rtgh

ಗೃಹಲಕ್ಷ್ಮಿ 8ನೇ ಕoತಿನ ಹಣ ಬಿಡುಗಡೆಗೆ ದಿನಾಂಕ ನಿಗದಿ : ಜೊತೆಗೆ ಹೊಸ ಕಂಡೀಷನ್​ ಅಪ್ಲೈ ಎಲ್ಲರಿಗೂ ಅನ್ವಯ !

Gruhalkshmi 8th quarter money release date fixed

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ವಿಷಯ ಏನೆಂದರೆ ಗೃಹಲಕ್ಷ್ಮಿ ಯೋಜನೆಯ ಹೊಸ ಅಪ್ಡೇಟ್ ಬಗ್ಗೆ. ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ಕೆಲವರಿಗೆ ಜಮಾ ಆಗುವುದು ಬಾಕಿ ಇದೆ ಅಲ್ಲದೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಬೇಕಾದರೆ ಕೆಲವು ಪ್ರಮುಖ ಕೆಲಸಗಳನ್ನು ಮಾಡಿಕೊಂಡಾಗ ಮಾತ್ರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ.

Gruhalkshmi 8th quarter money release date fixed
Gruhalkshmi 8th quarter money release date fixed

ಪ್ರತಿ ತಿಂಗಳು ರಾಜ್ಯ ಸರ್ಕಾರಗಳನ್ನು ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ನೀಡುತ್ತಿದ್ದು ಬಹುತೇಕ ಈ ಯೋಜನೆ ಯಶಸ್ವಿಯಾಗಿದೆ ಎಂದು ಹೇಳಬಹುದು.

ಶೇಕಡ 90ರಷ್ಟು ಮಹಿಳೆಯರಿಗೆ ಪ್ರತಿ ತಿಂಗಳು ತಪ್ಪದೆ ಎರಡು ಸಾವಿರ ರೂಪಾಯಿಗಳ ಹಣವನ್ನು ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಇನ್ನು ಕೆಲವರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುವುದು ಬಾಕಿ ಇದ್ದು ಕೆಲವು ಪ್ರಮುಖ ಕೆಲಸಗಳನ್ನು ಮಾಡಿಕೊಂಡಾಗ ಮಾತ್ರ ಗೃಹಲಕ್ಷ್ಮಿ ಯೋಜನೆಯ ಹಣ ಬ್ಯಾಂಕ್ ಖಾತೆಗೆ ವರ್ಗಾವಣೆ ಆಗುತ್ತದೆ.

ಈ ಕೆಲಸಗಳನ್ನು ಬ್ಯಾಂಕಿನಲ್ಲಿ ಸಂಪೂರ್ಣಗೊಳಿಸಬೇಕು :

ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆಯಾಗಬೇಕಾದರೆ ಬ್ಯಾಂಕಿನಲ್ಲಿ ಕೆಲವೊಂದು ಕೆಲಸಗಳನ್ನು ಸಂಪೂರ್ಣಗೊಳಿಸಬೇಕಾಗುತ್ತದೆ.

  1. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ನಂತರ ನಿಮ್ಮ ಬ್ಯಾಂಕಿಗೆ ಭೇಟಿ ನೀಡಿ ನಿಮ್ಮ ಖಾತೆಯನ್ನು ಪರಿಶೀಲಿಸಿಕೊಳ್ಳಬೇಕಾಗುತ್ತದೆ.
  2. ನಿಮ್ಮ ಬ್ಯಾಂಕ್ ಖಾತೆಗೆ ಬ್ಯಾಂಕಿನಲ್ಲಿ ಈಕೆ ವೈಸಿ ಅಪ್ಡೇಟ್ ಮಾಡಿಸಬೇಕು.
  3. ಒಂದು ವೇಳೆ ಕೆವೈಸಿ ಅಪ್ಡೇಟ್ ಮಾಡಿಸಿದರು ಕೂಡ ಗೃಹಲಕ್ಷ್ಮಿ ಯೋಜನೆಯ ಕಳೆದ ತಿಂಗಳ ಹಣ ಬಾರದೆ ಇರುವವರು ಕೂಡಲೇ ಎಂಪಿಸಿಐ ಮ್ಯಾಪಿಂಗ್ ಮಾಡಿಸಬೇಕು.
  4. ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕಾಗುತ್ತದೆ. 2024 ಜೂನ್ 14ರಂದು ಆಧಾರ್ ಕಾರ್ಡ್ ಅಪ್ಡೇಟ್ ಅನ್ನು ಉಚಿತವಾಗಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕವಾಗಿದ್ದು ತಕ್ಷಣವೇ ಆಧಾರ್ ಕೇಂದ್ರಕ್ಕೆ ಭೇಟಿ ನೀಡಿ ಆಧಾರ್ ಕಾರ್ಡ್ ಅಪ್ಡೇಟ್ ಕೆಲಸವನ್ನು ಮಾಡಿಸಿಕೊಳ್ಳಬೇಕು.
  5. ಆಧಾರ್ ಕಾರ್ಡನ್ನು ರೇಷನ್ ಕಾರ್ಡ್ ಗೆ ಲಿಂಕ್ ಮಾಡಿಸುವುದನ್ನು ತಪ್ಪದೇ ಮಾಡಬೇಕು.
  6. ಒಂದು ವೇಳೆ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ನಂತರ ಸಕಲಕ್ಕೆ ನಿಮ್ಮ ಅರ್ಜಿ ಸಲ್ಲಿಕೆ ಆಗದೆ ಇದ್ದರೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗುವುದಿಲ್ಲ

ಹಾಗಾಗಿ ಸಿಡಿಪಿಒ ಕಚೇರಿಗೆ ಭೇಟಿ ನೀಡಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಅರ್ಜಿ ಪರಿಶೀಲಿಸಬಹುದಾಗಿದೆ.
ಹೀಗೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಕೆಲವೊಂದು ಕೆಲಸಗಳನ್ನು ಸರಿಯಾದ ರೀತಿಯಲ್ಲಿ ಮಾಡಿದಾಗ ಮಾತ್ರ ಗೃಹಲಕ್ಷ್ಮಿ ಯೋಜನೆಯ ಹಣ ಪ್ರತಿ ತಿಂಗಳು ವರ್ಗಾವಣೆಯಾಗುತ್ತದೆ.

ಇದನ್ನು ಓದಿ : ಈ ಯೋಜನೆಯಡಿ ಯಾವುದೇ ಬಡ್ಡಿ ಇಲ್ಲದೆ ನಿಮ್ಮದಾಗಲಿದೆ 2 ಲಕ್ಷ ರೂ. .!! ಇಲ್ಲಿಂದಲೇ ಅರ್ಜಿ ಸಲ್ಲಿಸಿ

ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಬಿಡುಗಡೆ :

ಕೆಲವು ಜಿಲ್ಲೆಗಳಿಗೆ ಇದೀಗ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದೆ ಅದರಂತೆ ಪ್ರತಿಯೊಂದು ಜಿಲ್ಲೆಗೂ ಕೂಡ ಹಂತ ಹಂತವಾಗಿ ಈ ಹಣ ತಲುಪುತ್ತದೆ ಹಾಗಾಗಿ ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಬರಬೇಕಾದರೆ ಮಾರ್ಚ್ 31ರವರೆಗೂ ಅಂದರೆ ಈ ತಿಂಗಳ ಕೊನೆಯವರೆಗೂ ಕಾಯಬೇಕು.

ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮ ಆಗಿದೆ ಎಂಬುದರ ನೋಟಿಫಿಕೇಶನ್ ಬರದೇ ಇದ್ದರೆ ಅಥವಾ ನಿಮ್ಮ ಮೊಬೈಲ್ ನಂಬರ್ ಗೆ ಎಸ್ಎಂಎಸ್ ಬರದೆ ಇದ್ದರೆ ತಕ್ಷಣ ನೀವು ಬ್ಯಾಂಕಿಗೆ ಭೇಟಿ ನೀಡಿ ತಮ್ಮ ಪಾಸ್ ಬುಕ್ ಅನ್ನು ಚೆಕ್ ಮಾಡಿಸಿಕೊಂಡಾಗ ಹಣ ಜಮಾ ಆಗಿರುವುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಇದರ ಜೊತೆಗೆ ಕರ್ನಾಟಕ ಸರ್ಕಾರದ ಡಿ ಬಿ ಟಿ ಕರ್ನಾಟಕ ಮೊಬೈಲ್ ಅಪ್ಲಿಕೇಶನ್ ಮೂಲಕ ಸುಲಭವಾಗಿ ಮೊಬೈಲ್ ನಲ್ಲಿಯೇ ಡಿ ಬಿ ಟಿ ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದು.

ಅತ್ತೆ ಮರಣ ಹೊಂದಿದರೆ ಸೊಸೆಗೆ ಹಣ ವರ್ಗಾವಣೆ ಯಾಗುತ್ತದೆ :

ಬೃಹಲಕ್ಷ್ಮಿ ಯೋಜನೆಗೆ ಕೆಲವು ಕಡೆ ಅರ್ಜಿ ಸಲ್ಲಿಸಿದ ನಂತರ ಆ ಮಹಿಳೆಯರು ಮರಣ ಹೊಂದಿದ್ದರೆ ಯಾರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಮಾಡಬೇಕೆನ್ನುವ ಗೊಂದಲ ಏರ್ಪಡುತ್ತದೆ.

ಆದರೆ ಇದೀಗ ಸರ್ಕಾರ ಇದಕ್ಕೆ ಪರಿಹಾರವನ್ನು ಸೂಚಿಸಿದ್ದು ಗೃಹಲಕ್ಷ್ಮಿ ಯೋಜನೆಗೆ ಮನೆಯಲ್ಲಿ ಅತ್ತೆ ಅರ್ಜಿ ಸಲ್ಲಿಸಿದ್ದರೆ ಒಂದು ವೇಳೆ ಆಕೆ ಮರಣ ಹೊಂದಿದರೆ ಅವರ ನಂತರ ಸೊಸೆಗೆ ಗೃಹಲಕ್ಷ್ಮಿ ಯೋಜನೆಯಲ್ಲಿ ತಮ್ಮ ಹೆಸರು ಬದಲಾಯಿಸಿಕೊಂಡು ಹಣ ಬರುವಂತೆ ಮಾಡಿಕೊಳ್ಳಬಹುದಾಗಿದೆ.

ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ:

ರಾಜ್ಯ ಸರ್ಕಾರ ಈಗಾಗಲೇ ತಿಳಿಸಿರುವಂತೆ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದ್ದು ಈಗಾಗಲೇ ಸಲ್ಲಿಸಿದ ಅರ್ಜಿ ಸರಿಯಾಗಿ ಇರದಿದ್ದರೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿಲ್ಲದಿದ್ದರೆ ಎಲ್ಲ ದಾಖಲೆಗಳನ್ನು ಸರಿಪಡಿಸಿಕೊಂಡ ನಂತರ ಮತ್ತೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹಾಗಾಗಿ ಈ ಕೂಡಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಪ್ರತಿ ತಿಂಗಳು ಸರ್ಕಾರದಿಂದ ಎರಡು ಸಾವಿರ ರೂಪಾಯಿಗಳ ಹಣವನ್ನು ಉಚಿತವಾಗಿ ಪಡೆಯಬಹುದು.

ಒಟ್ಟಾರೆ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಹೊಸ ಹೊಸ ಅಪ್ಡೇಟ್ಗಳನ್ನು ತಿಳಿಸಿದ್ದು ಇದೀಗ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ ಮಾಡಲು ಸಾಕಷ್ಟು ಕೆಲಸಗಳನ್ನು ಮಹಿಳೆಯರು ಮಾಡಿಸಬೇಕು.

ಆಗ ಮಾತ್ರ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕoತಿನ ಹಣ ವರ್ಗಾವಣೆಯಾಗುತ್ತದೆ ಇಲ್ಲದಿದ್ದರೆ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆಯಾಗಲು ಸಾಧ್ಯವಿಲ್ಲ ಹಾಗಾಗಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದೆ ಈ ಮಾಹಿತಿಯ ಬಗ್ಗೆ ಪ್ರತಿಯೊಬ್ಬರಿಗೂ ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *