ್ಯಾಂಕ್ ಖಾತೆಗೆ ಸೇರುತ್ತದೆ.

ಒಟ್ಟಾರೆ ರಾಜ್ಯ ಸರ್ಕಾರವು ಗೃಹಲಕ್ಷ್ಮಿಯೋಜನೆಗೆ ಸಂಬಂಧಿಸಿದಂತೆ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದ್ದು ಇದೀಗ ಆದಾಯ ತೆರಿಗೆ ಪಾವತಿ ಮಾಡುವವರ ಲಿಸ್ಟ್ ಅನ್ನು ಬಿಡುಗಡೆ ಮಾಡಿದೆ.

ಅಂತವರಿಗೆ ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ವರ್ಗಾವಣೆ ಮಾಡಲು ಸಾಧ್ಯವಾಗುವುದಿಲ್ಲ ಅಲ್ಲದೆ ಅರ್ಹ ಮಹಿಳೆಯರ ಹೆಸರು ಕೂಡ ಸೇರ್ಪಡೆಯಾಗಿದ್ದು ತಕ್ಷಣವೇ ಇದಕ್ಕೆ ಸಂಬಂಧಿಸಿದಂತೆ ಕೆಲವೊಂದು ಸಮಸ್ಯೆಗಳನ್ನು ಬಗೆಹರಿಸಿಕೊಂಡು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪ್ರತಿ ತಿಂಗಳು ಬರುವಂತೆ ಮಾಡಿಕೊಳ್ಳಬಹುದು. ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಂದು ಮಹಿಳೆಯರಿಗೂ ಶೇರ್ ಮಾಡುವ ಮೂಲಕ ಅವರೇನಾದರೂ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಾಗಿದ್ದರೆ ಈ ಮಾಹಿತಿಯು ಹೆಚ್ಚು ಉಪಯೋಗವಾಗಲಿದೆ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *